PLAY PODCASTS
ನಿರೀಕ್ಷೆಯ ವಾಕ್ಯ - 28.07.24

ನಿರೀಕ್ಷೆಯ ವಾಕ್ಯ - 28.07.24

New Hope TV Kannada · New Hope TV

July 27, 20246m 9s

Audio is streamed directly from the publisher (content.rss.com) as published in their RSS feed. Play Podcasts does not host this file. Rights-holders can request removal through the copyright & takedown page.

Show Notes

ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ; 15ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ 16ಯಾವ ಜಾರನಾಗಲಿ ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆಯಿಂದ ನೋಡಿಕೊಳ್ಳಿರಿ. Hebrews / ಇಬ್ರಿಯರಿಗೆ 12 : 14 - 16

Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.

#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hebrews12v14 #26July2024 #promisewordforjuly