PLAY PODCASTS
New Hope TV Kannada

New Hope TV Kannada

905 episodes — Page 14 of 19

ನಿರೀಕ್ಷೆಯ ವಾಕ್ಯ - 21.02.25

ಹೀಗಿರುವಲ್ಲಿ ಆ ಮನುಷ್ಯನ ಹೆಂಡತಿಯನ್ನು ತಿರಿಗಿ ಅವನಿಗೆ ಒಪ್ಪಿಸಿ ಬಿಡು. ಅವನು ಪ್ರವಾದಿ, ನಿನಗೋಸ್ಕರ ನನಗೆ ಪ್ರಾರ್ಥಿಸುವನು, ಮತ್ತು ನೀನು ಬದುಕುವಿ. Genesis / ಆದಿಕಾಂಡ 20 : 7Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis20v7 #21February #promisewordfortoday #todaysmotivation

Feb 20, 20256 min

ನಿರೀಕ್ಷೆಯ ವಾಕ್ಯ - 20.02.25

ತನಾದರೋ ನನ್ನ ದಾರಿಯನ್ನು ಬಲ್ಲನು, ಆತನೇ ನನ್ನನ್ನು ಶೋಧಿಸಿ ನೋಡಿದರೆ ಚೊಕ್ಕ ಬಂಗಾರವಾಗಿ ಕಾಣಿಸುವೆನು. ಆತನ ಹೆಜ್ಜೆಯ ಜಾಡಿನಲ್ಲೇ ಕಾಲಿಟ್ಟಿದ್ದೇನೆ, ಓರೆಯಾಗದೆ ಆತನ ದಾರಿಯನ್ನೇ ಹಿಡಿದಿದ್ದೇನೆ. Job / ಯೋಬನು 23 : 10 - 11Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Job23v10 #20February #promisewordfortoday #todaysmotivation

Feb 19, 20255 min

ಪ್ರಾರ್ಥನೆ | Prayer | Rev. Dr. Ravi Mani

In this episode, Rev. Dr. Ravi Mani speaks on the Title “ಪ್ರಾರ್ಥನೆ | Prayer" Based on : 1 Chronicles 4: 9, 10 Watch Aathmika Aahara on New Hope TV on Friday at 8 pm (IST) LIVE at www.newhopetv.org/livetv Watch this message and be blessed. #ravimani #aathmikaAahara #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Feb 18, 202527 min

ನಿರೀಕ್ಷೆಯ ವಾಕ್ಯ - 19.02.25

ಪ್ರಾರ್ಥಿಸುತ್ತಿರುವಾಗಲೇ ಮೊದಲು ನನ್ನ ಕನಸಿನಲ್ಲಿ ಕಂಡ ಗಬ್ರಿಯೇಲನೆಂಬ ಪುರುಷನು ಅಸುರುಸುರಾಗಿ ಹಾರಿಬಂದು ಸಂಧ್ಯಾನೈವೇದ್ಯಸಮಯದಲ್ಲಿ ನನ್ನನ್ನು ಸೇರಿ ನನ್ನೊಂದಿಗೆ ಹೀಗೆ ಮಾತಾಡಿ ಉಪದೇಶಿಸಿದನು - ದಾನಿಯೇಲನೇ, ನಿನಗೆ ಜ್ಞಾನಬೋಧೆ ಮಾಡುವದಕ್ಕೆ ಈಗ ಬಂದೆನು; ನಿನ್ನ ವಿಜ್ಞಾಪನೆಯ ಆರಂಭದಲ್ಲಿಯೇ ದೇವರ ಅಪ್ಪಣೆಯಾಯಿತು; ಅದನ್ನು ನಿನಗೆ ತಿಳಿಸಲು ಇಲ್ಲಿಗೆ ಬಂದಿದ್ದೇನೆ; ನೀನು (ದೇವರಿಗೆ) ಅತಿಪ್ರಿಯ; Daniel / ದಾನಿಯೇಲನು 9:21 - 23Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Daniel9v21 #19February #promisewordfortoday #todaysmotivation

Feb 18, 20256 min

ನಿರೀಕ್ಷೆಯ ವಾಕ್ಯ - 18.02.25

ಆದರೆ ಆ ದೂತನು ಅವನಿಗೆ - ಜಕರೀಯಾ, ಭಯಪಬೇಡ; ನಿನ್ನ ವಿಜ್ಞಾಪನೆ ದೇವರಿಗೆ ಮುಟ್ಟಿತು; ನಿನ್ನ ಹೆಂಡತಿಯಾದ ಎಲಿಸಬೇತಳು ನಿನಗೆ ಒಬ್ಬ ಮಗನನ್ನು ಹೆರುವಳು. Luke / ಲೂಕನು 1 : 13Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke1v13 #18February #promisewordfortoday #todaysmotivation

Feb 17, 20256 min

ನಿರೀಕ್ಷೆಯ ವಾಕ್ಯ - 17.02.25

ಯೆಹೋವನಲ್ಲಿ ತನ್ನನ್ನು ಬಲಪಡಿಸಿಕೊಂಡು ಅಹೀಮೆಲೆಕನ ಮಗನಾದ ಎಬ್ಯಾತಾರನಿಗೆ - ದಯವಿಟ್ಟು ಏಫೋದನ್ನು ಇಲ್ಲಿಗೆ ತೆಗೆದುಕೊಂಡು ಬಾ ಎಂದು ಹೇಳಲು ಅವನು ತಂದನು. ಆಗ ದಾವೀದನು ಯೆಹೋವನನ್ನು - ನಾನು ಆ ಗುಂಪನ್ನು ಹಿಂದಟ್ಟಬಹುದೋ? ಅದು ನನಗೆ ಸಿಕ್ಕುವದೋ ಎಂದು ಕೇಳಲು ಅತನು - ಹಿಂದಟ್ಟು, ಅದು ನಿನಗೆ ಸಿಕ್ಕುವದು; ನೀನು ಎಲ್ಲರನ್ನೂ ಬಿಡಿಸಿಕೊಂಡು ಬರುವಿ ಎಂದು ಉತ್ತರಕೊಟ್ಟನು. 1 Samuel / 1 ಸಮುವೇಲನು 30 : 7 - 8Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Samuel30v7 #17February #promisewordfortoday #todaysmotivation

Feb 16, 20257 min

ಶ್ರೇಷ್ಠ ವೈದ್ಯ ಯೆಹೋವ ರಾಫಾ | Greatest Healer Jehovah Raphah | Dr. Naveen Thomas

In this episode, Dr. Naveen Thomas talks about “Greatest Healer Jehovah Raphah” Based on : Exodus 15 : 22 -27 Watch "SELAH TIME" on New Hope TV every Monday at 8PM (IST) LIVE at www.newhopetv.org/livetv Watch this message and be blessed.#drnaveenthomas #selahtime #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Feb 16, 202528 min

ನಿರೀಕ್ಷೆಯ ವಾಕ್ಯ - 16.02.25

ಶಾಸನಕ್ಕೆ ರುಜುವಾದದ್ದು ದಾನಿಯೇಲನಿಗೆ ತಿಳಿದಾಗ ಅವನು ತನ್ನ ಮನೆಗೆ ಹೋಗಿ ಯೆರೂಸಲೇವಿುನ ಕಡೆಗೆ ಕದವಿಲ್ಲದ ಕಿಟಕಿಗಳುಳ್ಳ ತನ್ನ ಮಹಡಿಯ ಕೋಣೆಯಲ್ಲಿ ಯಥಾಪ್ರಕಾರ ದಿನಕ್ಕೆ ಮೂರಾವರ್ತಿ ಮೊಣಕಾಲೂರಿ ತನ್ನ ದೇವರಿಗೆ ಪ್ರಾರ್ಥನೆಮಾಡಿ ಸ್ತೋತ್ರಸಲ್ಲಿಸಿದನು. Daniel / ದಾನಿಯೇಲನು 6 : 10Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Daniel6v10 #16February #promisewordfortoday #todaysmotivation

Feb 15, 20256 min

Fear of God | ದೇವರ ಭಯ | Part 1 | Sis. Dorcas Naveen

In this episode, Sis. Dorcas Naveen speaks on the Title “Fear of God | ದೇವರ ಭಯ” Based on - Luke 12 : 4Watch Vonde Marga Ministries on New Hope TV from Monday to Thursday at 5:30pm and 10:00 am (IST) LIVE at www.newhopetv.org/livetvWatch this message and be blessed. #dorcasnaveen #vondemarga #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Feb 14, 202524 min

ನಿರೀಕ್ಷೆಯ ವಾಕ್ಯ - 15.02.25

ಆಗ ಎಲ್ಲಾ ಗ್ರಹಿಕೆಯನ್ನು ಮೀರುವ ದೇವಶಾಂತಿಯು ನಿಮ್ಮ ಹೃದಯಗಳನ್ನೂ ಯೋಚನೆಗಳನ್ನೂ ಕ್ರಿಸ್ತ ಯೇಸುವಿನಲ್ಲಿ ಕಾಯುವದು. Philippians / ಫಿಲಿಪ್ಪಿಯವರಿಗೆ 4 : 7Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Philippians4v7 #15February #promisewordfortoday #todaysmotivation

Feb 14, 20256 min

ನಿಮಗೆ ಕೃಪೆಯೂ ಶಾಂತಿಯೂ ಆಗಲಿ | Grace and peace be upon you | Dr. Albert Sudarshan

In this episode, Dr. Albert Sudarshan speaks on the Title "ನಿಮಗೆ ಕೃಪೆಯೂ ಶಾಂತಿಯೂ ಆಗಲಿ | Grace and peace be upon you” Based on : Ephesians 1 : 1 - 2Watch Maranatha Good News Ministries on New Hope TV in every Tuesday at 10:00pm (IST) LIVE at www.newhopetv.org/livetv #AlbertSudarshan #maranathagoodnewsministries #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Feb 13, 202528 min

ನಿರೀಕ್ಷೆಯ ವಾಕ್ಯ - 14.02.25

ಪ್ರಿಯರೇ, ದೇವರು ನಮ್ಮನ್ನು ಹೀಗೆ ಪ್ರೀತಿಸಿದ ಮೇಲೆ ನಾವು ಒಬ್ಬರನ್ನೊಬ್ಬರು ಪ್ರೀತಿಸುವ ಹಂಗಿನಲ್ಲಿದ್ದೇವೆ. ದೇವರನ್ನು ಯಾರೂ ಎಂದೂ ನೋಡಿಲ್ಲ; ನಾವು ಒಬ್ಬರನ್ನೊಬ್ಬರು ಪ್ರೀತಿಸಿದರೆ ದೇವರು ನಮ್ಮಲ್ಲಿ ನೆಲೆಗೊಂಡಿದ್ದಾನೆ, ಮತ್ತು ಆತನಿಂದಾಗುವ ಪ್ರೀತಿಯು ನಮ್ಮಲ್ಲಿ ಸಿದ್ಧಿಗೆ ಬರುತ್ತದೆ. 1 John / 1 ಯೋಹಾನನು 4 : 11 - 12Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1John4v11 #14February #promisewordfortoday #todaysmotivation

Feb 13, 20257 min

ನಿರೀಕ್ಷೆಯ ವಾಕ್ಯ - 13.02.25

ಆಗ ಯೆಹೋವನು ತನ್ನೊಳಗೆ - ನಾನು ಮಾಡಬೇಕೆಂದಿರುವ ಕಾರ್ಯವನ್ನು ಅಬ್ರಹಾಮನಿಗೆ ಮರೆಮಾಡುವದು ಸರಿಯೋ? ಅವನಿಂದ ಬಲಿಷ್ಠವಾದ ಮಹಾಜನಾಂಗವು ಹುಟ್ಟಬೇಕಲ್ಲಾ; ಅವನ ಮೂಲಕ ಭೂವಿುಯ ಎಲ್ಲಾ ಜನಾಂಗಗಳಿಗೂ ಆಶೀರ್ವಾದ ಉಂಟಾಗುವದಲ್ಲಾ; ಅವನು ತನ್ನ ಪುತ್ರಪೌತ್ರರಿಗೆ - ನೀವು ನ್ಯಾಯನೀತಿಗಳನ್ನು ನಡಿಸಿ ಯೆಹೋವನ ಮಾರ್ಗವನ್ನು ಅನುಸರಿಸಬೇಕೆಂದು ಬೋಧಿಸುವಂತೆ ಅವನನ್ನು ನಾನು ಆದುಕೊಂಡೆನಲ್ಲಾ; ಅವನು ಹೀಗೆ ಮಾಡುವದರಿಂದ ಯೆಹೋವನಾದ ನನ್ನ ವಾಗ್ದಾನವು ನೆರವೇರುವದು ಅಂದುಕೊಂಡನು. Genesis / ಆದಿಕಾಂಡ 18 : 17 - 19Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis18v17 #13February #promisewordfortoday #todaysmotivation

Feb 12, 20258 min

ದೇವರ ಆತ್ಮನು | Spirit of God | Rt. Rev. SV. Sampath Kumar

In this episode, Bishop Sampath Kumar speaks on the Title “ದೇವರ ಆತ್ಮನು | Spirit of God” Based on: Romans 8 : 9 - 11 Watch Truth Shop Ministries on New Hope TV every Thursday at 7pm (IST) LIVE at www.newhopetv.org/livetv Watch this message and be blessed #bishopsampathkumar #truthshop #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Feb 11, 202529 min

ನಿರೀಕ್ಷೆಯ ವಾಕ್ಯ - 12.02.25

ನಾನು ಬಹು ನಮ್ರತೆಯಿಂದಲೂ ಕಣ್ಣೀರಿನಿಂದಲೂ ಕರ್ತನ ಸೇವೆಮಾಡುತ್ತಿದ್ದೆನು. ಇದರಲ್ಲಿ ಯೆಹೂದ್ಯರ ಒಳ ಸಂಚುಗಳಿಂದ ಸಂಭವಿಸಿದ ಕಷ್ಟಗಳನ್ನು ಸಹಿಸುತ್ತಿದ್ದೆನು. ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳುವದಕ್ಕೂ ಸಭೆಯಲ್ಲಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗಿಯದೆ ಯೆಹೂದ್ಯರಿಗೂ ಗ್ರೀಕರಿಗೂ ದೇವರ ಕಡೆಗೆ ತಿರುಗಬೇಕೆಂತಲೂ ನಮ್ಮ ಕರ್ತನಾದ ಯೇಸುವಿನ ಮೇಲೆ ನಂಬಿಕೆಯಿಡಬೇಕೆಂತಲೂ ಖಂಡಿತವಾಗಿ ಬೋಧಿಸುವವನಾಗಿದ್ದೆನು; ಇದೆಲ್ಲಾ ನಿಮಗೇ ತಿಳಿದಿದೆ. Acts / ಅಪೊಸ್ತಲರ ಕೃತ್ಯಗಳು 20 : 19 - 21Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Acts20v19 #12February #promisewordfortoday #todaysmotivation

Feb 11, 20256 min

ಜ್ಞಾಪಕಾರ್ಥ ಕಲ್ಲುಗಳು | Memorial stones | Dr. Naveen Thomas

In this episode, Dr. Naveen Thomas talks about “ಜ್ಞಾಪಕಾರ್ಥ ಕಲ್ಲುಗಳು | Memorial stones” Based on : Genesis 28 : 16 - 19 Watch "SELAH TIME" on New Hope TV every Monday at 8PM (IST) LIVE at www.newhopetv.org/livetv Watch this message and be blessed. #drnaveenthomas #selahtime #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Feb 10, 202523 min

ನಿರೀಕ್ಷೆಯ ವಾಕ್ಯ - 11.02.25

ಅವರು ತಮ್ಮ ಇಕ್ಕಟ್ಟಿನಲ್ಲಿ ಯೆಹೋವನಿಗೆ ಮೊರೆಯಿಡಲು ಆತನು ಅವರನ್ನು ಕಷ್ಟದಿಂದ ತಪ್ಪಿಸಿದನು. ಆತನು [ದೂತನನ್ನೋ ಎಂಬಂತೆ] ತನ್ನ ವಾಕ್ಯವನ್ನು ಕಳುಹಿಸಿ ಅವರನ್ನು ಗುಣಪಡಿಸಿದನು; ಸಮಾಧಿಗೆ ಸೇರದಂತೆ ಮಾಡಿದನು. Psalms / ಕೀರ್ತನೆಗಳು 107 : 19 - 20Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm107v19 #11February #promisewordfortoday #todaysmotivation

Feb 10, 20255 min

ನಿರೀಕ್ಷೆಯ ವಾಕ್ಯ - 10.02.25

ತಿತ್ತಿಯಲ್ಲಿದ್ದ ನೀರು ಮುಗಿದ ಮೇಲೆ ಅವಳು ಮಗುವನ್ನು ಒಂದು ಗಿಡದ ನೆರಳಿನಲ್ಲಿ ಹಾಕಿ ಮಗುವು ಸಾಯುವದನ್ನು ನೋಡಲಾರೆನು ಅಂದುಕೊಂಡು ಬಿಲ್ಲೆಸುಗೆಯಷ್ಟು ದೂರ ಹೋಗಿ ಅವನೆದುರಾಗಿ ಕೂತುಕೊಂಡು ಗಟ್ಟಿಯಾಗಿ ಅತ್ತಳು. ಆ ಹುಡುಗನ ಮೊರೆಯು ದೇವರಿಗೆ ಕೇಳಿಸಿತು; Genesis / ಆದಿಕಾಂಡ 21 : 15 - 17Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis32v22 #10February #promisewordfortoday #todaysmotivation

Feb 9, 20257 min

Insensitive JESUS Followers | ಸೂಕ್ಷ್ಮವಲ್ಲದ ಯೇಸು ಅನುಯಾಯಿಗಳು | Bro. John Giftah

In this episode, Bro. John Giftah speaks on the Title “Insensitive JESUS Followers | ಸೂಕ್ಷ್ಮವಲ್ಲದ ಯೇಸು ಅನುಯಾಯಿಗಳು” Based on - Mark 10 :46 - 47 Watch John 'Giftah International Ministries' on New Hope TV every Friday at 7pm (IST) LIVE at www.newhopetv.org/livetv #johngiftah #giftahinternationalministries #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Feb 9, 20256 min

ದೇವರ ಮಹಿಮೆಯನ್ನು ಕಾಣುವುದು ಹೇಗೆ? | How to see God's glory? | Part 3 | Bro. Lenin Anbu

In this episode, Bro. Lenin Anbu speaks on the Title "ದೇವರ ಮಹಿಮೆಯನ್ನು ಕಾಣುವುದು ಹೇಗೆ? | How to see God's glory?"Based on : Exodus 33 : 18Watch "The Sword of the Lord Ministries" on New Hope TV on every Saturday at 8:30 pm (IST) LIVE at www.newhopetv.org/livetvWatch this message and be blessed#godofelijah #leninanbu #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Feb 8, 202527 min

ನಿರೀಕ್ಷೆಯ ವಾಕ್ಯ - 09.02.25

ಆ ರಾತ್ರಿ ಅವನು ತನ್ನ ಇಬ್ಬರು ಹೆಂಡರನ್ನೂ ಇಬ್ಬರು ದಾಸಿಯರನ್ನೂ ಹನ್ನೊಂದು ಮಂದಿ ಮಕ್ಕಳನ್ನೂ ಕರೆದುಕೊಂಡು ಯಬ್ಬೋಕ್ ಹೊಳೆಯನ್ನು ದಾಟುವ ಸ್ಥಳದಲ್ಲಿ ದಾಟಿದನು. ಅವರನ್ನೂ ತನ್ನ ಆಸ್ತಿಯೆಲ್ಲವನ್ನೂ ದಾಟಿಸಿದ ಮೇಲೆ ಯಾಕೋಬನು ಒಂಟಿಗನಾಗಿ ಹಿಂದೆ ನಿಂತಿರಲು ಯಾರೋ ಒಬ್ಬ ಪುರುಷನು ಬೆಳಗಾಗುವ ತನಕ ಅವನ ಸಂಗಡ ಹೋರಾಡಿದನು. Genesis / ಆದಿಕಾಂಡ 32 : 22 - 24Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis32v22 #9February #promisewordfortoday #todaysmotivation

Feb 8, 20255 min

ನಿರೀಕ್ಷೆಯ ವಾಕ್ಯ - 08.02.25

ಮತ್ತು ಬುದ್ಧಿಹೀನರಾಗಿ ನಡೆಯದೆ ಕರ್ತನ ಚಿತ್ತವೇನೆಂಬದನ್ನು ವಿಚಾರಿಸಿ ತಿಳಿದವರಾಗಿರ್ರಿ. ಮದ್ಯಪಾನ ಮಾಡಿ ಮತ್ತರಾಗಬೇಡಿರಿ; ಅದರಿಂದ ಪಟಿಂಗತನವು ಹುಟ್ಟುತ್ತದೆ. ಆದರೆ ಪವಿತ್ರಾತ್ಮಭರಿತರಾಗಿದ್ದು ಕೀರ್ತನೆಗಳಿಂದಲೂ ಆತ್ಮಸಂಬಂಧವಾದ ಪದಗಳಿಂದಲೂ ಒಬ್ಬರಿಗೊಬ್ಬರು ಮಾತಾಡಿಕೊಳ್ಳುತ್ತಾ ನಿಮ್ಮ ಹೃದಯಗಳಲ್ಲಿ ಕರ್ತನಿಗೆ ಗಾನಮಾಡುತ್ತಾ ಕೀರ್ತನೆ ಹಾಡುತ್ತಾ ಯಾವಾಗಲೂ ಎಲ್ಲಾ ಕಾರ್ಯಗಳಿಗೋಸ್ಕರ ನಮ್ಮ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿ ತಂದೆಯಾದ ದೇವರಿಗೆ ಸ್ತೋತ್ರ ಮಾಡುತ್ತಾ ಕ್ರಿಸ್ತನಿಗೆ ಭಯಪಡುವವರಾಗಿದ್ದು ಒಬ್ಬರಿಗೊಬ್ಬರು ವಿನಯವುಳ್ಳವರಾಗಿ ನಡೆದುಕೊಳ್ಳಿರಿ. Ephesians / ಎಫೆಸದವರಿಗೆ 5 : 17 - 20Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ephesians5v17 #8February #promisewordfortoday #todaysmotivation

Feb 7, 20258 min

ನಿರೀಕ್ಷೆಯ ವಾಕ್ಯ - 07.02.25

ಬಹು ದುಃಖದಿಂದ ಕಣ್ಣೀರು ಸುರಿಸುತ್ತಾ ಯೆಹೋವನನ್ನು ಕುರಿತು - ಸೇನಾಧೀಶ್ವರನಾದ ಯೆಹೋವನೇ, ನಿನ್ನ ದಾಸಿಯ ದುಃಖವನ್ನು ಪರಾಂಬರಿಸು; ನನ್ನನ್ನು ತಿರಸ್ಕರಿಸದೆ ಕನಿಕರವಿಟ್ಟು ನನಗೊಬ್ಬ ಮಗನನ್ನು ಕೊಡಬೇಕು; ಅವನು ಜೀವದಿಂದಿರುವ ತನಕ ನಿನ್ನವನಾಗಿಯೇ ಇರುವ ಹಾಗೆ ನಿನಗೆ ಪ್ರತಿಷ್ಠಿಸಿಕೊಡುವೆನು; ಅವನ ತಲೆಯ ಮೇಲೆ ಕ್ಷೌರ ಕತ್ತಿಯನ್ನು ಬರಗೊಡುವದಿಲ್ಲ ಎಂದು ಪ್ರಾರ್ಥಿಸಿ ಹರಕೆಮಾಡಿದಳು. 1 Samuel / 1 ಸಮುವೇಲನು 1 : 11Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Samuel1v11 #7February #promisewordfortoday #todaysmotivation

Feb 6, 20257 min

ದೇವರಲ್ಲಿ ಅಸ್ತಿವಾರ | Foundation In God | Rev. Dr. Ravi Mani

In this episode, Rev. Dr. Ravi Mani speaks on the Title “ದೇವರಲ್ಲಿ ಅಸ್ತಿವಾರ | Foundation In God" Based on : Exodus 25 : 9 Watch Aathmika Aahara on New Hope TV on Friday at 8 pm (IST) LIVE at www.newhopetv.org/livetv Watch this message and be blessed. #ravimani #aathmikaAahara #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Feb 6, 202522 min

ಮುರಿದರೂ ಉಪಯುಕ್ತ | Broken but made whole | Dr. Naveen Thomas

In this episode, Dr. Naveen Thomas talks about “ಮುರಿದರೂ ಉಪಯುಕ್ತ | Broken but made whole” Based on : Romans 3 : 23 Watch "SELAH TIME" on New Hope TV every Monday at 8PM (IST) LIVE at www.newhopetv.org/livetv Watch this message and be blessed. #drnaveenthomas #selahtime #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Feb 5, 202522 min

ನಿರೀಕ್ಷೆಯ ವಾಕ್ಯ - 06.02.25

ಇಷ್ಮಾಯೇಲನಿದ್ದಾನಲ್ಲಾ, ಅವನೇ ನಿನ್ನ ದಯೆಹೊಂದಿ ಬಾಳಲಿ ಎನ್ನಲು ದೇವರು - ಹಾಗಲ್ಲ, ನಿನ್ನ ಪತ್ನಿಯಾದ ಸಾರಳಲ್ಲಿಯೇ ನಿನ್ನಿಂದ ಮಗನು ಹುಟ್ಟುವನು. ಅವನಿಗೆ ಇಸಾಕನೆಂದು ಹೆಸರಿಡಬೇಕು. ಅವನ ಸಂಗಡ ನನ್ನ ಒಡಂಬಡಿಕೆಯನ್ನು ಸ್ಥಾಪಿಸಿಕೊಳ್ಳುವೆನು; ಅದು ಅವನ ಸಂತತಿಯವರಲ್ಲಿಯೂ ಶಾಶ್ವತವಾಗಿರಬೇಕು. ಇಷ್ಮಾಯೇಲನ ವಿಷಯದಲ್ಲಿ ನೀನು ಮಾಡಿದ ಬಿನ್ನಹವನ್ನು ಕಿವಿಗೊಟ್ಟು ಕೇಳಿದ್ದೇನೆ. ಅವನನ್ನೂ ಆಶೀರ್ವದಿಸಿದ್ದೇನೆ; ಅವನನ್ನು ಅಭಿವೃದ್ಧಿಮಾಡಿ ಅವನಿಗೆ ಅತ್ಯಧಿಕವಾದ ಸಂತಾನವನ್ನು ಕೊಡುವೆನು. Genesis / ಆದಿಕಾಂಡ 17 : 1 8 - 20Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis17v18 #6February #promisewordfortoday #todaysmotivation

Feb 5, 20255 min

ನಿಮ್ಮ ಬೆಳಕನ್ನು ಬೆಳಗಿಸಿ | Shine your light | Part 2 | Sis. Dorcas Naveen

In this episode, Sis. Dorcas Naveen speaks on the Title “ನಿಮ್ಮ ಬೆಳಕನ್ನು ಬೆಳಗಿಸಿ | Shine your light” Based on - Hebrews 13 : 16 Watch Vonde Marga Ministries on New Hope TV from Monday to Thursday at 5:30pm and 10:00 am (IST) LIVE at www.newhopetv.org/livetv Watch this message and be blessed. #dorcasnaveen #vondemarga #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Feb 4, 202525 min

ನಿರೀಕ್ಷೆಯ ವಾಕ್ಯ - 05.02.25

ನಿನ್ನಲ್ಲಿ ಬಲವನ್ನು ಹೊಂದುವ ಮನುಷ್ಯರು ಧನ್ಯರು. ಅವರು ಯಾತ್ರಾಪರರಾಗಿ ಕಣ್ಣೀರಿನ ತಗ್ಗನ್ನು ದಾಟುವಾಗ ಅಲ್ಲಿ ಒರತೆಗಳನ್ನು ತೋಡಿ ನೀರಿನ ಸ್ಥಳವಾಗ ಮಾಡುತ್ತಾರೆ. ಮುಂಗಾರು ಮಳೆಯೂ ಅದನ್ನು ಸಮೃದ್ಧಿಗೊಳಿಸುತ್ತದೆ. Psalms / ಕೀರ್ತನೆಗಳು 84 : 5 - 6Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Kings19v14 #5February #promisewordfortoday #todaysmotivation

Feb 4, 20255 min

ನೀವು ಹೋರಾಡಬೇಕು | You have to fight | Dr. Albert Sudarshan

In this episode, Dr. Albert Sudarshan speaks on the Title "ನೀವು ಹೋರಾಡಬೇಕು | You have to fight” Based on : Jude 1 : 3 Watch Maranatha Good News Ministries on New Hope TV in every Tuesday at 10:00pm (IST) LIVE at www.newhopetv.org/livetv Watch this message and be blessed. #albertsudarshan #maranathagoodnewsministries #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Feb 3, 202527 min

ನಿರೀಕ್ಷೆಯ ವಾಕ್ಯ - 04.02.25

ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟು ಆತನಿಗೆ - ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್‍ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ ಭೂಲೋಕಗಳನ್ನುಂಟು ಮಾಡಿದವನು ನೀನೇ. ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. 2 Kings / 2 ಅರಸುಗಳು 19 : 14 - 16Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Kings19v14 #3February #promisewordfortoday #todaysmotivation

Feb 3, 20257 min

ನಿರೀಕ್ಷೆಯ ವಾಕ್ಯ - 03.02.25

ಇದನ್ನು ಕೇಳಿದೊಡನೆ ಹಿಜ್ಕೀಯನು ಮೋರೆಯನ್ನು ಗೋಡೆಯ ಕಡೆಗೆ ತಿರುಗಿಸಿ - 3ಯೆಹೋವನೇ, ನಾನು ನಂಬಿಗಸ್ತನಾಗಿಯೂ ಯಥಾರ್ಥಚಿತ್ತನಾಗಿಯೂ ನಿನಗೆ ನಡೆದುಕೊಂಡು ನಿನ್ನ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದದ್ದನ್ನು ನೆನಪು ಮಾಡಿಕೋ ಎಂದು ಪ್ರಾರ್ಥಿಸಿ ಬಹಳವಾಗಿ ಅತ್ತನು. 2 Kings / 2 ಅರಸುಗಳು 20 : 2 - 3Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Kings20v2 #3February #promisewordfortoday #todaysmotivation

Feb 2, 20257 min

ನಿರೀಕ್ಷೆಯ ವಾಕ್ಯ - 02.02.25

ಆ ಕಾಲದಲ್ಲಿ ಹಿಜ್ಕೀಯನು ಮರಣಕರ ರೋಗದಲ್ಲಿ ಬಿದ್ದನು. ಆಗ ಆಮೋಚನ ಮಗನೂ ಪ್ರವಾದಿಯೂ ಆದ ಯೆಶಾಯನು ಅವನ ಬಳಿಗೆ ಬಂದು ಅವನಿಗೆ - ನಿನ್ನ ಮನೆಯ ವಿಷಯವಾಗಿ ವ್ಯವಸ್ಥೆಮಾಡು; ಯಾಕಂದರೆ ನೀನು ಉಳಿಯುವ ಹಾಗಿಲ್ಲ, ಸಾಯಬೇಕಾಗಿದೆ ಎಂಬದಾಗಿ ಯೆಹೋವನು ಅನ್ನುತ್ತಾನೆ. 2 Kings / 2 ಅರಸುಗಳು 20 : 1Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Kings20v1 #2February #promisewordfortoday #todaysmotivation

Feb 1, 20255 min

ನಿರೀಕ್ಷೆಯ ವಾಕ್ಯ - ಫೆಬ್ರವರಿ 2025

ಯೆಹೋವನು ಅವನಿಗೆ - ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ನಾಡದು ನನ್ನ ಆಲಯಕ್ಕೆ ಬರುವಿ. 2 Kings / 2 ಅರಸುಗಳು 20 : 5Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Kings20v5 #February #promisewordfortoday #todaysmotivation

Feb 1, 20259 min

ನಿರೀಕ್ಷೆಯ ವಾಕ್ಯ - 31.01.2025

ಸೈತಾನನು ನಮ್ಮನ್ನು ವಂಚಿಸಿ ನಷ್ಟಪಡಿಸಬಾರದು; ಅವನ ಯೋಚನೆಗಳನ್ನು ನಾವು ಅರಿಯದವರಲ್ಲವಲ್ಲಾ. 2 Corinthians / 2 ಕೊರಿಂಥದವರಿಗೆ 2 : 11Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Corinthians2v11 #31January #promisewordfortoday #todaysmotivation

Jan 31, 20256 min

Old & New - Destiny our choice | ಹಳೆಯ ಮತ್ತು ಹೊಸ - ಬಾಳುಗಳು | Rt. Rev. SV. Sampath Kumar

In this episode, Bishop Sampath Kumar speaks on the Title “Old & New - Destiny our choice | ಹಳೆಯ ಮತ್ತು ಹೊಸ - ಬಾಳುಗಳು” Based on: Romans 8 : 5 - 8 Watch Truth Shop Ministries on New Hope TV every Thursday at 7pm (IST) LIVE at www.newhopetv.org/livetv Watch this message and be blessed #bishopsampathkumar #truthshop #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Jan 30, 202528 min

GOD's Good Plans for you | ನಿಮಗಾಗಿ ದೇವರ ಉತ್ತಮ ಯೋಜನೆಗಳು | Bro. John Giftah

In this episode, Bro. John Giftah speaks on the Title “GOD's Good Plans for you | ನಿಮಗಾಗಿ ದೇವರ ಉತ್ತಮ ಯೋಜನೆಗಳು” Watch John 'Giftah International Ministries' on New Hope TV every Friday at 7pm (IST) LIVE at www.newhopetv.org/livetv Watch this message and be blessed #johngiftah #giftahinternationalministries #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Jan 29, 20256 min

ನಿರೀಕ್ಷೆಯ ವಾಕ್ಯ - 30.01.2025

ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ 6ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದವನೂ ಆಗಿರುವಾತನಿಗೆ ಯುಗಯುಗಾಂತರಗಳಲ್ಲಿಯೂ ಘನ ಮಹತ್ವಗಳಿರಲಿ. ಆಮೆನ್. Revelation / ಪ್ರಕಟನೆ 1 : 6Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Revelation1v6 #30January #promisewordfortoday #todaysmotivation

Jan 29, 20256 min

ನಿರೀಕ್ಷೆಯ ವಾಕ್ಯ - 29.01.2025

ನೋಡಿರಿ, ಹಾವುಗಳನ್ನೂ ಚೇಳುಗಳನ್ನೂ ವೈರಿಯ ಸಮಸ್ತ ಬಲವನ್ನೂ ತುಳಿಯುವದಕ್ಕೆ ನಿಮಗೆ ಅಧಿಕಾರ ಕೊಟ್ಟಿದ್ದೇನೆ. ಯಾವದೂ ನಿಮಗೆ ಕೇಡುಮಾಡುವದೇ ಇಲ್ಲ. Luke / ಲೂಕ 10 : 19Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke10v19 #29January #promisewordfortoday #todaysmotivation

Jan 28, 20254 min

ಜಯವುಳ್ಳ ಕ್ರಿಸ್ತಿಯ ಜೀವಿತ ಜೀವಿಸುವುದು ಹೇಗೆ? | Pas. Ezekiel Uday

In this episode Pas. Ezekiel Uday speaks on the Title “ಜಯವುಳ್ಳ ಕ್ರಿಸ್ತಿಯ ಜೀವಿತ ಜೀವಿಸುವುದು ಹೇಗೆ? | How to Live a Victorious Christian Life?” Watch Berachah full gospel Church on New Hope TV in every Sunday at 5:30pm (IST) LIVE at www.newhopetv.org/livetv Watch this message and be blessed. #EzekielUday #BerachahfullgospelChurch #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Jan 27, 202534 min

ನಮ್ಮ ಅತ್ಯಧಿಕ ಬಹುಮಾನ | Exceeding great reward | Dr. Naveen Thomas

In this episode, Dr. Naveen Thomas talks about “Exceeding great reward | ನಮ್ಮ ಅತ್ಯಧಿಕ ಬಹುಮಾನ” Based on : Genesis 15 : 1 Watch "SELAH TIME" on New Hope TV every Monday at 8PM (IST) LIVE at www.newhopetv.org/livetv Watch this message and be blessed. #drnaveenthomas #selahtime #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Jan 27, 202522 min

ನಿರೀಕ್ಷೆಯ ವಾಕ್ಯ - 28.01.2025

ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ; ಬೆಳಬೆಳಗೂ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಜಾಗರಗೊಳಿಸುತ್ತಾನೆ. Isaiah / ಯೆಶಾಯ 50 : 4Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah50v4 #28January #promisewordfortoday #todaysmotivation

Jan 27, 20255 min

ನಿರೀಕ್ಷೆಯ ವಾಕ್ಯ - 27.01.2025

ಸ್ವಾವಿುಯು ಆಕೆಯನ್ನು ಕಂಡು ಕನಿಕರಿಸಿ - ಅಳಬೇಡ ಎಂದು ಆಕೆಗೆ ಹೇಳಿ 14ಚಟ್ಟದ ಹತ್ತಿರಕ್ಕೆ ಹೋಗಿ ಅದನ್ನು ಮುಟ್ಟಲು ಹೊತ್ತುಕೊಂಡವರು ನಿಂತರು. ಆಗ ಆತನು - ಯೌವನಸ್ಥನೇ, ಏಳು ಎಂದು ನಿನಗೆ ಹೇಳುತ್ತೇನೆ ಅಂದನು. 15ಅನ್ನುತ್ತಲೇ ಸತ್ತಿದ್ದವನು ಎದ್ದು ಕೂತುಕೊಂಡು ಮಾತಾಡುವದಕ್ಕೆ ತೊಡಗಿದನು. ಯೇಸು ಅವನನ್ನು ಅವನ ತಾಯಿಗೆ ಕೊಟ್ಟನು. Luke / ಲೂಕ 7 : 13 - 15Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke7v13 #27January #promisewordfortoday #todaysmotivation

Jan 26, 20258 min

ನಿರೀಕ್ಷೆಯ ವಾಕ್ಯ - 26.01.2025

ನಮಗೆ ಸುಖಸಮಾಧಾನಗಳು ಉಂಟಾಗಿ ನಾವು ಪೂರ್ಣಭಕ್ತಿಯಿಂದಲೂ ಗೌರವದಿಂದಲೂ ಕಾಲಕ್ಷೇಪ ಮಾಡುವಂತೆ ಅರಸುಗಳಿಗಾಗಿಯೂ ಎಲ್ಲಾ ಅಧಿಕಾರಿಗಳಿಗಾಗಿಯೂ ವಿಜ್ಞಾಪನೆಗಳನ್ನು ಮಾಡಬೇಕು. 3ಹಾಗೆ ಮಾಡುವದು ನಮ್ಮ ರಕ್ಷಕನಾದ ದೇವರ ಸನ್ನಿಧಿಯಲ್ಲಿ ಮೆಚ್ಚಿಕೆಯಾಗಿಯೂ ಯೋಗ್ಯವಾಗಿಯೂ ಅದೆ. 1 Timothy / 1 ತಿಮೊಥೆಯನಿಗೆ 2 : 2 - 3Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Timothy2v2 #25January #promisewordfortoday #todaysmotivation

Jan 25, 20258 min

ದೇವರ ಮಹಿಮೆಯನ್ನು ಕಾಣುವುದು ಹೇಗೆ? | How to see God's glory? | Part 1 | Bro. Lenin Anbu

In this episode, Bro. Lenin Anbu speaks on the Title "ದೇವರ ಮಹಿಮೆಯನ್ನು ಕಾಣುವುದು ಹೇಗೆ? | How to see God's glory?" Based on : John 11 : 40 Watch "The Sword of the Lord Ministries" on New Hope TV on every Saturday at 8:30 pm (IST) LIVE at www.newhopetv.org/livetv Watch this message and be blessed #godofelijah #leninanbu #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Jan 25, 202526 min

ಪ್ರಾರ್ಥನೆ | Prayer | Rev. Naveen Kumar

In this episode, Rev. Naveen Kumar speaks on the Title “ಪ್ರಾರ್ಥನೆ | Prayer” Based on : John - 14 : 14 Watch Vonde Marga Ministries on New Hope TV from Monday to Thursday at 5:30 PM and 10:00 AM (IST) LIVE at www.newhopetv.org/livetv Watch this message and be blessed. #vondemarga #naveenkumar #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Jan 24, 202527 min

ನಿರೀಕ್ಷೆಯ ವಾಕ್ಯ - 25.01.2025

ಯೇಸು ಆಕೆಗೆ - ಅಮ್ಮಾ, ನನ್ನ ಗೊಡವೆ ನಿನಗೇಕೆ? ನನ್ನ ಸಮಯವು ಇನ್ನೂ ಬಂದಿಲ್ಲ ಎಂದು ಹೇಳಲು 5ಆತನ ತಾಯಿಯು ಕೆಲಸದವರಿಗೆ - ಆತನು ನಿಮಗೆ ಏನು ಹೇಳುವನೋ ಅದನ್ನು ಮಾಡಿರಿ ಅಂದಳು. John / ಯೋಹಾನ 2 : 4 - 5Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Daniel3v28 #25January #promisewordfortoday #todaysmotivation

Jan 24, 20259 min

ನಿರೀಕ್ಷೆಯ ವಾಕ್ಯ - 24.01.2025

ಆಗ ನೆಬೂಕದ್ನೆಚ್ಚರನು - ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರಿಗೆ ಸ್ತೋತ್ರವಾಗಲಿ! ಆತನು ತನ್ನ ದೂತನನ್ನು ಕಳುಹಿಸಿ ತನ್ನಲ್ಲಿ ಭರವಸವಿಟ್ಟು ರಾಜಾಜ್ಞೆಯನ್ನು ಜಯಿಸಿ ತನ್ನನ್ನೇ ಹೊರತು ಇನ್ನಾವ ದೇವರನ್ನೂ ಸೇವಿಸಿ ಪೂಜಿಸಬಾರದೆಂದು ಸ್ವದೇಹಗಳನ್ನು ಮರಣಕ್ಕೆ ಒಪ್ಪಿಸಿದ ತನ್ನ ಸೇವಕರನ್ನು ಉದ್ಧರಿಸಿದ್ದಾನಲ್ಲಾ. Daniel / ದಾನಿಯೇಲನು 3 : 28Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Daniel3v28 #24January2025 #promisewordfortoday #todaysmotivation

Jan 23, 20251 min

ನಿರೀಕ್ಷೆಯ ವಾಕ್ಯ - 23.01.2025

ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು. ರಕ್ಷಣಾಮಾರ್ಗದಲ್ಲಿರುವವರಲ್ಲಿಯೂ ನಾಶನಮಾರ್ಗದಲ್ಲಿರುವವರಲ್ಲಿಯೂ ನಾವು ದೇವರ ಮುಂದೆ ಕ್ರಿಸ್ತನ ಪರಿಮಳವಾಗಿದ್ದೇವೆ. 2 Corinthians / 2 ಕೊರಿಂಥದವರಿಗೆ 2 : 14 - 15Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm33v16 #23January2025 #promisewordfortoday #todaysmotivation

Jan 22, 20255 min

ನಿರೀಕ್ಷೆಯ ವಾಕ್ಯ - 22.01.2025

ಮಹಾಸೇನಾಬಲದಿಂದಲೇ ಯಾವ ಅರಸನಿಗೂ ಜಯವಾಗುವದಿಲ್ಲ; ಯಾವ ಶೂರನೂ ಅಧಿಕವಾದ ಭುಜಬಲದ ದೆಸೆಯಿಂದ ಸುರಕ್ಷಿತನಾಗುವದಿಲ್ಲ. ಜೀವರಕ್ಷಣೆಗಾಗಿ ಕುದುರೆಯು ಪ್ರಯೋಜನವಿಲ್ಲ; ಅದು ತನ್ನ ವಿಶೇಷಬಲದಿಂದ ಯಾರನ್ನೂ ರಕ್ಷಿಸಲಾರದು. Psalms / ಕೀರ್ತನೆಗಳು 33 : 16 - 17Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm33v16 #22January2025 #promisewordfortoday #todaysmotivation

Jan 21, 20255 min

ನಿರೀಕ್ಷೆಯ ವಾಕ್ಯ - 21.01.2025

ಅವನು ಮತ್ತೆ ಸಾವಿರ ಮೊಳ ಅಳೆದನು; ಅದು ನನ್ನಿಂದ ದಾಟಲಾಗದ ತೊರೆಯಾಗಿತ್ತು; ನೀರು ಏರಿ ಈಜಾಡುವಷ್ಟು ಪ್ರವಾಹವಾಗಿತ್ತು; ದಾಟಲಾಗದ ತೊರೆಯಾಗಿತ್ತು. Ezekiel / ಯೆಹೆಜ್ಕೇಲ 47 : 5Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ezekiel47v5 #21January2025 #promisewordfortoday #todaysmotivation

Jan 20, 20258 min