
Audio is streamed directly from the publisher (content.rss.com) as published in their RSS feed. Play Podcasts does not host this file. Rights-holders can request removal through the copyright & takedown page.
Show Notes
ಆಗ ಮರಿಯಳು ಪೂರ್ಣಗರ್ಭಿಣಿಯಾಗಿದ್ದಳು. ಅವರು ಅಲ್ಲಿದ್ದಾಗ ಆಕೆಗೆ ದಿನತುಂಬಿತು. 7ಆಕೆಯು ತನ್ನ ಚೊಚ್ಚಲುಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಚತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು. 8ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರೀಹಿಂಡನ್ನು ಕಾಯುತ್ತಿರಲಾಗಿ 9ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು. 10ಆ ದೂತನು ಅವರಿಗೆ - ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭಸಮಾಚಾರವನ್ನು ನಿಮಗೆ ತಿಳಿಸುತ್ತೇನೆ. Luke / ಲೂಕ 2 : 6 - 10
Listen to the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #17December2025 #Decemberpromiseword #promisewordfortoday #todaysmotivation #Luke2v6