
Audio is streamed directly from the publisher (content.rss.com) as published in their RSS feed. Play Podcasts does not host this file. Rights-holders can request removal through the copyright & takedown page.
Show Notes
ಭೂವಿುಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ. ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ. ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ. Psalms / ಕೀರ್ತನೆಗಳು 103 : 11 - 13
Listen to the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #12January2026 #2026promiseword #promisewordfortoday #todaysmotivation #Psalm103v11