PLAY PODCASTS
ನಿರೀಕ್ಷೆಯ ವಾಕ್ಯ - 06.08.24

ನಿರೀಕ್ಷೆಯ ವಾಕ್ಯ - 06.08.24

New Hope TV Kannada · New Hope TV

August 5, 20245m 43s

Audio is streamed directly from the publisher (content.rss.com) as published in their RSS feed. Play Podcasts does not host this file. Rights-holders can request removal through the copyright & takedown page.

Show Notes

ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ. 18ಲೋಕವು ನಿಮ್ಮ ಮೇಲೆ ದ್ವೇಷಮಾಡುವದಾದರೆ ಅದು ಮೊದಲು ನನ್ನ ಮೇಲೆ ದ್ವೇಷಮಾಡಿತೆಂದು ತಿಳುಕೊಳ್ಳಿರಿ. 19ನೀವು ಲೋಕದ ಕಡೆಯವರಾಗಿರುತ್ತಿದ್ದರೆ ಲೋಕವು ನಿಮ್ಮ ಮೇಲೆ ತನ್ನವರೆಂದು ಮಮತೆ ಇಡುತ್ತಿತ್ತು; ಆದರೆ ನೀವು ಲೋಕದ ಕಡೆಯವರಲ್ಲದೆ ಇರುವದರಿಂದಲೂ ನಾನು ನಿಮ್ಮನ್ನು ಲೋಕದೊಳಗಿಂದ ಆರಿಸಿ ತೆಗೆದುಕೊಂಡಿರುವದರಿಂದಲೂ ಲೋಕವು ನಿಮ್ಮ ಮೇಲೆ ದ್ವೇಷ ಮಾಡುತ್ತದೆ. John / ಯೋಹಾನ 15 : 17 - 19

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #John15v17 #6August2024 #promisewordforaugust