PLAY PODCASTS
ನಿರೀಕ್ಷೆಯ ವಾಕ್ಯ - 12.04.2025

ನಿರೀಕ್ಷೆಯ ವಾಕ್ಯ - 12.04.2025

New Hope TV Kannada · New Hope TV

April 11, 20256m 5s

Audio is streamed directly from the publisher (content.rss.com) as published in their RSS feed. Play Podcasts does not host this file. Rights-holders can request removal through the copyright & takedown page.

Show Notes

ದೇವರು ನಿಮಗೆ ಕ್ರಿಸ್ತನಲ್ಲಿ ಕ್ಷವಿುಸಿದನಲ್ಲಾ; ಆದದರಿಂದ ದೇವರ ಪ್ರಿಯರಾದ ಮಕ್ಕಳಿಗೆ ತಕ್ಕ ಹಾಗೆ ಆತನನ್ನು ಅನುಸರಿಸುವವರಾಗಿರಿ. 2ಕ್ರಿಸ್ತನು ನಿಮ್ಮನ್ನು ಪ್ರೀತಿಸಿ ನಮ್ಮೆಲ್ಲರಿಗೋಸ್ಕರ ತನ್ನನ್ನೇ ದೇವರಿಗೆ ಸುಗಂಧವಾಸನೆಯಾದ ಕಾಣಿಕೆಯಾಗಿಯೂ ಯಜ್ಞವಾಗಿಯೂ ಸಮರ್ಪಿಸಿಕೊಂಡ ಪ್ರಕಾರ ನೀವೂ ಪ್ರೀತಿಯಲ್ಲಿ ನಡೆದುಕೊಳ್ಳಿರಿ. Ephesians / ಎಫೆಸದವರಿಗೆ 5 : 1 - 2

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #12April #aprilpromiseword #promisewordfortoday #todaysmotivation #Ephesians5v1