PLAY PODCASTS
ನಿರೀಕ್ಷೆಯ ವಾಕ್ಯ - 08.02.25

ನಿರೀಕ್ಷೆಯ ವಾಕ್ಯ - 08.02.25

New Hope TV Kannada · New Hope TV

February 7, 20258m 28s

Audio is streamed directly from the publisher (content.rss.com) as published in their RSS feed. Play Podcasts does not host this file. Rights-holders can request removal through the copyright & takedown page.

Show Notes

ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ. ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು ಕೀರ್ತನೆಗಳಿಂದಲೂ ಆತ್ಮಸಂಬಂಧವಾದ ಪದಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಗಾನಮಾಡುತ್ತಾ ಕೀರ್ತನೆ ಹಾಡುತ್ತಾ ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಕ್ರಿಸ್ತನಿಗೆ ಭಯಪಡುವವರಾಗಿದ್ದು ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ. Ephesians / ಎಫೆಸದವರಿಗೆ 5 : 17 - 20

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ephesians5v17 #8February #promisewordfortoday #todaysmotivation