
Audio is streamed directly from the publisher (content.rss.com) as published in their RSS feed. Play Podcasts does not host this file. Rights-holders can request removal through the copyright & takedown page.
Show Notes
ನೀವು ನಿಮ್ಮ ದೇವರಾದ ಯೆಹೋವನ ಮಾತನ್ನು ಶ್ರದ್ಧೆಯಿಂದ ಕೇಳಿ ಆತನ ದೃಷ್ಟಿಗೆ ಸರಿಬೀಳುವದನ್ನು ಮಾಡಿ ಆತನ ಆಜ್ಞೆಗಳಿಗೆ ವಿಧೇಯರಾಗಿದ್ದು ಆತನ ಕಟ್ಟಳೆಗಳನ್ನೆಲ್ಲಾ ಅನುಸರಿಸಿ ನಡೆದರೆ ನಾನು ಐಗುಪ್ತ್ಯರಿಗೆ ಉಂಟುಮಾಡಿದ ವ್ಯಾಧಿಗಳಲ್ಲಿ ಒಂದನ್ನೂ ನಿಮಗೆ ಬರಗೊಡಿಸುವದಿಲ್ಲ. ಯೆಹೋವನೆಂಬ ನಾನೇ ನಿಮಗೆ ಆರೋಗ್ಯದಾಯಕನು. Exodus / ವಿಮೋಚನಕಾಂಡ 15 : 26
Listen to the deeper meaning from this verse. Watch also on New Hope TV every morning at 6:30am.
#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #23January2026 #2026promiseword #promisewordfortoday #todaysmotivation #Exodus