
Audio is streamed directly from the publisher (content.rss.com) as published in their RSS feed. Play Podcasts does not host this file. Rights-holders can request removal through the copyright & takedown page.
Show Notes
ಕಡೇ ಮಾತೇನಂದರೆ, ಸಹೋದರರೇ, ಯಾವಾವದು ಸತ್ಯವೂ ಮಾನ್ಯವೂ ನ್ಯಾಯವೂ ಶುದ್ಧವೂ ಪ್ರೀತಿಕರವೂ ಮನೋಹರವೂ ಆಗಿದೆಯೋ, ಯಾವದು ಸದ್ಗುಣವಾಗಿದೆಯೋ, ಯಾವದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳನ್ನೂ ಲಕ್ಷ್ಯಕ್ಕೆ ತಂದುಕೊಳ್ಳಿರಿ. ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿ ಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು. Philippians / ಫಿಲಿಪ್ಪಿ 4 : 8 - 9
Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Philippians4v8 #3November2024 #promisewordforNovember