PLAY PODCASTS
ನಿರೀಕ್ಷೆಯ ವಾಕ್ಯ - ಲೂಕ 2 : 16 - 20

ನಿರೀಕ್ಷೆಯ ವಾಕ್ಯ - ಲೂಕ 2 : 16 - 20

New Hope TV Kannada · New Hope TV

December 21, 20249m 42s

Audio is streamed directly from the publisher (content.rss.com) as published in their RSS feed. Play Podcasts does not host this file. Rights-holders can request removal through the copyright & takedown page.

Show Notes

ಮರಿಯಳನ್ನೂ ಯೋಸೇಫನನ್ನೂ ಗೋದಲಿಯಲ್ಲಿ ಮಲಗಿರುವ ಆ ಕೂಸನ್ನೂ ಕಂಡುಕೊಂಡರು. ಅದನ್ನು ನೋಡಿದಾಗ ಅವರು ಆ ಮಗುವಿನ ವಿಷಯದಲ್ಲಿ ತಮಗೆ ಹೇಳಿದ್ದ ಮಾತನ್ನು ತಿಳಿಯಪಡಿಸಿದರು. ಅದನ್ನು ಕೇಳಿದವರೆಲ್ಲರೂ ತಮಗೆ ಕುರುಬರು ಹೇಳಿದ ಮಾತುಗಳಿಗೆ ಆಶ್ಚರ್ಯಪಟ್ಟರು. ಆದರೆ ಮರಿಯಳು ಆ ಮಾತುಗಳನ್ನೆಲ್ಲಾ ತನ್ನ ಮನಸ್ಸಿನಲ್ಲಿಟ್ಟುಕೊಂಡು ಯೋಚಿಸುತ್ತಿದ್ದಳು. ಕುರುಬರು ತಮಗೆ ದೂತರಿಂದ ಹೇಳಲ್ಪಟ್ಟಂತೆಯೇ ಎಲ್ಲಾ ಸಂಗತಿಗಳನ್ನು ಕೇಳಿ ನೋಡಿ ಅವುಗಳಿಗೋಸ್ಕರ ದೇವರನ್ನು ಕೊಂಡಾಡುತ್ತಾ ಸ್ತುತಿಸುತ್ತಾ ಹಿಂತಿರುಗಿ ಹೋದರು. Luke / ಲೂಕ 2 : 16 - 20

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke2v16 #22December2024 #promisewordforDecember