PLAY PODCASTS
ನಿರೀಕ್ಷೆಯ ವಾಕ್ಯ - ಫಿಲಿಪ್ಪಿಯವರಿಗೆ 2 : 5 - 8

ನಿರೀಕ್ಷೆಯ ವಾಕ್ಯ - ಫಿಲಿಪ್ಪಿಯವರಿಗೆ 2 : 5 - 8

New Hope TV Kannada · New Hope TV

November 17, 20246m 40s

Audio is streamed directly from the publisher (content.rss.com) as published in their RSS feed. Play Podcasts does not host this file. Rights-holders can request removal through the copyright & takedown page.

Show Notes

ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ. ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವದೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸದೃಶನಾದನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಿದ್ದಾಗ ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು. Philippians / ಫಿಲಿಪ್ಪಿಯವರಿಗೆ 2 : 5 - 8

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Philippians2v5 #18November2024 #promisewordforNovember