PLAY PODCASTS
New Hope TV Kannada

New Hope TV Kannada

905 episodes — Page 13 of 19

ನಿರೀಕ್ಷೆಯ ವಾಕ್ಯ - 29.03.2025

ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ ವಂಶದವರೇ, ನಿಮ್ಮ ನಿಮ್ಮ ನಡತೆಗೆ ತಕ್ಕ ಹಾಗೆ ನಾನು ನಿಮಗೆ ತೀರ್ಪುಮಾಡುವೆನು; ಅಧರ್ಮವು ನಿಮ್ಮನ್ನು ನಾಶಮಾಡದಂತೆ ತಿರುಗಿಕೊಂಡು ನಿಮ್ಮ ಅಪರಾಧಗಳನ್ನೆಲ್ಲಾ ಬಿಟ್ಟುಬಿಡಿರಿ. ನೀವು ಮಾಡುತ್ತಾ ಬಂದಿರುವ ಅಪರಾಧಗಳನ್ನೆಲ್ಲಾ ನಿಮ್ಮಿಂದ ತೊಲಗಿಸಿಬಿಟ್ಟು ನಿಮ್ಮ ಹೃದಯವನ್ನೂ ಸ್ವಭಾವವನ್ನೂ ನೂತನಮಾಡಿಕೊಳ್ಳಿರಿ; ಇಸ್ರಾಯೇಲ್ ವಂಶದವರೇ, ನೀವು ಸಾಯಲೇಕೆ? ಸಾಯುವವರ ಸಾವಿನಲ್ಲಿ ನನಗೆ ಸಂತೋಷವಿಲ್ಲ; ತಿರುಗಿಕೊಂಡು ಬಾಳಿರಿ; ಇದು ಕರ್ತನಾದ ಯೆಹೋವನ ನುಡಿ. Ezekiel / ಯೆಹೆಜ್ಕೇಲ 18 : 30 - 32Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ezekiel18v30 #29March #promisewordfortoday #todaysmotivation

Mar 28, 20255 min

ಕದಲದೆ ಇರುವ ಸಭೆ | Unshakable Church | Rev. Dr. Ravi Mani

In this episode, Rev. Dr. Ravi Mani speaks on the Title “ಕದಲದೆ ಇರುವ ಸಭೆ | Unshakable Church" Based on : Matthew 7 : 24 Watch Aathmika Aahara on New Hope TV on Friday at 8 pm (IST) LIVE at www.newhopetv.org/livetv Watch this message and be blessed. #ravimani #aathmikaAahara #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Mar 27, 202527 min

ನಿರೀಕ್ಷೆಯ ವಾಕ್ಯ - 28.03.2025

ಮನುಷ್ಯಕುಮಾರನು ಕೆಟ್ಟುಹೋಗಿರುವದನ್ನು ಹುಡುಕಿ ರಕ್ಷಿಸುವದಕ್ಕೆ ಬಂದನು ಎಂದು ಹೇಳಿದನು. Luke / ಲೂಕ 19 : 10Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke19v10 #28March #promisewordfortoday #todaysmotivation

Mar 27, 20255 min

ನಿರೀಕ್ಷೆಯ ವಾಕ್ಯ - 27.03.2025

ಶಿಲುಬೆಯ ವಿಷಯವಾದ ಮಾತು ನಾಶನದ ಮಾರ್ಗದಲ್ಲಿರುವವರಿಗೆ ಹುಚ್ಚುಮಾತಾಗಿದೆ, ರಕ್ಷಣೆಯ ಮಾರ್ಗದಲ್ಲಿರುವ ನಮಗಾದರೋ ದೇವರ ಶಕ್ತಿಯಾಗಿದೆ. 1 Corinthians / 1 ಕೊರಿಂಥದವರಿಗೆ 1 : 18Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Corinthians1v18 #27March #promisewordfortoday #todaysmotivation

Mar 26, 20256 min

ನಿರೀಕ್ಷೆಯ ವಾಕ್ಯ - 26.03.2025

ಹೋತಹೋರಿಗಳ ರಕ್ತವೂ ಹೊಲೆಯಾದವರ ಮೇಲೆ ಚೆಲ್ಲುವ ಕಡಸಿನ ಬೂದಿಯೂ ಶರೀರದ ಹೊಲೆಯನ್ನು ಹೋಗಲಾಡಿಸಿ ಪವಿತ್ರಮಾಡುವದಾದರೆ ನಿತ್ಯಾತ್ಮನಿಂದ ತನ್ನನ್ನು ತಾನೇ ನಿರ್ದೋಷಿಯನ್ನಾಗಿ ದೇವರಿಗೆ ಸಮರ್ಪಿಸಿಕೊಂಡ ಕ್ರಿಸ್ತನ ರಕ್ತವು ಎಷ್ಟೋ ಹೆಚ್ಚಾಗಿ ನಮ್ಮನ್ನು ನಿರ್ಜೀವಕರ್ಮಗಳಿಂದ ಬಿಡಿಸಿ ನಾವು ಜೀವವುಳ್ಳ ದೇವರನ್ನು ಆರಾಧಿಸುವವರಾಗುವಂತೆ ನಮ್ಮ ಮನಸ್ಸನ್ನು ಶುದ್ಧೀಕರಿಸುವದಲ್ಲವೇ. Hebrews / ಇಬ್ರಿಯರಿಗೆ 9 : 13 - 14Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hebrews9v13 #26March #promisewordfortoday #todaysmotivation

Mar 25, 20255 min

ನಿರೀಕ್ಷೆಯ ವಾಕ್ಯ - 25.03.2025

ಆದರೆ ಕರುಣಾನಿಧಿಯಾಗಿರುವ ದೇವರು ನಮ್ಮ ಮೇಲೆ ಮಹಾ ಪ್ರೀತಿಯನ್ನಿಟ್ಟು ಅಪರಾಧಗಳ ದೆಸೆಯಿಂದ ಸತ್ತವರಾಗಿದ್ದ ನಮ್ಮನ್ನು ಕ್ರಿಸ್ತನೊಂದಿಗೆ ಬದುಕಿಸಿದನು. (ಕೃಪೆಯಿಂದಲೇ ರಕ್ಷಣೆ ಹೊಂದಿದವರಾಗಿದ್ದೀರಿ.) 6ಬದುಕಿಸಿದ್ದಲ್ಲದೆ ತಾನು ಕ್ರಿಸ್ತ ಯೇಸುವಿನಲ್ಲಿ ನಮಗೆ ಮಾಡುವ ಉಪಕಾರದ ಮೂಲಕ ತನ್ನ ಅಪಾರವಾದ ಕೃಪಾತಿಶಯವನ್ನು ಮುಂದಣ ಯುಗಗಳಲ್ಲಿ ತೋರಿಸಬೇಕೆಂದು ಕ್ರಿಸ್ತ ಯೇಸುವಿನಲ್ಲಿರುವ ನಮ್ಮನ್ನು ಆತನೊಂದಿಗೆ ಎಬ್ಬಿಸಿ ಪರಲೋಕದಲ್ಲಿ ಆತನೊಂದಿಗೆ ಕೂಡ್ರಿಸಿದ್ದಾನೆ. Ephesians / ಎಫೆಸ 2 : 4 - 7Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ephesians2v4 #25March #promisewordfortoday #todaysmotivation

Mar 24, 20256 min

ನಿರೀಕ್ಷೆಯ ವಾಕ್ಯ - 24.03.2025

ಹೀಗಿರಲಾಗಿ ನಾವು ದೀಕ್ಷಾಸ್ನಾನ ಮಾಡಿಸಿಕೊಂಡಾಗ ಆತನ ಮರಣದಲ್ಲಿ ಪಾಲುಗಾರರಾಗಿ ಆತನೊಂದಿಗೆ ಹೂಣಲ್ಪಟ್ಟೆವು. ಆದದರಿಂದ ಕ್ರಿಸ್ತನು ಸತ್ತು ತಂದೆಯ ಮಹಿಮೆಯಿಂದ ಜೀವಿತನಾಗಿ ಎಬ್ಬಿಸಲ್ಪಟ್ಟಂತೆಯೇ ನಾವು ಕೂಡ ಜೀವದಿಂದೆದ್ದು ಹೊಸಬರಾಗಿ ನಡಕೊಳ್ಳಬೇಕು. 5ಹೇಗಂದರೆ ನಾವು ಆತನ ಮರಣಕ್ಕೆ ಸದೃಶವಾದ ಮರಣವನ್ನು ಹೊಂದಿ ಆತನಲ್ಲಿ ಐಕ್ಯವಾಗಿದ್ದರೆ ಆತನ ಪುನರುತ್ಥಾನಕ್ಕೆ ಸದೃಶವಾದ ಪುನರುತ್ಥಾನವನ್ನೂ ಹೊಂದಿ ಆತನಲ್ಲಿ ಐಕ್ಯವಾಗುವೆವು. Romans / ರೋಮಾಪುರದವರಿಗೆ 6 : 4 - 5Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans6v4 #24March #promisewordfortoday #todaysmotivation2dSee translation

Mar 23, 20255 min

ನಿರೀಕ್ಷೆಯ ವಾಕ್ಯ - 23.03.2025

ನಮ್ಮ ಪಿತೃಗಳು ಪಾಪಮಾಡಿ ಇಲ್ಲದೆ ಹೋದರು; ಅವರ ದೋಷಫಲವನ್ನು ನಾವು ಅನುಭವಿಸಬೇಕಾಯಿತು. Lamentations / ಪ್ರಲಾಪಗಳು 5 : 7Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Lamentations5v7 #23March #promisewordfortoday #todaysmotivation2dSee translation

Mar 22, 20256 min

ನಿರೀಕ್ಷೆಯ ವಾಕ್ಯ - 22.03.2025

ನೀತಿಗೆ ವಿರುದ್ಧವಾದದ್ದೆಲ್ಲಾ ಪಾಪವಾಗಿದೆ; ಆದರೂ ಮರಣಕರವಲ್ಲದ ಪಾಪವುಂಟು. ದೇವರಿಂದ ಹುಟ್ಟಿರುವವನು ಪಾಪಮಾಡುವವನಲ್ಲವೆಂಬದು ನಮಗೆ ಗೊತ್ತದೆ. ದೇವರಿಂದ ಹುಟ್ಟಿದಾತನು ಅವನನ್ನು ಕಾಪಾಡುವನು; ಕೆಡುಕನು ಅವನನ್ನು ಹಿಡಿಯುವದಿಲ್ಲ. ನಾವು ದೇವರಿಂದ ಹುಟ್ಟಿದವರೆಂದೂ ಲೋಕವೆಲ್ಲವು ಕೆಡುಕನ ವಶದಲ್ಲಿ ಬಿದ್ದಿದೆ ಎಂದೂ ನಮಗೆ ಗೊತ್ತದೆ. 1 John / 1 ಯೋಹಾನನು 5 : 17 - 19Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1ಯೋಹಾನನು5v17 #21March #promisewordfortoday #todaysmotivation2dSee translation

Mar 21, 20256 min

ಸೃಷ್ಟಿಸಲ್ಪಟ್ಟ ಜಗತ್ತಿನ ಪರಿಸರ | Interdependence of the created world | Rt.Rev.SV.Sampath Kumar

In this episode, Bishop Sampath Kumar speaks on the Title “ಸೃಷ್ಟಿಸಲ್ಪಟ್ಟ ಜಗತ್ತಿನ ಪರಿಸರ | Interdependence of the created world ” Based on: Romans 8 : 18 - 21 Watch Truth Shop Ministries on New Hope TV every Thursday at 7pm (IST) LIVE at www.newhopetv.org/livetv Watch this message and be blessed #bishopsampathkumar #truthshop #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Mar 20, 202530 min

ನಿರೀಕ್ಷೆಯ ವಾಕ್ಯ - 21.03.2025

ನಿಮ್ಮಲ್ಲಿ ತಂದೆಯಾದವನು ಮೀನನ್ನು ಕೇಳುವ ಮಗನಿಗೆ ಮೀನು ಕೊಡದೆ ಹಾವನ್ನು ಕೊಡುವನೇ? ಅಥವಾ ತತ್ತಿಯನ್ನು ಕೇಳಿದರೆ ಚೇಳನ್ನು ಕೊಡುವನೇ? ಹಾಗಾದರೆ ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೇ ಪದಾರ್ಥಗಳನ್ನು ಕೊಡಬಲ್ಲವರಾದರೆ ಪರಲೋಕದಲ್ಲಿರುವ ನಿಮ್ಮ ತಂದೆಯು ತನ್ನನ್ನು ಬೇಡಿಕೊಳ್ಳುವವರಿಗೆ ಎಷ್ಟೋ ಹೆಚ್ಚಾಗಿ ಪವಿತ್ರಾತ್ಮವರವನ್ನು ಕೊಡುವನಲ್ಲವೇ ಅಂದನು. Luke / ಲೂಕ 11 : 11 - 13Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #luke11v11 #21March #promisewordfortoday #todaysmotivation

Mar 20, 20257 min

ಪರಲೋಕದಲ್ಲಿನ ಸಕಲ ಆತ್ಮೀಯವರಗಳು | The heavenly spiritual blessings | Dr. Albert Sudarshan

In this episode, Dr. Albert Sudarshan speaks on the Title "ಪರಲೋಕದಲ್ಲಿನ ಸಕಲ ಆತ್ಮೀಯವರಗಳು | The heavenly spiritual blessings” Based on : Ephesians 1 : 3 Watch Maranatha Good News Ministries on New Hope TV in every Tuesday at 10:00pm (IST) LIVE at www.newhopetv.org/livetv #AlbertSudarshan #maranathagoodnewsministries #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Mar 19, 202528 min

ನಿರೀಕ್ಷೆಯ ವಾಕ್ಯ - 20.03.2025

ಈಗಲಾದರೋ ನೀವು ಪಾಪದಿಂದ ಬಿಡುಗಡೆಯನ್ನು ಹೊಂದಿ ದೇವರಿಗೆ ದಾಸರಾದದರಿಂದ ಪರಿಶುದ್ಧರಾಗುವದೇ ನಿಮಗೆ ಫಲ; ಕಡೆಗೆ ದೊರೆಯುವಂಥದು ನಿತ್ಯಜೀವ. 23ಯಾಕಂದರೆ ಪಾಪವು ಕೊಡುವ ಸಂಬಳ ಮರಣ; ದೇವರ ಉಚಿತಾರ್ಥವರವು ನಮ್ಮ ಕರ್ತನಾದ ಕ್ರಿಸ್ತ ಯೇಸುವಿನಲ್ಲಿರುವ ನಿತ್ಯಜೀವ. Romans / ರೋಮಾಪುರದವರಿಗೆ 6 : 22 - 23Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans6v22 #20March #promisewordfortoday #todaysmotivation

Mar 19, 20255 min

ನಿರೀಕ್ಷೆಯ ವಾಕ್ಯ - 19.03.2025

ಆದದರಿಂದ ಆತನು ಎಲ್ಲಾ ವಿಷಯಗಳಲ್ಲಿ ತನ್ನ ಸಹೋದರರಿಗೆ ಸಮಾನನಾಗಬೇಕಾಗಿ ಬಂತು. ಹೀಗೆ ಆತನು ಜನರ ಪಾಪಗಳನ್ನು ನಿವಾರಣಮಾಡುವದಕ್ಕಾಗಿ ದೇವರ ಕಾರ್ಯಗಳಲ್ಲಿ ಕರುಣೆಯೂ ನಂಬಿಕೆಯೂ ಉಳ್ಳ ಮಹಾಯಾಜಕನಾದನು. 18ತಾನೇ ಶೋಧಿಸಲ್ಪಟ್ಟು ಬಾಧೆಯನ್ನು ಅನುಭವಿಸಿರುವದರಿಂದ ಶೋಧಿಸಲ್ಪಡುವವರಿಗೆ ಸಹಾಯಮಾಡುವದಕ್ಕೆ ಶಕ್ತನಾಗಿದ್ದಾನೆ. Hebrews / ಇಬ್ರಿಯರಿಗೆ 2 : 17 - 18Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hebrews2v17 #19March #promisewordfortoday #todaysmotivation

Mar 18, 20255 min

ನಿರೀಕ್ಷೆಯ ವಾಕ್ಯ - 18.03.2025

ನೀವು ಪೂರ್ವಕಾಲದಲ್ಲಿ ಕ್ರಿಸ್ತನನ್ನು ಸೇರದವರಾಗಿದ್ದು ಇಸ್ರಾಯೇಲ್ಯ ಹಕ್ಕಿನಲ್ಲಿ ಪಾಲಿಲ್ಲದವರೂ [ಅಬ್ರಹಾಮನಿಗೆ ಉಂಟಾದ] ವಾಗ್ದಾನಕ್ಕೆ ಸಂಬಂಧವಾದ ಒಡಂಬಡಿಕೆಗಳಲ್ಲಿ ಸೇರದವರೂ ಈ ಲೋಕದಲ್ಲಿ ಯಾವ ನಿರೀಕ್ಷೆಯಿಲ್ಲದವರೂ ದೇವರನ್ನರಿಯದವರೂ ಆಗಿದ್ದಿರೆಂದು ಜ್ಞಾಪಕಮಾಡಿಕೊಳ್ಳಿರಿ. ಈಗಲಾದರೋ ಮೊದಲು ದೂರವಾಗಿದ್ದ ನೀವು ಕ್ರಿಸ್ತ ಯೇಸುವನ್ನು ಸೇರಿದವರಾಗಿದ್ದು ಆತನ ರಕ್ತದ ಮೂಲಕ ಸಮೀಪಸ್ಥರಾದಿರಿ. Ephesians / ಎಫೆಸದವರಿಗೆ 2 : 12 - 13Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ephesians2v12 #18March #promisewordfortoday #todaysmotivation

Mar 17, 20256 min

ನಿರೀಕ್ಷೆಯ ವಾಕ್ಯ - 17.03.2025

ನಾವು ಅಶಕ್ತರಾಗಿದ್ದಾಗಲೇ ಕ್ರಿಸ್ತನು ನೇವಿುತ ಕಾಲದಲ್ಲಿ ಭಕ್ತಿಹೀನರಿಗೋಸ್ಕರ ಪ್ರಾಣಕೊಟ್ಟನು. ನೀತಿವಂತರಿಗೋಸ್ಕರ ಯಾರಾದರೂ ಪ್ರಾಣಕೊಡುವದು ಅಪರೂಪ. ಉಪಕಾರಿಗೋಸ್ಕರ ಪ್ರಾಣಕೊಡುವದಕ್ಕೆ ಯಾವನಾದರೂ ಧೈರ್ಯಮಾಡಿದರೂ ಮಾಡಾನು. ಆದರೆ ನಾವು ಪಾಪಿಗಳಾಗಿದ್ದಾಗಲೂ ಕ್ರಿಸ್ತನು ನಮಗೋಸ್ಕರ ಪ್ರಾಣ ಕೊಟ್ಟದ್ದರಲ್ಲಿ ದೇವರು ನಮ್ಮ ಮೇಲೆ ತನಗಿರುವ ಪ್ರೀತಿಯನ್ನು ಸಿದ್ಧಾಂತಪಡಿಸಿದ್ದಾನೆ. Romans / ರೋಮಾಪುರದವರಿಗೆ 5 : 6 - 8Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans5v6 #17March #promisewordfortoday #todaysmotivation

Mar 16, 20257 min

ನಿರೀಕ್ಷೆಯ ವಾಕ್ಯ - 16.03.2025

ಯೇಸು ಆಕೆಗೆ - ನಾನೂ ನಿನಗೆ ಶಿಕ್ಷೆ ವಿಧಿಸುವದಿಲ್ಲ; ಹೋಗು, ಇನ್ನು ಮೇಲೆ ಪಾಪಮಾಡಬೇಡ ಎಂದು ಹೇಳಿದನು. John / ಯೋಹಾನ 8 : 11Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #John8v11 #16March #promisewordfortoday #todaysmotivation

Mar 15, 20256 min

ನಿರೀಕ್ಷೆಯ ವಾಕ್ಯ - 15.03.2025

ಹೀಗಿರುವದರಿಂದ ಒಳ್ಳೇದನ್ನು ಮಾಡಬೇಕೆಂದು ತಿಳಿದು ಅದನ್ನು ಮಾಡದೆ ಇರುವವನು ಪಾಪಕ್ಕೊಳಗಾಗಿದ್ದಾನೆ. James / ಯಾಕೋಬನು 4 : 17Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #James4v17 #15March #promisewordfortoday #todaysmotivation

Mar 15, 20256 min

ತಂದೆಯಾದ ದೇವರು | God the Father | Part 1 | Rev. Naveen Kumar

In this episode, Rev. Naveen Kumar speaks on the Title “ತಂದೆಯಾದ ದೇವರು | God the Father” Watch Vonde Marga Ministries on New Hope TV from Monday to Thursday at 5:30 PM and 10:00 AM (IST) LIVE at www.newhopetv.org/livetv Watch this message and be blessed. #vondemarga #naveenkumar #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Mar 14, 202526 min

ನಿರೀಕ್ಷೆಯ ವಾಕ್ಯ - 14.03.2025

ಅದರಂತೆ ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ಅವಶ್ಯವಿಲ್ಲದ ತೊಂಭತ್ತೊಂಭತ್ತು ಮಂದಿ ನೀತಿವಂತರಿಗಿಂತ ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಸಂತೋಷವುಂಟಾಗುವದೆಂದು ನಿಮಗೆ ಹೇಳುತ್ತೇನೆ. Luke / ಲೂಕ 15 : 7Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke15v7 #14March #promisewordfortoday #todaysmotivation

Mar 13, 20255 min

ದೇವರ ಮಹಿಮೆಯನ್ನು ಕಾಣುವುದು ಹೇಗೆ? | How to see God's glory? | Part 5 | Bro. Lenin Anbu

In this episode, Bro. Lenin Anbu speaks on the Title "ದೇವರ ಮಹಿಮೆಯನ್ನು ಕಾಣುವುದು ಹೇಗೆ? | How to see God's glory?" Based on : Acts 1 : 8, 14 Watch "The Sword of the Lord Ministries" on New Hope TV on every Saturday at 8:30 pm (IST) LIVE at www.newhopetv.org/livetv Watch this message and be blessed #godofelijah #leninanbu #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Mar 12, 202526 min

ನಿರೀಕ್ಷೆಯ ವಾಕ್ಯ - 13.03.2025

ನನ್ನ ಪ್ರಿಯರಾದ ಮಕ್ಕಳೇ, ನೀವು ಪಾಪಮಾಡದಂತೆ ಈ ಮಾತುಗಳನ್ನು ನಿಮಗೆ ಬರೆಯುತ್ತೇನೆ. ಯಾವನಾದರೂ ಪಾಪಮಾಡಿದರೆ ತಂದೆಯ ಬಳಿಯಲ್ಲಿ ನೀತಿವಂತನಾದ ಯೇಸು ಕ್ರಿಸ್ತನೆಂಬ ಸಹಾಯಕನು ನಮಗಿದ್ದಾನೆ. 2ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ. 1 John / 1 ಯೋಹಾನನು 2 : 1 - 2Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1john2v1 #13March #promisewordfortoday #todaysmotivation

Mar 12, 20255 min

Don’t Worry, It won’t happen to you | ಚಿಂತಿಸಬೇಡಿ, ಅದು ನಿಮಗೆ ಆಗುವುದಿಲ್ಲ |Bro. John Giftah

In this episode, Bro. John Giftah speaks on the Title “Don’t Worry, It won’t happen to you | ಚಿಂತಿಸಬೇಡಿ, ಅದು ನಿಮಗೆ ಆಗುವುದಿಲ್ಲ” Watch John 'Giftah International Ministries' on New Hope TV every Friday at 7pm (IST) LIVE at www.newhopetv.org/livetv Watch this message and be blessed #johngiftah #giftahinternationalministries #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Mar 12, 20257 min

ನಿರೀಕ್ಷೆಯ ವಾಕ್ಯ - 12.03.2025

ನಿಮ್ಮ ಹಿರಿಯರು ಕಲಿಸಿಕೊಟ್ಟ ವ್ಯರ್ಥವಾದ ನಡವಳಿಕೆಯಿಂದ ನಿಮಗೆ ಬಿಡುಗಡೆಯಾದದ್ದು ಬೆಳ್ಳಿಬಂಗಾರ ಮೊದಲಾದ ನಶಿಸಿಹೋಗುವ ವಸ್ತುಗಳಿಂದಲ್ಲ, 19ಪೂರ್ಣಾಂಗವಾದ ನಿಷ್ಕಳಂಕ ಯಜ್ಞದ ಕುರಿಯ ರಕ್ತದಿಂದಲೋ ಎಂಬಂತೆ ಕ್ರಿಸ್ತನ ಅಮೂಲ್ಯವಾದ ರಕ್ತದಿಂದಲೇ ಎಂದು ಬಲ್ಲಿರಲ್ಲವೇ. 1 Peter / 1 ಪೇತ್ರನು 1 : 18 - 19Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Peter1v18 #12March #promisewordfortoday #todaysmotivation

Mar 11, 20254 min

ನಿರೀಕ್ಷೆಯ ವಾಕ್ಯ - 11.03.2025

ಆತನು ತನ್ನ ಕೃಪೆಯನ್ನು ಪ್ರಖ್ಯಾತಿಗೆ ತರಬೇಕೆಂದು ನಮ್ಮನ್ನು ಯೇಸು ಕ್ರಿಸ್ತನ ಮೂಲಕ ತನ್ನ ಪುತ್ರರನ್ನಾಗಿ ಸ್ವೀಕರಿಸುವದಕ್ಕೆ ದಯಾಪೂರ್ವಕವಾದ ತನ್ನ ಚಿತ್ತಾನುಸಾರವಾಗಿ ಮೊದಲೇ ಸಂಕಲ್ಪಮಾಡಿದ್ದನು. ಈ ಕೃಪಾದಾನವು ಆತನ ಪ್ರಿಯನಲ್ಲಿಯೇ ನಮಗೆ ದೊರೆಯಿತು. Ephesians / ಎಫೆಸ 1 : 5 - 7Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ephesians1v5 #11March #promisewordfortoday #todaysmotivation

Mar 10, 20255 min

ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಿ | Possess the Land | Rev. Dr. Ravi Mani

In this episode, Rev. Dr. Ravi Mani speaks on the Title “ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳಿ | Possess the Land"Based on : Hebrews 6 : 13 - 15 Watch Aathmika Aahara on New Hope TV on Friday at 8 pm (IST) LIVE at www.newhopetv.org/livetv Watch this message and be blessed. #ravimani #aathmikaAahara #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Mar 9, 202527 min

ನಿರೀಕ್ಷೆಯ ವಾಕ್ಯ - 10.03.2025

ದೇವರು ಯಾವನನ್ನು ಪುಣ್ಯಕ್ರಿಯೆಗಳಿಲ್ಲದೆ ನೀತಿವಂತನೆಂದು ಎಣಿಸುತ್ತಾನೋ ಅವನು ಧನ್ಯನೆಂದು ದಾವೀದನು ಸಹ ಹೇಳುತ್ತಾನೆ. ಹೇಗಂದರೆ - ಯಾರ ಅಪರಾಧಗಳು ಪರಿಹಾರವಾಗಿವೆಯೋ, ಯಾರ ಪಾಪಗಳು ಕ್ಷವಿುಸಲ್ಪಟ್ಟಿವೆಯೋ ಅವರೇ ಧನ್ಯರು. ಕರ್ತನು ಯಾವನ ಪಾಪವನ್ನು ಲೆಕ್ಕಕ್ಕೆ ತರುವದಿಲ್ಲವೋ ಆ ಮನುಷ್ಯನೇ ಧನ್ಯನು. Romans / ರೋಮಾಪುರದವರಿಗೆ 4 : 6 - 8Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans4v6 #10March #promisewordfortoday #todaysmotivation

Mar 9, 20256 min

ನಿರೀಕ್ಷೆಯ ವಾಕ್ಯ - 09.03.2025

ಆಗ ಪೇತ್ರನು ಆತನ ಬಳಿಗೆ ಬಂದು - ಸ್ವಾಮೀ, ನನ್ನ ಸಹೋದರನು ನನಗೆ ತಪ್ಪುಮಾಡುತ್ತಾ ಬಂದರೆ ನಾನು ಎಷ್ಟು ಸಾರಿ ಅವನಿಗೆ ಕ್ಷವಿುಸಬೇಕು? ಏಳು ಸಾರಿಯೋ ಎಂದು ಕೇಳಲು 22ಯೇಸು ಅವನಿಗೆ - ಏಳು ಸಾರಿ ಎಂದಲ್ಲ, ಏಳೆಪ್ಪತ್ತು ಸಾರಿ ಎಂದು ನಿನಗೆ ಹೇಳುತ್ತೇನೆ. Matthew / ಮತ್ತಾಯ 18 : 21 - 22Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ruth1v15 #9March #promisewordfortoday #todaysmotivation

Mar 8, 20258 min

ಸ್ವರ್ಗ ಎಂದರೇನು? I What is Heaven? | Kannada Message | Pr. Ezekiel Uday

Title of Message : ಸ್ವರ್ಗ ಎಂದರೇನು? I What is Heaven? Preacher: Pr. Ezekiel Uday Ministry: Berachah full gospel Church Language: Kannada Also, watch Berachah full gospel Church Ministries on New Hope TV every Saturday at 7:00 pm (IST) LIVE at www.newhopetv.org/livetv

Mar 7, 202529 min

ನಿರೀಕ್ಷೆಯ ವಾಕ್ಯ - 08.03.2025

ನೊವೊವಿುಯು ರೂತಳಿಗೆ - ಇಗೋ, ನಿನ್ನ ಓರಗಿತ್ತಿಯು ತಿರಿಗಿ ತನ್ನ ಜನರ ಬಳಿಗೂ ದೇವತೆಗಳ ಬಳಿಗೂ ಹೋಗುತ್ತಾಳೆ; ನೀನೂ ಆಕೆಯ ಜೊತೆಯಲ್ಲಿ ಹೋಗು ಅಂದಾಗ 16ಆಕೆಯು - ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. ನೀನು ಎಲ್ಲಿಗೆ ಹೋದರೂ ನಾನೂ ಅಲ್ಲಿಗೆ ಬರುವೆನು; ನೀನು ವಾಸಿಸುವಲ್ಲೇ ನಾನೂ ವಾಸಿಸುವೆನು; ನಿನ್ನ ಜನರೇ ನನ್ನ ಜನರು; ನಿನ್ನ ದೇವರೇ ನನ್ನ ದೇವರು. Ruth / ರೂತಳು 1 : 15 - 16Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ruth1v15 #8March #happywomensday #promisewordfortoday #todaysmotivation

Mar 7, 20259 min

ನಿರೀಕ್ಷೆಯ ವಾಕ್ಯ - 07.03.2025

ಅಲ್ಲಿ ಮೂವತ್ತೆಂಟು ವರುಷದಿಂದ ರೋಗಿಯಾಗಿದ್ದ ಒಬ್ಬ ಮನುಷ್ಯನಿದ್ದನು. 6ಅವನು ಬಿದ್ದಿರುವದನ್ನು ಯೇಸು ಕಂಡು ಇವನು ಹೀಗಾಗಿ ಬಹು ಕಾಲವಾಗಿದೆ ಎಂದು ತಿಳಿದು - ನಿನಗೆ ಸ್ವಸ್ಥವಾಗಲಿಕ್ಕೆ ಮನಸ್ಸುಂಟೋ? ಎಂದು ಅವನನ್ನು ಕೇಳಿದ್ದಕ್ಕೆ John / ಯೋಹಾನ 5 : 5 - 6Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans5v18 #7March #promisewordfortoday #todaysmotivation

Mar 6, 20256 min

Fear of God | ದೇವರ ಭಯ | Part 2 | Sis. Dorcas Naveen

In this episode, Sis. Dorcas Naveen speaks on the Title “Fear of God | ದೇವರ ಭಯ” Based on - Matthew 26 : 29 Watch Vonde Marga Ministries on New Hope TV from Monday to Thursday at 5:30pm and 10:00 am (IST) LIVE at www.newhopetv.org/livetv Watch this message and be blessed. #dorcasnaveen #vondemarga #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Mar 5, 202523 min

ನಿರೀಕ್ಷೆಯ ವಾಕ್ಯ - 06.03.2025

ಹೀಗಿರಲಾಗಿ ಒಂದೇ ಅಪರಾಧದ ಮೂಲಕ ಎಲ್ಲಾ ಮನುಷ್ಯರಿಗೆ ಸಾಯಬೇಕೆಂಬ ನಿರ್ಣಯವು ಹೇಗೆ ಉಂಟಾಯಿತೋ ಹಾಗೆಯೇ ಒಂದೇ ಸತ್ಕಾರ್ಯದಿಂದ ಎಲ್ಲಾ ಮನುಷ್ಯರಿಗೆ ನೀತಿವಂತರೆಂಬ ನಿರ್ಣಯವು ಉಂಟಾಗಿ ಜೀವವನ್ನು ಫಲಿಸುತ್ತದೆ. ಒಬ್ಬನ ಅವಿಧೇಯತ್ವದಿಂದ ಎಲ್ಲರೂ ಹೇಗೆ ಪಾಪಿಗಳಾದರೋ ಹಾಗೆಯೇ ಒಬ್ಬನ ವಿಧೇಯತ್ವದಿಂದ ಎಲ್ಲರೂ ನೀತಿವಂತರಾಗುವರು. Romans / ರೋಮಾಪುರದವರಿಗೆ 5 : 18 - 19Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Romans5v18 #6March #promisewordfortoday #todaysmotivation

Mar 5, 20255 min

ದೇವರ ಕೃಪಾತಿಶಯವೇ | The riches of His grace | Dr. Albert Sudarshan

In this episode, Dr. Albert Sudarshan speaks on the Title "ದಯಾಪೂರ್ವಕವಾದ ತನ್ನ ಚಿತ್ತ | the good pleasure of His will” Based on : Ephesians 1 : 7Watch Maranatha Good News Ministries on New Hope TV in every Tuesday at 10:00pm (IST) LIVE at www.newhopetv.org/livetv Watch this message and be blessed. #AlbertSudarshan #maranathagoodnewsministries #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #kannadadaily #kannadachristian #kannadamessages #newhopetv #kannadapodcast

Mar 4, 202528 min

ನಿರೀಕ್ಷೆಯ ವಾಕ್ಯ - 05.03.2025

ಮೋಶೆ ಆ ಮೇಘದೊಳಗೆ ಪ್ರವೇಶಿಸಿ ಬೆಟ್ಟವನ್ನೇರಿದನು. ಅವನು ಆ ಬೆಟ್ಟದಲ್ಲಿ ಹಗಲಿರುಳು ನಾಲ್ವತ್ತು ದಿವಸ ಇದ್ದನು. Exodus / ವಿಮೋಚನಕಾಂಡ 24 : 18Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Exodus24v18 #5March #promisewordfortoday #todaysmotivation

Mar 4, 20256 min

ನಿರೀಕ್ಷೆಯ ವಾಕ್ಯ - 04.03.2025

ನಿರೀಕ್ಷೆಯ ವಾಕ್ಯ - 04.03.2025ಆ ಯೆಹೋವನು ಹೀಗೆನ್ನುತ್ತಾನೆ - ಹಳೇ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನಕಾರ್ಯಗಳನ್ನು ಮರೆತುಬಿಡಿ. 19ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ, ನಿಮಗೆ ಕಾಣುವದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವೆನು. Isaiah / ಯೆಶಾಯ 43 : 18 - 19Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah43v18 #4March #promisewordfortoday #todaysmotivation

Mar 3, 20255 min

ನಿರೀಕ್ಷೆಯ ವಾಕ್ಯ - 03.03.2025

ಇದಲ್ಲದೆ ನಿಮ್ಮಲ್ಲಿ ಇಬ್ಬರು ತಾವು ಬೇಡಿಕೊಳ್ಳತಕ್ಕ ಯಾವದಾದರೂ ಒಂದು ಕಾರ್ಯದ ವಿಷಯವಾಗಿ ಭೂಲೋಕದಲ್ಲಿ ಒಂದೇ ಮನಸ್ಸುಳ್ಳವರಾಗಿದ್ದರೆ ಅದು ಪರಲೋಕದಲ್ಲಿರುವ ನನ್ನ ತಂದೆಯಿಂದ ಅವರಿಗೆ ಆಗುವದೆಂದು ನಿಮಗೆ ಹೇಳುತ್ತೇನೆ. Matthew / ಮತ್ತಾಯ 18 : 19Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew18v19 #3March #promisewordfortoday #todaysmotivation

Mar 2, 20256 min

ನಿರೀಕ್ಷೆಯ ವಾಕ್ಯ - 02.03.2025

ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು. 2 Corinthians / 2 ಕೊರಿಂಥದವರಿಗೆ 5 : 17Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Corinthians5v17 #March #promisewordfortoday #todaysmotivation

Mar 1, 20255 min

The believers hope | ವಿಶ್ವಾಸಿಗಳ ಭರವಸೆ | Rt.Rev. S V. Sampath Kumar

In this episode, Bishop Sampath Kumar speaks on the Title “The believers hope | ವಿಶ್ವಾಸಿಗಳ ಭರವಸೆ” Based on: Romans 8 ; 28 Watch Truth Shop Ministries on New Hope TV every Thursday at 7pm (IST) LIVE at www.newhopetv.org/livetv Watch this message and be blessed #bishopsampathkumar #truthshop #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Feb 28, 202528 min

ನಿರೀಕ್ಷೆಯ ವಾಕ್ಯ - ಮಾರ್ಚ್ 2025

ನಾನು ನಿಮಗೆ ಹೊಸ ಮನಸ್ಸನ್ನು ಕೊಟ್ಟು ನಿಮ್ಮಲ್ಲಿ ನೂತನ ಸ್ವಭಾವವನ್ನು ಹುಟ್ಟಿಸುವೆನು; ಕಲ್ಲಾದ ಹೃದಯವನ್ನು ನಿಮ್ಮೊಳಗಿಂದ ತೆಗೆದು ಮೃದುವಾದ ಹೃದಯವನ್ನು ನಿಮಗೆ ದಯಪಾಲಿಸುವೆನು. ನನ್ನ ಆತ್ಮವನ್ನು ನಿಮ್ಮಲ್ಲಿ ನೆಲಸಿರುವಂತೆ ಅನುಗ್ರಹಿಸಿ ನೀವು ನನ್ನ ನಿಯಮಗಳನ್ನು ಅನುಸರಿಸುವ ಹಾಗೆ ಮಾಡುವೆನು. ನೀವು ನನ್ನ ವಿಧಿಗಳನ್ನು ಕೈಕೊಂಡು ಆಚರಿಸುವಿರಿ. Ezekiel / ಯೆಹೆಜ್ಕೇಲ 36 : 26, 27Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ezekiel36v26 #March #promisewordfortoday #todaysmotivation

Feb 28, 20259 min

ನಿರೀಕ್ಷೆಯ ವಾಕ್ಯ - 28.02.25

ಯೆಹೋವನು ನಿಮ್ಮನ್ನು ಆಶೀರ್ವದಿಸಿ ಕಾಪಾಡಲಿ; ಯೆಹೋವನು ಪ್ರಸನ್ನಮುಖದಿಂದ ನಿಮ್ಮನ್ನು ನೋಡಿ ನಿಮ್ಮ ಮೇಲೆ ದಯವಿಡಲಿ; ಯೆಹೋವನು ನಿಮ್ಮ ಮೇಲೆ ಕೃಪಾಕಟಾಕ್ಷವಿಟ್ಟು ಶಾಂತಿಯನ್ನು ಅನುಗ್ರಹಿಸಲಿ. Numbers / ಅರಣ್ಯಕಾಂಡ 6 : 24 - 26Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Numbers6v24 #28February #promisewordfortoday #todaysmotivation

Feb 27, 20257 min

ನಿರೀಕ್ಷೆಯ ವಾಕ್ಯ - 27.02.25

ಆದರೆ ಯೇಸು ಅದನ್ನು ಕೇಳಿ ಅವನಿಗೆ - ಅಂಜಬೇಡ, ನಂಬಿಕೆ ಮಾತ್ರ ಇರಲಿ, ಆಕೆ ಬದುಕುವಳು ಎಂದು ಉತ್ತರಕೊಟ್ಟನು. Luke / ಲೂಕ 8 : 50Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke8v50 #27February #promisewordfortoday #todaysmotivation

Feb 26, 20256 min

ನಿರೀಕ್ಷೆಯ ವಾಕ್ಯ - 26.02.25

ಪ್ರಾಯದ ಸಿಂಹಗಳಾದರೋ ಹೊಟ್ಟೆಗಿಲ್ಲದೆ ಹಸಿದಾವು;ಯೆಹೋವನ ಸನ್ನಿಧಿಯಲ್ಲಿ ಬೇಡಿಕೊಳ್ಳುವವರಿಗೆ ಯಾವ ಮೇಲಿಗೂ ಕಡಿಮೆಯಿಲ್ಲ. Psalms/ ಕೀರ್ತನೆಗಳು 34 : 10Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm34v10 #26February #promisewordfortoday #todaysmotivation

Feb 25, 20254 min

ನಿರೀಕ್ಷೆಯ ವಾಕ್ಯ - 25.02.25

ಅದೇ ರೀತಿಯಾಗಿ ಪುರುಷರೇ, ಸ್ತ್ರೀಯು ಪುರುಷನಿಗಿಂತ ಬಲಹೀನಳೆಂಬದನ್ನು ಜ್ಞಾಪಕಮಾಡಿಕೊಂಡು ನಿಮ್ಮ ಹೆಂಡತಿಯರ ಸಂಗಡ ವಿವೇಕದಿಂದ ಒಗತನ ಮಾಡಿರಿ. ಅವರು ಜೀವವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಮಾನವನ್ನು ಸಲ್ಲಿಸಿರಿ. ಹೀಗೆ ನಡೆದರೆ ನಿಮ್ಮ ಪ್ರಾರ್ಥನೆಗಳಿಗೆ ಅಡ್ಡಿಯಿರುವದಿಲ್ಲ. 1 Peter / 1 ಪೇತ್ರನು 3 : 7Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm23v5 #24February #promisewordfortoday #todaysmotivation

Feb 24, 20256 min

ನಾನೇ ಶ್ರೇಷ್ಠ ಕುರುಬ | I am the Good Poimen | Dr. Naveen Thomas

In this episode, Dr. Naveen Thomas talks about “ನಾನೇ ಶ್ರೇಷ್ಠ ಕುರುಬ | I am the Good Poimen” Based on : John 10 : 11, 14, 15 Watch "SELAH TIME" on New Hope TV every Monday at 8PM (IST) LIVE at www.newhopetv.org/livetv Watch this message and be blessed. #drnaveenthomas #selahtime #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Feb 24, 202525 min

ನಿರೀಕ್ಷೆಯ ವಾಕ್ಯ - 24.02.25

ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ. Psalms / ಕೀರ್ತನೆಗಳು 23 : 5Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm23v5 #24February #promisewordfortoday #todaysmotivation

Feb 23, 20256 min

ನಿರೀಕ್ಷೆಯ ವಾಕ್ಯ - 23.02.25

ಆಕೆ ಗೋಳಾಡುವದನ್ನೂ ಆಕೆಯ ಸಂಗಡ ಬಂದ ಯೆಹೂದ್ಯರು ಗೋಳಾಡುವದನ್ನೂ ಯೇಸು ಕಂಡಾಗ ಆತ್ಮದಲ್ಲಿ ನೊಂದುಕೊಂಡು ತತ್ತರಿಸಿ - ಅವನನ್ನು ಎಲ್ಲಿ ಇಟ್ಟಿದ್ದೀರಿ ಎಂದು ಕೇಳಿದನು. ಅವರು - ಸ್ವಾಮೀ, ಬಂದು ನೋಡು ಅಂದರು. ಯೇಸು ಕಣ್ಣೀರು ಬಿಟ್ಟನು. John / ಯೋಹಾನನು 11 : 33 - 35Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #John11v33 #23February #promisewordfortoday #todaysmotivation

Feb 22, 20257 min

New Strategy from GOD | ದೇವರಿಂದ ಹೊಸ ತಂತ್ರ | Bro. John Giftah

In this episode, Bro. John Giftah speaks on the Title “New Strategy from GOD | ದೇವರಿಂದ ಹೊಸ ತಂತ್ರ” Watch John 'Giftah International Ministries' on New Hope TV every Friday at 7pm (IST) LIVE at www.newhopetv.org/livetv Watch this message and be blessed #johngiftah #giftahinternationalministries #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Feb 21, 20257 min

ನಿರೀಕ್ಷೆಯ ವಾಕ್ಯ - 22.02.25

ದೇವಸ್ಥಾನಕ್ಕೆ ಹೋಗುವಾಗ ನಿನ್ನ ಹೆಜ್ಜೆಯನ್ನು ಗಮನಿಸು; ಮೂಢರ ಯಜ್ಞಕ್ಕಿಂತ ಸಾನ್ನಿಧ್ಯಕ್ಕೆ ಬಂದು ಕಿವಿಗೊಡುವದು ಲೇಸು; ತಾವು ಮಾಡುವದು ಅಧರ್ಮವೆಂದು ಮೂಢರಿಗೆ ಗೊತ್ತೇ ಇಲ್ಲ. Ecclesiastes / ಪ್ರಸಂಗಿ 5 : 1Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ecclesiastes5v1 #22February #promisewordfortoday #todaysmotivation

Feb 21, 20254 min

ದೇವರ ಮಹಿಮೆಯನ್ನು ಕಾಣುವುದು ಹೇಗೆ? | How to see God's glory? | Part 4 | Bro. Lenin Anbu

In this episode, Bro. Lenin Anbu speaks on the Title "ದೇವರ ಮಹಿಮೆಯನ್ನು ಕಾಣುವುದು ಹೇಗೆ? | How to see God's glory?" Based on : 1 Kings 18 : 36 - 39 Watch "The Sword of the Lord Ministries" on New Hope TV on every Saturday at 8:30 pm (IST) LIVE at www.newhopetv.org/livetv Watch this message and be blessed #godofelijah #leninanbu #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Feb 20, 202526 min