PLAY PODCASTS
ನಿರೀಕ್ಷೆಯ ವಾಕ್ಯ - ಮಾರ್ಚ್ 2025

ನಿರೀಕ್ಷೆಯ ವಾಕ್ಯ - ಮಾರ್ಚ್ 2025

New Hope TV Kannada · New Hope TV

February 28, 20259m 4s

Audio is streamed directly from the publisher (content.rss.com) as published in their RSS feed. Play Podcasts does not host this file. Rights-holders can request removal through the copyright & takedown page.

Show Notes

ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು. ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ. Ezekiel / ಯೆಹೆಜ್ಕೇಲ 36 : 26, 27

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ezekiel36v26 #March #promisewordfortoday #todaysmotivation