PLAY PODCASTS
ನಿರೀಕ್ಷೆಯ ವಾಕ್ಯ - 04.02.25

ನಿರೀಕ್ಷೆಯ ವಾಕ್ಯ - 04.02.25

New Hope TV Kannada · New Hope TV

February 3, 20257m 47s

Audio is streamed directly from the publisher (content.rss.com) as published in their RSS feed. Play Podcasts does not host this file. Rights-holders can request removal through the copyright & takedown page.

Show Notes

ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟು ಆತನಿಗೆ - ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್‍ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ ಭೂಲೋಕಗಳನ್ನುಂಟು ಮಾಡಿದವನು ನೀನೇ. ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. 2 Kings / 2 ಅರಸುಗಳು 19 : 14 - 16

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Kings19v14 #3February #promisewordfortoday #todaysmotivation