PLAY PODCASTS
New Hope TV Kannada

New Hope TV Kannada

846 episodes — Page 15 of 17

ನಿರೀಕ್ಷೆಯ ವಾಕ್ಯ - 27.11.24

ತರುವಾಯ ಆತನು ಅವರನ್ನು - ಯಾಕೆ ಧೈರ್ಯಗೆಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ ಎಂದು ಕೇಳಲು ಅವರು ಬಹು ಭಯಪಟ್ಟು - ಈತನು ಯಾರಿರಬಹುದು? ಗಾಳಿಯೂ ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ ಎಂದು ತಮ್ಮ ತಮ್ಮೊಳಗೆ ಮಾತಾಡಿಕೊಂಡರು. Mark / ಮಾರ್ಕ 4 : 40 -41Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Mark4v40 #27November2024 #promisewordforNovember

Nov 26, 20246 min

ನಿರೀಕ್ಷೆಯ ವಾಕ್ಯ - 26.11.24

ಇದಲ್ಲದೆ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನಂದರೆ - ಸೇನಾಧೀಶ್ವರನಾದ ಯೆಹೋವನು ಹೀಗನ್ನುತ್ತಾನೆ - ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ಅಡವಿಯಿಂದ ತೆಗೆದುಕೊಂಡು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ಮೇಲೆ ನಾಯಕನನ್ನಾಗಿ ನೇವಿುಸಿದೆನು. 2 Samuel / 2 ಸಮುವೇಲನು 7 : 8Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Samuel7v8 #26November2024 #promisewordforNovember

Nov 25, 20246 min

ನಿರೀಕ್ಷೆಯ ವಾಕ್ಯ - 25.11.24

ಇದರಿಂದ ಇಸ್ರಾಯೇಲ್ಯರೊಳಗೆ ದೇವರಿರುತ್ತಾನೆಂಬದು ಭೂಲೋಕದವರಿಗೆಲ್ಲಾ ತಿಳಿದು ಬರುವದು; ಯೆಹೋವನು ಈಟಿ ಕತ್ತಿಗಳಿಲ್ಲದೆ ರಕ್ಷಿಸಬಲ್ಲನೆಂಬದು ಇಲ್ಲಿ ಕೂಡಿರುವವರಿಗೆಲ್ಲಾ ಗೊತ್ತಾಗುವದು; ಯಾಕಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ; ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು ಅಂದನು. 1 Samuel / 1 ಸಮುವೇಲನು 17 : 46 - 47Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Samuel17v47 #25November2024 #promisewordforNovember

Nov 24, 20246 min

How to find the enemy? | ಶತ್ರುವನ್ನು ಹೇಗೆ ಕಂಡುಹಿಡಿಯುವುದು? | Sis. Maria Francis

How to find the enemy? & What are the weapons to use?Word Of God and the Victory of the Cross.#dailykannadamotivation #kannadachristianvideos #wordfortoday #wordoflife #powerofthecross #victoryofthe cross #wordofhope #mariafrancis #kannadadaily #kannadachristian #kannadamessages #newhopetv #kannadapodcast #rehobothmedia #promisewordforNovember #Acts2v38 #repentandbebaptised

Nov 24, 202422 min

ನಿರೀಕ್ಷೆಯ ವಾಕ್ಯ - 24.11.24

ತನು ನನ್ನ ಬಿನ್ನಹವನ್ನು ತಿರಸ್ಕರಿಸಲಿಲ್ಲ; ನನ್ನ ಮೇಲಿನ ತನ್ನ ದಯೆಯನ್ನು ತಪ್ಪಿಸಿಬಿಡಲಿಲ್ಲ. ದೇವರಿಗೆ ಸ್ತೋತ್ರವಾಗಲಿ. Psalms / ಕೀರ್ತನೆಗಳು 66 : 20Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm66v20 #24November2024 #promisewordforNovember

Nov 23, 20245 min

ನಿರೀಕ್ಷೆಯ ವಾಕ್ಯ - 23.11.24

ಆದರೆ ಆ ಸುಂಕದವನು ದೂರದಲ್ಲಿ ನಿಂತು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವದಕ್ಕೂ ಮನಸ್ಸಿಲ್ಲದೆ ಎದೆಯನ್ನು ಬಡುಕೊಳ್ಳುತ್ತಾ - ದೇವರೇ, ಪಾಪಿಯಾದ ನನ್ನನ್ನು ಕರುಣಿಸು ಅಂದನು. ಲೂಕ 18:13Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #ಕೀರ್ತನೆಗಳು3v3 #23November2024 #promisewordforNovember

Nov 22, 20247 min

ನಿರೀಕ್ಷೆಯ ವಾಕ್ಯ - ಕೀರ್ತನೆಗಳು 3 : 3 - 4

ಆದರೂ ಯೆಹೋವನೇ, ನೀನು ನನ್ನನ್ನು ಕಾಯುವ ಗುರಾಣಿ; ನೀನು ನನ್ನ ಗೌರವಕ್ಕೆ ಆಧಾರನೂ ನನ್ನ ತಲೆಯನ್ನು ಎತ್ತುವಂತೆ ಮಾಡುವವನೂ ಆಗಿದ್ದೀ. ನಾನು ಯೆಹೋವನಿಗೆ ಮೊರೆಯಿಡುವಾಗ ಆತನು ತನ್ನ ಪರಿಶುದ್ಧಪರ್ವತದಿಂದ ಸದುತ್ತರವನ್ನು ಅನುಗ್ರಹಿಸುತ್ತಾನೆ. Psalms / ಕೀರ್ತನೆಗಳು 3 : 3 - 4Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #ಕೀರ್ತನೆಗಳು3v3 #22November2024 #promisewordforNovember

Nov 21, 20245 min

ನಿರೀಕ್ಷೆಯ ವಾಕ್ಯ - 21.11.24

ಕಡೇ ಮಾತೇನಂದರೆ, ನೀವು ಕರ್ತನನ್ನೂ ಆತನ ಅತ್ಯಧಿಕವಾದ ಶಕ್ತಿಯನ್ನೂ ಆಶ್ರಯಿಸಿಕೊಂಡವರಾಗಿ ಬಲಗೊಳ್ಳಿರಿ. ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ. Ephesians / ಎಫೆಸದವರಿಗೆ 6 : 10 - 11Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ephesians6v10 #21November2024 #promisewordforNovember

Nov 20, 20245 min

ನಿರೀಕ್ಷೆಯ ವಾಕ್ಯ - 1 ಕೊರಿಂಥದವರಿಗೆ 10 : 13

ಮನುಷ್ಯರು ಸಹಿಸಬಹುದಾದ ಶೋಧನೆಯೇ ಹೊರತು ಬೇರೆ ಯಾವದೂ ನಿಮಗೆ ಸಂಭವಿಸಲಿಲ್ಲ. ದೇವರು ನಂಬಿಗಸ್ಥನು; ನಿಮ್ಮ ಶಕ್ತಿಯನ್ನು ಮೀರುವ ಶೋಧನೆಯನ್ನು ನಿಮಗೆ ಬರಗೊಡಿಸದೆ ನೀವು ಅದನ್ನು ಸಹಿಸುವದಕ್ಕೆ ಶಕ್ತರಾಗುವಂತೆ ಶೋಧನೆಯಾಗುತ್ತಲೇ ತಪ್ಪಿಸಿಕೊಳ್ಳುವ ಮಾರ್ಗವನ್ನು ಸಿದ್ಧಮಾಡುವನು. 1 Corinthians / 1 ಕೊರಿಂಥದವರಿಗೆ 10 : 13Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Corinthians10v13 #20November2024 #promisewordforNovember

Nov 19, 20246 min

ನಿರೀಕ್ಷೆಯ ವಾಕ್ಯ - 19.11.24

ನನ್ನ ಶರಣನಾದ ಯೆಹೋವನಿಗೆ ಕೊಂಡಾಟವಾಗಲಿ. ಆತನು ನನ್ನ ಕೈಗಳಿಗೆ ಯುದ್ಧವಿದ್ಯೆಯನ್ನೂ ನನ್ನ ಬೆರಳುಗಳಿಗೆ ಕಾಳಗವನ್ನೂ ಕಲಿಸಿದ್ದಾನೆ. Psalms / ಕೀರ್ತನೆಗಳು 144 : 1Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm144v1 #19November2024 #promisewordforNovember

Nov 18, 20247 min

ಪರಲೋಕದಲ್ಲಿನ ಸಕಲ ಆತ್ಮೀಯವರಗಳು | Dr. Albert Sudarshan

In this episode, Dr. Albert Sudarshan speaks on the Title "ಪರಲೋಕದಲ್ಲಿನ ಸಕಲ ಆತ್ಮೀಯವರಗಳು | The heavenly spiritual blessings” Based on : Ephesians 1 : 3 Watch Maranatha Good News Ministries on New Hope TV in every Tuesday at 10:00pm (IST) LIVE at www.newhopetv.org/livetv Watch this message and be blessed. #AlbertSudarshan #maranathagoodnewsministries #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Nov 18, 202428 min

ನಿರೀಕ್ಷೆಯ ವಾಕ್ಯ - ಫಿಲಿಪ್ಪಿಯವರಿಗೆ 2 : 5 - 8

ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ. ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವದೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸದೃಶನಾದನು. ಹೀಗೆ ಆತನು ಆಕಾರದಲ್ಲಿ ಮನುಷ್ಯನಾಗಿ ಕಾಣಿಸಿಕೊಂಡಿದ್ದಾಗ ತನ್ನನ್ನು ತಗ್ಗಿಸಿಕೊಂಡು ಮರಣವನ್ನು ಅಂದರೆ ಶಿಲುಬೆಯ ಮರಣವನ್ನಾದರೂ ಹೊಂದುವಷ್ಟು ವಿಧೇಯನಾದನು. Philippians / ಫಿಲಿಪ್ಪಿಯವರಿಗೆ 2 : 5 - 8Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Philippians2v5 #18November2024 #promisewordforNovember

Nov 17, 20246 min

ನಿರೀಕ್ಷೆಯ ವಾಕ್ಯ - 17.11.24

ನಿಮ್ಮ ಪಿತೃಗಳು ಎಪ್ಪತ್ತು ಮಂದಿ ಮಾತ್ರ ಐಗುಪ್ತದೇಶಕ್ಕೆ ಹೋದರು; ಈಗಲೋ ನಿಮ್ಮ ದೇವರಾದ ಯೆಹೋವನು ನಿಮ್ಮನ್ನು ಆಕಾಶದ ನಕ್ಷತ್ರಗಳಷ್ಟು ಅಸಂಖ್ಯರಾಗಿರುವಂತೆ ಮಾಡಿದ್ದಾನಲ್ಲಾ. Deuteronomy / ಧರ್ಮೋಪದೇಶಕಾಂಡ 10 : 22Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Deuteronomy10v22 #17November2024 #promisewordforNovember

Nov 16, 20245 min

ನಿರೀಕ್ಷೆಯ ವಾಕ್ಯ - 16.11.24

ಆದದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಯಾವ ದೋಷವೂ ಇಲ್ಲದವನಾಗಿರುವಂತೆ ನೀವೂ ದೋಷವಿಲ್ಲದವರಾಗಿರ್ರಿ. Matthew / ಮತ್ತಾಯ 5 : 48Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew5v48 #16November2024 #promisewordforNovember

Nov 15, 20245 min

ಹಳೆಯ ಮತ್ತು ಹೊಸ - ಬಾಳುಗಳು | Bishop Sampath Kumar

In this episode, Bishop Sampath Kumar speaks on the Title “Old & New - Destiny our choice | ಹಳೆಯ ಮತ್ತು ಹೊಸ - ಬಾಳುಗಳು” Based on: Romans 8 : 5 - 8 Watch Truth Shop Ministries on New Hope TV every Thursday at 7pm (IST) LIVE at www.newhopetv.org/livetv Watch this message and be blessed #bishopsampathkumar #truthshop #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Nov 15, 202429 min

ನಿರೀಕ್ಷೆಯ ವಾಕ್ಯ - ಮತ್ತಾಯ 23 : 23

ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಮರುಗ ಸೋಪು ಜೀರಿಗೆಗಳಲ್ಲಿ ಹತ್ತರಲ್ಲೊಂದು ಪಾಲುಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಗೌರವವಾದದ್ದನ್ನು, ಅಂದರೆ ನ್ಯಾಯವನ್ನೂ ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿರಿ. ಇವುಗಳನ್ನು ಮಾಡಬೇಕಾಗಿತ್ತು; ಅವುಗಳನ್ನೂ ಬಿಡಬಾರದು. Matthew / ಮತ್ತಾಯ 23 : 23Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew23v23 #15November2024 #promisewordforNovember

Nov 14, 20245 min

ನಿರೀಕ್ಷೆಯ ವಾಕ್ಯ - 14.11.24

ನಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಇಸ್ರಾಯೇಲರ ದೇವರೇ, ಯೆಹೋವನೇ, ನಿನ್ನ ಪ್ರಜೆಗಳಲ್ಲಿ ಇಂಥ ಮನಸ್ಸು ಯಾವಾಗಲೂ ಇರುವಂತೆ ಮಾಡು. ನಿನ್ನಲ್ಲಿ ಭಯಭಕ್ತಿಯುಳ್ಳವರಾಗಿರುವದಕ್ಕೆ ಅವರಿಗೆ ಸ್ಥಿರಚಿತ್ತವನ್ನು ಅನುಗ್ರಹಿಸು. 19ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾನಿಯಮವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ಆ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು ಎಂಬದೇ. 1 Chronicles / 1 ಪೂರ್ವಕಾಲವೃತ್ತಾಂತ 29 : 18 - 19Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Chronicles29v18 #14November2024 #promisewordforNovember

Nov 13, 20246 min

ಜಯವುಳ್ಳ ಕ್ರಿಸ್ತಿಯ ಜೀವಿತ ಜೀವಿಸುವುದು ಹೇಗೆ? | Pas. Ezekiel Uday

In this episode Pas. Ezekiel Uday speaks on the Title “ಜಯವುಳ್ಳ ಕ್ರಿಸ್ತಿಯ ಜೀವಿತ ಜೀವಿಸುವುದು ಹೇಗೆ? | How to Live a Victorious Christian Life?” Watch Berachah full gospel Church on New Hope TV in every Sunday at 5:30pm (IST) LIVE at www.newhopetv.org/livetv Watch this message and be blessed. #EzekielUday #BerachahfullgospelChurch #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Nov 13, 202434 min

ನಿರೀಕ್ಷೆಯ ವಾಕ್ಯ - 13.11.24

ಮನುಷ್ಯದೃಷ್ಟಿಗೆ ಸರಳವಾಗಿ ತೋರುವ ಒಂದು ದಾರಿಯುಂಟು. ಅದು ಕಟ್ಟಕಡೆಗೆ ಮರಣಮಾರ್ಗವೇ. Proverbs / ಜ್ಞಾನೋಕ್ತಿಗಳು 14 : 12Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Proverbs14v12 #13November2024 #promisewordforNovember

Nov 12, 20245 min

ನಿರೀಕ್ಷೆಯ ವಾಕ್ಯ - 12.11.24

ನಿನ್ನ ಇಸ್ರಾಯೇಲ್ ಪ್ರಜೆಗೆ ಸಮಾನವಾದ ಜನಾಂಗವು ಭೂಲೋಕದಲ್ಲಿ ಯಾವದಿರುತ್ತದೆ? ದೇವನಾದ ನೀನೇ ಚಿತ್ತಯಿಸಿ ಅದನ್ನು ವಿಮೋಚಿಸಿ ಸ್ವಪ್ರಜೆಯನ್ನಾಗಿ ಮಾಡಿಕೊಂಡಿ; ಭಯಂಕರವಾದ ಮಹತ್ಕಾರ್ಯಗಳಿಂದ ನಿನ್ನ ಹೆಸರನ್ನು ಪ್ರಸಿದ್ಧಪಡಿಸಿದಿ. ನೀನು ಐಗುಪ್ತ್ಯರ ಕೈಯೊಳಗಿಂದ ತಪ್ಪಿಸಿ ರಕ್ಷಿಸಿದ ನಿನ್ನ ಪ್ರಜೆಯ ಎದುರಿನಿಂದ ಅನ್ಯಜನಾಂಗಗಳನ್ನು ಹೊರಡಿಸಿಬಿಟ್ಟಿ. 1 Chronicles / 1 ಪೂರ್ವಕಾಲವೃತ್ತಾಂತ 17 : 21Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Chronicles17v21 #12November2024 #promisewordforNovember

Nov 11, 20247 min

ನಿರೀಕ್ಷೆಯ ವಾಕ್ಯ - 11.11.24

ಆಗ ಯೇಸು ಆಕೆಗೆ - ಅಮ್ಮಾ, ನಿನ್ನ ನಂಬಿಕೆ ಬಹಳ; ನಿನ್ನ ಮನಸ್ಸಿನಂತೆ ಆಗಲಿ ಎಂದು ಉತ್ತರಕೊಟ್ಟನು. ಅದೇ ಗಳಿಗೆಯಲ್ಲಿ ಆಕೆಯ ಮಗಳು ಸ್ವಸ್ಥಳಾದಳು. Matthew / ಮತ್ತಾಯ 15 : 28Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew15v28 #11November2024 #promisewordforNovember

Nov 10, 20247 min

ನಿರೀಕ್ಷೆಯ ವಾಕ್ಯ - ಅರಣ್ಯಕಾಂಡ 24 : 1

ಇಸ್ರಾಯೇಲ್ಯರಿಗೆ ಶುಭವಾಗಬೇಕೆಂಬದೇ ಯೆಹೋವನ ಚಿತ್ತವೆಂದು ಬಿಳಾಮನು ತಿಳಿದು ಮೊದಲಿನಂತೆ ಶಕುನನೋಡುವದಕ್ಕೆ ಹೋಗದೆ ಅರಣ್ಯದ ಕಡೆಗೆ ಮುಖವನ್ನು ತಿರುಗಿಸಿಕೊಂಡನು. Numbers / Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Numbers24v1 #10November2024 #promisewordforNovember

Nov 9, 20246 min

ನಿರೀಕ್ಷೆಯ ವಾಕ್ಯ - ಆದಿಕಾಂಡ 21 : 2

ಹೇಗಂದರೆ ಸಾರಳು ಬಸುರಾಗಿ ದೇವರು ಮೊದಲು ಸೂಚಿಸಿದ ಕಾಲದಲ್ಲಿ ಅಬ್ರಹಾಮನಿಂದ ಅವನ ಮುಪ್ಪಿನಲ್ಲೇ ಮಗನನ್ನು ಹೆತ್ತಳು. Genesis / ಆದಿಕಾಂಡ 21 : 2Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis21v2 #9November2024 #promisewordforNovember

Nov 8, 20245 min

ನಿರೀಕ್ಷೆಯ ವಾಕ್ಯ - 06.11.24

ನಾವಾದರೋ ಪರಲೋಕಸಂಸ್ಥಾನದವರು; ಕರ್ತನಾದ ಯೇಸು ಕ್ರಿಸ್ತನು ಅಲ್ಲಿಂದಲೇ ರಕ್ಷಕನಾಗಿ ಬರುವದನ್ನು ಎದುರುನೋಡುತ್ತಾ ಇದ್ದೇವೆ. Philippians / ಫಿಲಿಪ್ಪಿ 3 : 20Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Philippians3v20 #6November2024 #promisewordforNovember

Nov 5, 20245 min

ನಿರೀಕ್ಷೆಯ ವಾಕ್ಯ - 05.11.24

ಇಷ್ಟರೊಳಗೆ ನಾನು ಬಿರುದನ್ನು ಪಡಕೊಂಡು ಸಿದ್ಧಿಗೆ ಬಂದವನೆಂದು ಹೇಳುವದಿಲ್ಲ; ನಾನು ಯಾವದನ್ನು ಹೊಂದುವದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಹಿಡಿದುಕೊಂಡನೋ ಅದನ್ನು ಹಿಡಿದುಕೊಳ್ಳುವದಕ್ಕೋಸ್ಕರ ಓಡುತ್ತಾ ಇದ್ದೇನೆ. Philippians / ಫಿಲಿಪ್ಪಿ 3 : 12Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Philippians3v12 #5November2024 #promisewordforNovember

Nov 4, 20245 min

ನಿರೀಕ್ಷೆಯ ವಾಕ್ಯ - ಫಿಲಿಪ್ಪಿ 3 : 7 - 8

ಆದರೆ ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿವಿುತ್ತ ನಷ್ಟವೆಂದೆಣಿಸಿದ್ದೇನೆ. 8ಇಷ್ಟೇ ಅಲ್ಲದೇ, ನನ್ನ ಕರ್ತನಾದ ಕ್ರಿಸ್ತ ಯೇಸುವನ್ನರಿಯುವದೇ ಅತಿಶ್ರೇಷ್ಠವಾದದ್ದೆಂದು ತಿಳಿದು ನಾನು ಎಲ್ಲವನ್ನು ನಷ್ಟವೆಂದೆಣಿಸುತ್ತೇನೆ. ಆತನ ನಿವಿುತ್ತ ನಾನು ಎಲ್ಲವನ್ನೂ ಕಳಕೊಂಡು ಅದನ್ನು ಕಸವೆಂದೆಣಿಸುತ್ತೇನೆ. Philippians / ಫಿಲಿಪ್ಪಿ 3 : 7 - 8Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Philippians3v7 #4November2024 #promisewordforNovember

Nov 3, 20245 min

ನಿರೀಕ್ಷೆಯ ವಾಕ್ಯ - 03.11.24

ಕಡೇ ಮಾತೇನಂದರೆ, ಸಹೋದರರೇ, ಯಾವಾವದು ಸತ್ಯವೂ ಮಾನ್ಯವೂ ನ್ಯಾಯವೂ ಶುದ್ಧವೂ ಪ್ರೀತಿಕರವೂ ಮನೋಹರವೂ ಆಗಿದೆಯೋ, ಯಾವದು ಸದ್ಗುಣವಾಗಿದೆಯೋ, ಯಾವದು ಕೀರ್ತಿಗೆ ಯೋಗ್ಯವೋ, ಅವೆಲ್ಲವುಗಳನ್ನೂ ಲಕ್ಷ್ಯಕ್ಕೆ ತಂದುಕೊಳ್ಳಿರಿ. ನೀವು ಯಾವದನ್ನು ನನ್ನಿಂದ ಕಲಿತು ಹೊಂದಿದಿರೋ ಮತ್ತು ಯಾವದನ್ನು ನನ್ನಲ್ಲಿ ಕೇಳಿ ಕಂಡಿರೋ ಅದನ್ನೇ ಮಾಡುತ್ತಾ ಬನ್ನಿರಿ. ಹೀಗೆ ಮಾಡಿದರೆ ಶಾಂತಿದಾಯಕನಾದ ದೇವರು ನಿಮ್ಮೊಂದಿಗಿರುವನು. Philippians / ಫಿಲಿಪ್ಪಿ 4 : 8 - 9Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Philippians4v8 #3November2024 #promisewordforNovember

Nov 2, 20245 min

ನಿರೀಕ್ಷೆಯ ವಾಕ್ಯ - 02.11.24

ಆಗ ಇಸ್ರಾಯೇಲ್ಯರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು; ಅವರ ಮುಂದಾಗಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ ಇಸ್ರಾಯೇಲ್ಯರ ಪಾಳೆಯಕ್ಕೂ ನಡುವೆ ಬಂದು [ಐಗುಪ್ತ್ಯರಿಗೆ] ಕತ್ತಲನ್ನು ಉಂಟುಮಾಡಿದರೂ [ಇಸ್ರಾಯೇಲ್ಯರಿಗೋಸ್ಕರ] ರಾತ್ರಿಯನ್ನು ಬೆಳಕುಮಾಡಿತು; ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಿಲ್ಲ. Exodus / ವಿಮೋಚನಕಾಂಡ 14 : 19 - 20Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Exodus14v19 #1November2024 #promisewordforNovember

Nov 1, 20244 min

ನಿರೀಕ್ಷೆಯ ವಾಕ್ಯ - ನವೆಂಬರ್ 2024

ಒಬ್ಬ ಹೆಂಗಸು ತಾನು ಹೆತ್ತ ಮಗುವಿನ ಮೇಲೆ ಕರುಣೆಯಿಡದೆ ತನ್ನ ಮೊಲೆಕೂಸನ್ನು ಮರೆತಾಳೇ? ಒಂದು ವೇಳೆ ಮರೆತಾಳು, ನಾನಾದರೆ ನಿನ್ನನ್ನು ಮರೆಯೆ. Isaiah / ಯೆಶಾಯ 49 : 15Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah49v15 #November2024 #promisewordforNovember

Oct 31, 20248 min

ನಿರೀಕ್ಷೆಯ ವಾಕ್ಯ - ಕೀರ್ತನೆಗಳು 46 : 7

ಸೇನಾಧೀಶ್ವರನಾದ ಯೆಹೋವನು ನಮ್ಮ ಸಂಗಡ ಇದ್ದಾನೆ; ಯಾಕೋಬವಂಶದವರ ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ. Psalms / ಕೀರ್ತನೆಗಳು 46 : 7Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm46v7 #31October2024 #promisewordforOctober

Oct 30, 20244 min

ನಿರೀಕ್ಷೆಯ ವಾಕ್ಯ - ಫಿಲಿಪ್ಪಿಯವರಿಗೆ 3 : 13,14

ಸಹೋದರರೇ, ನಾನಂತೂ ಹಿಡಿದುಕೊಂಡವನೆಂದು ನನ್ನನ್ನು ಈವರೆಗೂ ಎಣಿಸಿಕೊಳ್ಳುವದಿಲ್ಲ; ಆದರೆ ಒಂದು, ನಾನು ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು ಮುಂದಿನವುಗಳನ್ನು ಹಿಡಿಯುವದಕ್ಕೆ ಎದೆ ಬೊಗ್ಗಿದವನಾಗಿ ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ. Philippians / ಫಿಲಿಪ್ಪಿಯವರಿಗೆ 3 : 13 - 14Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Philippians3v13 #30October2024 #promisewordforOctober

Oct 29, 20246 min

ನಿರೀಕ್ಷೆಯ ವಾಕ್ಯ - ಯೆರೆಮೀಯ 7 : 22 - 23

ನಿಮ್ಮ ಪಿತೃಗಳನ್ನು ಐಗುಪ್ತದೇಶದೊಳಗಿಂದ ಬರಮಾಡಿದಾಗ ಸರ್ವಾಂಗಹೋಮದ ಮತ್ತು ಯಜ್ಞದ ವಿಷಯವಾಗಿ ನಾನು ಅವರಿಗೆ ಏನೂ ಹೇಳಲಿಲ್ಲ, ಯಾವ ಅಪ್ಪಣೆಯನ್ನೂ ಕೊಡಲಿಲ್ಲ; 23ಆದರೆ ಈ ಒಂದಪ್ಪಣೆಯನ್ನು ಮಾತ್ರ ಕೊಟ್ಟೆನು - ನನ್ನ ಧ್ವನಿಗೆ ಕಿವಿಗೊಡಿರಿ, ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಪ್ರಜೆಯಾಗಿರುವಿರಿ; ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೇ ನಡೆಯಿರಿ. Jeremiah / ಯೆರೆಮೀಯ 7 : 22 - 23Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Jeremiah7v22 #29October2024 #promisewordforOctober

Oct 28, 20245 min

ನಿರೀಕ್ಷೆಯ ವಾಕ್ಯ - ಮತ್ತಾಯ 5 : 39

ಆದರೆ ನಾನು ನಿಮಗೆ ಹೇಳುವದೇನಂದರೆ - ಕೆಡುಕನನ್ನು ಎದುರಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ಮತ್ತೊಂದು ಕೆನ್ನೆಯನ್ನೂ ಒಡ್ಡು. Matthew / ಮತ್ತಾಯ 5 : 39Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew5v39 #28October2024 #promisewordforOctober

Oct 28, 20244 min

ನಿರೀಕ್ಷೆಯ ವಾಕ್ಯ - 24.10.24

ಆಮೇಲೆ ಮನುಷ್ಯರಿಗೆ - ಇಗೋ, ಕರ್ತನ ಭಯವೇ ಜ್ಞಾನವು ದುಷ್ಟತನವನ್ನು ಬಿಡುವದೇ ವಿವೇಕವು ಎಂದು ಹೇಳಿದನು. Job / ಯೋಬನು 28 : 28Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Job28v28 #24October2024 #promisewordforOctober

Oct 23, 20245 min

ನಿರೀಕ್ಷೆಯ ವಾಕ್ಯ - 23.10.24

ಯೌವನಸ್ಥನು ತನ್ನ ನಡತೆಯನ್ನು ಶುದ್ಧಪಡಿಸಿಕೊಳ್ಳುವದು ಯಾವದರಿಂದ? ನಿನ್ನ ವಾಕ್ಯವನ್ನು ಗಮನಿಸಿ ನಡೆಯುವದರಿಂದಲೇ. Psalms / ಕೀರ್ತನೆಗಳು 119 : 9Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm119v9 #23October2024 #promisewordforOctober

Oct 22, 20245 min

ನಿರೀಕ್ಷೆಯ ವಾಕ್ಯ - 22.10.24

ದೇವಾ, ನನ್ನನ್ನು ಪರೀಕ್ಷಿಸಿ ನನ್ನ ಹೃದಯವನ್ನು ತಿಳಿದುಕೋ; ನನ್ನನ್ನು ಶೋಧಿಸಿ ನನ್ನ ಆಲೋಚನೆಗಳನ್ನು ಗೊತ್ತುಮಾಡು. ನಾನು ಕೇಡಿನ ಮಾರ್ಗದಲ್ಲಿರುತ್ತೇನೋ ಏನೋ ನೋಡಿ ಸನಾತನಮಾರ್ಗದಲ್ಲಿ ನನ್ನನ್ನು ನಡಿಸು. Psalms / ಕೀರ್ತನೆಗಳು 139 : 23 - 24Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm139v23 #22October2024 #promisewordforOctober

Oct 21, 20245 min

ನಿರೀಕ್ಷೆಯ ವಾಕ್ಯ - 21.10.24

ಕೊರತೆಯಲ್ಲಿದ್ದೇನೆಂದು ಸೂಚಿಸುವದಕ್ಕೆ ನಾನು ಇದನ್ನು ಹೇಳುವದಿಲ್ಲ; ನಾನಂತೂ ಇದ್ದ ಸ್ಥಿತಿಯಲ್ಲಿಯೇ ಸಂತುಷ್ಟನಾಗಿರುವದನ್ನು ಕಲಿತುಕೊಂಡಿದ್ದೇನೆ. ಬಡವನಾಗಿರಲೂ ಬಲ್ಲೆನು, ಸಮೃದ್ಧಿಯುಳ್ಳವನಾಗಿರಲೂ ಬಲ್ಲೆನು. ನಾನು ತೃಪ್ತನಾಗಿದ್ದರೂ ಹಸಿದವನಾಗಿದ್ದರೂ, ಸಮೃದ್ಧಿಯುಳ್ಳವನಾದರೂ ಕೊರತೆಯುಳ್ಳವನಾದರೂ, ಯಾವ ತರದ ಸ್ಥಿತಿಯಲ್ಲಿರುವವನಾದರೂ ಅದರ ಗುಟ್ಟು ನನಗೆ ತಿಳಿದದೆ. Philippians / ಫಿಲಿಪ್ಪಿ 4 : 11 - 12Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Philippians4v4 #21October2024 #promisewordforOctober

Oct 20, 20246 min

ನಿರೀಕ್ಷೆಯ ವಾಕ್ಯ - 20.10.24

ಯಾವಾಗಲೂ ಕರ್ತನಲ್ಲಿ ಸಂತೋಷಿಸಿರಿ; ಸಂತೋಷಪಡಿರಿ ಎಂದು ತಿರಿಗಿ ಹೇಳುತ್ತೇನೆ. 5ನಿಮ್ಮ ಸೈರಣೆಯು ಎಲ್ಲಾ ಮನುಷ್ಯರಿಗೆ ಗೊತ್ತಾಗಲಿ; ಕರ್ತನು ಹತ್ತಿರವಾಗಿದ್ದಾನೆ. ಯಾವ ಸಂಬಂಧವಾಗಿಯೂ ಚಿಂತೆಮಾಡದೆ ಸರ್ವವಿಷಯದಲ್ಲಿ ದೇವರ ಮುಂದೆ ಕೃತಜ್ಞತಾಸ್ತುತಿಯನ್ನೂ ಪ್ರಾರ್ಥನೆ ವಿಜ್ಞಾಪನೆಗಳನ್ನೂ ಮಾಡುತ್ತಾ ನಿಮಗೆ ಬೇಕಾದದ್ದನ್ನು ತಿಳಿಯಪಡಿಸಿರಿ. Philippians / ಫಿಲಿಪ್ಪಿ 4 : 4 - 6Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Philippians4v4 #20October2024 #promisewordforOctober

Oct 19, 20244 min

ನಿರೀಕ್ಷೆಯ ವಾಕ್ಯ - 19.10.24

ಆ ಯೆಹೋವನು ಹೀಗೆನ್ನುತ್ತಾನೆ - ಹಳೇ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನಕಾರ್ಯಗಳನ್ನು ಮರೆತುಬಿಡಿ. ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ, ನಿಮಗೆ ಕಾಣುವದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವೆನು. Isaiah / ಯೆಶಾಯ 43 : 18 - 19Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #ಯೆಶಾಯ43v18 #19October2024 #promisewordforOctober

Oct 18, 20244 min

ನಿರೀಕ್ಷೆಯ ವಾಕ್ಯ - 18.10.24

ನಮ್ಮ ದೇವರೇ, ಅವರನ್ನು ದಂಡಿಸದೆ ಬಿಡುವಿಯೋ? ನಮ್ಮ ಮೇಲೆ ಬಂದ ಈ ಮಹಾ ಸಮೂಹದ ಮುಂದೆ ನಿಲ್ಲುವದಕ್ಕೆ ನಮ್ಮಲ್ಲಿ ಬಲವಿಲ್ಲ, ಏನು ಮಾಡಬೇಕೆಂಬದೂ ತಿಳಿಯದು; ನಮ್ಮ ಕಣ್ಣುಗಳು ನಿನ್ನನ್ನೇ ನೋಡುತ್ತವೆ ಎಂದು ಪ್ರಾರ್ಥಿಸಿದನು. 2 Chronicles / 2 ಪೂರ್ವಕಾಲವೃತ್ತಾಂತ 20 : 12Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #2Chronicles20v12 #18October2024 #promisewordforOctober

Oct 17, 20244 min

ನಿರೀಕ್ಷೆಯ ವಾಕ್ಯ - 2 ಕೊರಿಂಥದವರಿಗೆ 2 : 14

ಕ್ರಿಸ್ತನ ಅನ್ಯೋನ್ಯತೆಯಲ್ಲಿ ನಮ್ಮನ್ನು ಯಾವಾಗಲೂ ಜಯೋತ್ಸವದೊಡನೆ ಮೆರಸುತ್ತಾ ಆತನ ವಿಷಯವಾದ ಜ್ಞಾನವೆಂಬ ಸುವಾಸನೆಯನ್ನು ನಮ್ಮ ಮೂಲಕ ಎಲ್ಲಾ ಸ್ಥಳಗಳಲ್ಲಿ ವ್ಯಾಪನಗೊಳಿಸುತ್ತಾ ಬರುವ ದೇವರಿಗೆ ಸ್ತೋತ್ರವು. 2 Corinthians / 2 ಕೊರಿಂಥದವರಿಗೆ 2 : 14Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #2Corinthians2v14 #17October2024 #promisewordforOctober

Oct 16, 20245 min

ನಿರೀಕ್ಷೆಯ ವಾಕ್ಯ - ಕೀರ್ತನೆಗಳು 94 : 18 - 19

ಯೆಹೋವನೇ, ನನ್ನ ಕಾಲು ಜಾರಿತೆಂದು ಅಂದಾಗಲೇ ನಿನ್ನ ಕೃಪೆಯು ನನಗೆ ಆಧಾರವಾಯಿತು. ನನ್ನಲ್ಲಿ ಅನೇಕ ಚಿಂತೆಗಳಿರುವಾಗ ನಿನ್ನ ಸಂತೈಸುವಿಕೆಯಿಂದಲೇ ನನ್ನ ಪ್ರಾಣಕ್ಕೆ ಸಂತೋಷವುಂಟಾಗುತ್ತದೆ. Psalms / ಕೀರ್ತನೆಗಳು 94 : 18 - 19Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Psalm94V18 #16October2024 #promisewordforOctober

Oct 15, 20245 min

ನಿರೀಕ್ಷೆಯ ವಾಕ್ಯ - ಕೀರ್ತನೆಗಳು 106 : 23

ನಿರೀಕ್ಷೆಯ ವಾಕ್ಯ - 15.10.24ಆದದರಿಂದ ಆತನು ಅವರನ್ನು ಸಂಹರಿಸುವೆನೆನ್ನಲು ಆತನು ಆರಿಸಿಕೊಂಡ ಮೋಶೆಯು ಮಧ್ಯಸ್ಥನಾಗಿ ಅವರನ್ನು ಸಂಹರಿಸದಂತೆ ಆತನ ಕೋಪವನ್ನು ಶಾಂತಪಡಿಸಿದನು. Psalms / ಕೀರ್ತನೆಗಳು 106 : 23Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Psalm106V23 #15October2024 #promisewordforOctober

Oct 14, 20246 min

ನಿಮ್ಮ ಬೆಳಕನ್ನು ಬೆಳಗಿಸಿ | Shine your light | Sis. Dorcas Naveen | New Hope TV

In this episode, Sis. Dorcas Naveen speaks on the Title “ನಿಮ್ಮ ಬೆಳಕನ್ನು ಬೆಳಗಿಸಿ | Shine your light” Based on - Hebrews 13 : 16 Watch Vonde Marga Ministries on New Hope TV from Monday to Thursday at 5:30pm and 10:00 am (IST) LIVE at www.newhopetv.org/livetv Watch this message and be blessed. #dorcasnaveen #vondemarga #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Oct 14, 202423 min

ನಿರೀಕ್ಷೆಯ ವಾಕ್ಯ - 1 ಪೇತ್ರನು 2 : 19 -20

ಒಬ್ಬನು ಅನ್ಯಾಯವಾಗಿ ಬಾಧೆಪಡುವವನಾಗಿದ್ದು ದೇವರು ನೋಡುತ್ತಾನೆಂದು ಅರಿತು ಆ ಕಷ್ಟವನ್ನು ಸಹಿಸಿಕೊಂಡರೆ ಅದು ಶ್ಲಾಘ್ಯವಾಗಿದೆ. 20ತಪ್ಪುಮಾಡಿ ಗುದ್ದು ತಿನ್ನುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದರಿಂದೇನು ಕೀರ್ತಿ? ಆದರೆ ಒಳ್ಳೇದನ್ನು ಮಾಡಿ ಬಾಧೆಪಡುವದರಲ್ಲಿ ನೀವು ತಾಳ್ಮೆಯಿಂದಿದ್ದರೆ ಅದು ದೇವರ ಮುಂದೆ ಶ್ಲಾಘ್ಯವಾಗಿದೆ. 1 Peter / 1 ಪೇತ್ರನು 2 : 19 -20Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #1Peter2v19 #14October2024 #promisewordforOctober

Oct 13, 20244 min

ನಿರೀಕ್ಷೆಯ ವಾಕ್ಯ - ಫಿಲಿಪ್ಪಿ 4 : 1

ಹೀಗಿರಲಾಗಿ ಪ್ರಿಯರೂ ಇಷ್ಟರೂ ಆದ ನನ್ನ ಸಹೋದರರೇ, ನನಗೆ ಸಂತೋಷವೂ ಜಯಮಾಲೆಯೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ದೃಢವಾಗಿ ನಿಲ್ಲಿರಿ; ಪ್ರಿಯರೇ. Philippians / ಫಿಲಿಪ್ಪಿ 4 : 1Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Philippians4v1 #13October2024 #promisewordforOctober

Oct 12, 20244 min

ನಿರೀಕ್ಷೆಯ ವಾಕ್ಯ - ಕೀರ್ತನೆಗಳು 37:18, 19

ಯೆಹೋವನು ಸದ್ಭಕ್ತರ ಜೀವಮಾನವನ್ನು ಲಕ್ಷಿಸುತ್ತಾನೆ; ಅವರ ಸ್ವಾಸ್ತ್ಯವು ಶಾಶ್ವತವಾಗಿ ನಿಲ್ಲುವದು. ಅವರಿಗೆ ವಿಪತ್ಕಾಲದಲ್ಲಿಯೂ ಆಶಾಭಂಗವಾಗುವದಿಲ್ಲ; Psalms / ಕೀರ್ತನೆಗಳು 37 : 18 - 19Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Psalm36V18 #12October2024 #promisewordforOctober

Oct 11, 20246 min

ನಿರೀಕ್ಷೆಯ ವಾಕ್ಯ - ಎಫೆಸ 6 : 18

ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ. Ephesians / ಎಫೆಸ 6 : 18 Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Ephesians6v18 #11October2024 #promisewordforOctober

Oct 10, 20246 min

ನಿರೀಕ್ಷೆಯ ವಾಕ್ಯ - 2 Kings / 2 ಅರಸುಗಳು 4 : 7

ತರುವಾಯ ಆಕೆಯು ದೇವರ ಮನುಷ್ಯನ ಹತ್ತಿರ ಬಂದು ನಡೆದದ್ದನ್ನೆಲ್ಲಾ ತಿಳಿಸಿದಳು. ಅವನು ಆಕೆಗೆ - ಹೋಗಿ ಎಣ್ಣೆಯನ್ನು ಮಾರಿ ಸಾಲತೀರಿಸು; ಉಳಿದ ಹಣದಿಂದ ನೀನೂ ನಿನ್ನ ಮಕ್ಕಳೂ ಜೀವನ ಮಾಡಿರಿ ಅಂದನು. 2 Kings / 2 ಅರಸುಗಳು 4 : 7Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #2Kings4v7 #10October2024 #promisewordforOctober

Oct 9, 20247 min

ನಿರೀಕ್ಷೆಯ ವಾಕ್ಯ - 08.10.24

ಪ್ರಾರ್ಥನೆಯನ್ನು ತಪ್ಪದೆ ಮಾಡುವವರಾಗಿ ಅದರಲ್ಲಿ ಎಚ್ಚರವಾಗಿದ್ದು ದೇವರಿಗೆ ಕೃತಜ್ಞತಾಸ್ತುತಿ ಮಾಡಿರಿ. ಕೊಲೊಸ್ಸೆಯವರಿಗೆ 4:2Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Colossians4v2 #8October2024 #promisewordforOctober

Oct 7, 20245 min