PLAY PODCASTS
ನಿರೀಕ್ಷೆಯ ವಾಕ್ಯ - 07.10.25

ನಿರೀಕ್ಷೆಯ ವಾಕ್ಯ - 07.10.25

New Hope TV Kannada · New Hope TV

October 6, 20256m 41s

Audio is streamed directly from the publisher (content.rss.com) as published in their RSS feed. Play Podcasts does not host this file. Rights-holders can request removal through the copyright & takedown page.

Show Notes

ದೇವರಿಂದ ಹುಟ್ಟಿದವನು ಪಾಪಮಾಡನು; ದೇವರ ಜೀವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡುವವನಾಗಿರಲಾರನು. ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಂದ ಹುಟ್ಟಿದವರಲ್ಲ. 1 John / 1 ಯೋಹಾನನು 3 : 9 - 10

Listen to the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #7October2025 #Octoberpromiseword #promisewordfortoday #todaysmotivation #1John3v9