PLAY PODCASTS
New Hope TV Kannada

New Hope TV Kannada

846 episodes — Page 16 of 17

ನಿರೀಕ್ಷೆಯ ವಾಕ್ಯ - 07.10.24

ಆಮೇಲೆ ದೇವರು ರಾಹೇಲಳನ್ನು ನೆನಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು. ಆಕೆಯು ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ ಅಂದಳು. Genesis / ಆದಿಕಾಂಡ 30 : 22 - 23Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Genesis30v22 #7October2024 #promisewordforseptember

Oct 6, 20244 min

ನಿರೀಕ್ಷೆಯ ವಾಕ್ಯ - 06.10.24

ಜಾಗ್ರತೆ ಬೇಕಾದಲ್ಲಿ ಆಲಸ್ಯವಾಗಿರದೆ ಆಸಕ್ತಚಿತ್ತರಾಗಿದ್ದು ಕರ್ತನ ಸೇವೆ ಮಾಡುವವರಾಗಿರ್ರಿ. ಕ್ರೈಸ್ತರು ನಿರೀಕ್ಷಿಸುವ ಮಹಾಪದವಿಯನ್ನು ನೆನಸಿ ಉಲ್ಲಾಸವಾಗಿರ್ರಿ. ಉಪದ್ರವದಲ್ಲಿ ಸೈರಣೆಯುಳ್ಳವರಾಗಿರ್ರಿ. ಬೇಸರಗೊಳ್ಳದೆ ಪ್ರಾರ್ಥನೆಮಾಡಿರಿ. ದೇವಜನರಿಗೆ ಕೊರತೆಬಂದಾಗ ಸಹಾಯಮಾಡಿರಿ. ಅತಿಥಿಸತ್ಕಾರವನ್ನು ಅಭ್ಯಾಸಿಸಿರಿ. Romans / ರೋಮಾಪುರದವರಿಗೆ 12 : 11 - 13Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Romans12v11 #6October2024 #promisewordforseptember

Oct 5, 20246 min

ನಿರೀಕ್ಷೆಯ ವಾಕ್ಯ - 05.10.24

ಸೇನಾಧೀಶ್ವರನಾದ ಯೆಹೋವನು ಆಣೆಯಿಟ್ಟು ಹೇಳುವದೇನಂದರೆ - ನಾನು ಸಂಕಲ್ಪಿಸಿದ್ದೇ ನೆರವೇರುವದು, ಉದ್ದೇಶಿಸಿದ್ದೇ ನಿಲ್ಲುವದು, ಖಂಡಿತ. Isaiah / ಯೆಶಾಯ 14 : 24Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Isaiah14v24 #5October2024 #promisewordforseptember

Oct 4, 20245 min

ನಿರೀಕ್ಷೆಯ ವಾಕ್ಯ - 04.10.24

ಸರ್ವಾಧಿಕಾರವು ದೇವರದೇ ಎಂದು ದೇವರು ಒಮ್ಮೆ ಅಲ್ಲ, ಎರಡಾವರ್ತಿ ಹೇಳಿದ್ದನ್ನು ಕೇಳಿದ್ದೇನೆ. Psalms / ಕೀರ್ತನೆಗಳು 62 : 11Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Psalm62v11 #4October2024 #promisewordforseptember

Oct 3, 20245 min

ನಿರೀಕ್ಷೆಯ ವಾಕ್ಯ - 03.10.24

ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು. James / ಯಾಕೋಬನು 4 : 7Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #James4v7 #3October2024 #promisewordforseptember

Oct 2, 20246 min

ನಿರೀಕ್ಷೆಯ ವಾಕ್ಯ - 02.10.24

ನಿನ್ನನ್ನು ಕೆನ್ನೆಯ ಮೇಲೆ ಬಡಿದವನಿಗೆ ಮತ್ತೊಂದು ಕೆನ್ನೆಯನ್ನೂ ತಿರುಗಿಸು; ನಿನ್ನ ಮೇಲಂಗಿಯನ್ನು ಕಸುಕೊಳ್ಳುವವನಿಗೆ ಒಳಂಗಿಯನ್ನೂ ತಡೆಯಬೇಡ. Luke / ಲೂಕ 6 : 29Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Luke6v29 #2October2024 #promisewordforseptember

Oct 1, 20245 min

ನಿರೀಕ್ಷೆಯ ವಾಕ್ಯ - ಅಕ್ಟೋಬರ್

ನನ್ನ ಕೃಪೆಯೇ ನಿನಗೆ ಸಾಕು; ಬಲಹೀನತೆಯಲ್ಲಿಯೇ ಬಲವು ಪೂರ್ಣಸಾಧಕವಾಗುತ್ತದೆ. 2 ಕೊರಿಂಥದವರಿಗೆ 12 : 9Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #2Corinthians12v9 #1October2024 #promisewordforseptember

Sep 30, 202411 min

ನಿರೀಕ್ಷೆಯ ವಾಕ್ಯ - 30.09.2024

ಅವರು ದೇಶದಿಂದ ದೇಶಕ್ಕೂ ರಾಜ್ಯದಿಂದ ರಾಜ್ಯಕ್ಕೂ ಹೋಗುತ್ತಿರುವಲ್ಲಿ ಅವರಿಗೆ ಯಾರಿಂದಲೂ ಅನ್ಯಾಯವಾಗಗೊಡಿಸಲಿಲ್ಲ. ಆತನು ಅವರ ವಿಷಯದಲ್ಲಿ ಅರಸರನ್ನೂ ಗದರಿಸಿ - ನಾನು ಅಭಿಷೇಕಿಸಿದವರನ್ನು ಮುಟ್ಟಬಾರದು, ನನ್ನ ಪ್ರವಾದಿಗಳಿಗೆ ಯಾವ ಕೇಡನ್ನೂ ಮಾಡಬಾರದು ಎಂದು ಹೇಳಿದನು. Psalms / ಕೀರ್ತನೆಗಳು 105 : 13 - 15Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Psalm105v13 #30September2024 #promisewordforseptember

Sep 29, 20246 min

ನಿರೀಕ್ಷೆಯ ವಾಕ್ಯ - 29.09.2024

ಹೀಗೆ ಎಲ್ಲರೂ - ಇವರ ಕೈಗಳು ಜೋಲು ಬಿದ್ದು ಕೆಲಸವನ್ನು ತೀರಿಸದೆ ಬಿಡಲಿ ಅಂದುಕೊಂಡು ನಮ್ಮನ್ನು ಹೆದರಿಸುವದಕ್ಕೆ ಪ್ರಯತ್ನಿಸಿದರು. [ನನ್ನ ದೇವರೇ,] ನನ್ನ ಕೈಗಳನ್ನು ಬಲಪಡಿಸು. Nehemiah / ನೆಹೆಮೀಯ 6 : 9Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Nehemiah6v9 #29September2024 #promisewordforseptember

Sep 28, 20245 min

ನಿರೀಕ್ಷೆಯ ವಾಕ್ಯ - 27.09.2024

ಇಸ್ರಾಯೇಲ್ ದೇವರಾದ ಯೆಹೋವನು ನಿನಗೆ - ನಾನು ದೇಶಕ್ಕೆ ಮಳೆಯನ್ನು ಕಳುಹಿಸುವವರೆಗೆ ನಿನ್ನ ಮಡಕೆಯಲ್ಲಿರುವ ಹಿಟ್ಟು ತೀರುವದಿಲ್ಲ, ಮೊಗೆಯಲ್ಲಿರುವ ಎಣ್ಣೆಯು ಮುಗಿದುಹೋಗುವದಿಲ್ಲ ಎಂದು ಹೇಳುತ್ತಾನೆ ಅಂದನು. 1 Kings / 1 ಅರಸುಗಳು 17 : 14Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #1Kings17v14 #27September2024 #promisewordforseptember

Sep 26, 20246 min

ನಿರೀಕ್ಷೆಯ ವಾಕ್ಯ - 26.09.2024

ಲೇಯಳು ಯಾಕೋಬನಿಗೆ ಅಲಕ್ಷ್ಯವಾದಳೆಂದು ಯೆಹೋವನು ನೋಡಿ ಆಕೆಯನ್ನು ಬಸುರಾಗುವಂತೆ ಮಾಡಿದನು; ಆದರೆ ರಾಹೇಲಳು ಬಂಜೆಯಾಗಿದ್ದಳು. Genesis / ಆದಿಕಾಂಡ 29 : 31Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Genesis29v31 #26September2024 #promisewordforseptember

Sep 25, 20244 min

ನಿರೀಕ್ಷೆಯ ವಾಕ್ಯ - 25.09.2024

ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು. John / ಯೋಹಾನ 16 : 33Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #John16v33 #25September2024 #promisewordforseptember

Sep 24, 20246 min

ನಿರೀಕ್ಷೆಯ ವಾಕ್ಯ - 24.09.2024

ನಂಬಿಕೆಯ ಮೂಲಕ ಅವರು ರಾಜ್ಯಗಳನ್ನು ಸ್ವಾಧೀನಮಾಡಿಕೊಂಡರು; ನೀತಿಯನ್ನು ನಡಿಸಿದರು; ವಾಗ್ದಾನಗಳನ್ನು ಪಡಕೊಂಡರು; 34ಸಿಂಹಗಳ ಬಾಯಿ ಕಟ್ಟಿದರು; ಬೆಂಕಿಯ ಬಲವನ್ನು ಆರಿಸಿದರು; ಕತ್ತಿಯ ಬಾಯಿಗೆ ತಪ್ಪಿಸಿಕೊಂಡರು; ನಿರ್ಬಲರಾಗಿದ್ದು ಬಲಿಷ್ಠರಾದರು; ಯುದ್ಧದಲ್ಲಿ ಪರಾಕ್ರಮಶಾಲಿಗಳಾದರು; ಪರರ ದಂಡುಗಳನ್ನು ಓಡಿಸಿಬಿಟ್ಟರು. Hebrews / ಇಬ್ರಿಯರಿಗೆ 11 : 33 - 34Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Hebrews11v33 #24September2024 #promisewordforseptember

Sep 23, 20246 min

ನಿರೀಕ್ಷೆಯ ವಾಕ್ಯ - 23.09.2024

ಅಯ್ಯೋ, ಪರಾಕ್ರಮಶಾಲಿಗಳೇ, ಯುದ್ಧದಲ್ಲಿ ಹೇಗೆ ಮಡಿದುಹೋದಿರಿ! ಯೋನಾತಾನನು ನಿಮ್ಮ ಬೆಟ್ಟಗಳಲ್ಲಿ ಹತನಾಗಿ ಬಿದ್ದಿದ್ದಾನಲ್ಲಾ. 2 Samuel / 2 ಸಮುವೇಲನು 1 : 25Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #2Samuel1v25 #23September2024 #promisewordforseptember

Sep 22, 20246 min

ನಿರೀಕ್ಷೆಯ ವಾಕ್ಯ - 22.09.2024

ಯೆಹೋವನು ಈಟಿ ಕತ್ತಿಗಳಿಲ್ಲದೆ ರಕ್ಷಿಸಬಲ್ಲನೆಂಬದು ಇಲ್ಲಿ ಕೂಡಿರುವವರಿಗೆಲ್ಲಾ ಗೊತ್ತಾಗುವದು; ಯಾಕಂದರೆ ಯುದ್ಧಫಲವು ಯೆಹೋವನ ಕೈಯಲ್ಲಿದೆ; ಆತನು ನಿಮ್ಮನ್ನು ನಮ್ಮ ಕೈಗೆ ಒಪ್ಪಿಸಿಕೊಡುವನು ಅಂದನು. 1 Samuel / 1 ಸಮುವೇಲನು 17 : 47Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #1Samuel17v47 #22September2024 #promisewordforseptember

Sep 21, 20246 min

ನಿರೀಕ್ಷೆಯ ವಾಕ್ಯ - 21.09.2024

ಎಲ್ಲವುಗಳ ಅಂತ್ಯವು ಹತ್ತಿರವಾಗಿದೆ; ಆದದರಿಂದ ನೀವು ಜಿತೇಂದ್ರಿಯರಾಗಿಯೂ ಪ್ರಾರ್ಥನೆಗೆ ಸಿದ್ಧವಾಗಿರುವಂತೆ ಸ್ವಸ್ಥಚಿತ್ತರಾಗಿಯೂ ಇರ್ರಿ. 1 ಪೇತ್ರನು 4:7Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #1ಪೇತ್ರನು4v7 #21September2024 #promisewordforseptember

Sep 20, 20245 min

ನಿರೀಕ್ಷೆಯ ವಾಕ್ಯ - 20.09.2024

ಜೋಲುಬಿದ್ದ ಕೈಗಳನ್ನೂ ನಡುಗುವ ಮೊಣಕಾಲುಗಳನ್ನೂ ಬಲಗೊಳಿಸಿರಿ. 4ಭಯಭ್ರಾಂತಹೃದಯರಿಗೆ - ಬಲಗೊಳ್ಳಿರಿ, ಹೆದರಬೇಡಿರಿ; ಇಗೋ, ನಿಮ್ಮ ದೇವರು ಮುಯ್ಯಿ ತೀರಿಸುವದಕ್ಕೂ ದೈವಿಕ ಪ್ರತಿಫಲವನ್ನು ಕೊಡುವದಕ್ಕೂ ಬರುವನು; ತಾನೇ ಬಂದು ನಿಮ್ಮನ್ನು ರಕ್ಷಿಸುವನು ಎಂದು ಹೇಳಿರಿ. Isaiah / ಯೆಶಾಯ 35 : 3 - 4Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Isaiah35v3 #20September2024 #promisewordforseptember

Sep 19, 20246 min

ನಿರೀಕ್ಷೆಯ ವಾಕ್ಯ - 19.09.2024

ದೇವರು ಮಾಡಿದ ವಾಗ್ದಾನದ ವಿಷಯದಲ್ಲಿ ಅವನು ಅಪನಂಬಿಕೆಯಿಂದ ಚಂಚಲಚಿತ್ತನಾಗಲಿಲ್ಲ. 21ದೇವರನ್ನು ಘನಪಡಿಸುವವನಾಗಿ ಆತನು ತನ್ನ ವಾಗ್ದಾನವನ್ನು ನೆರವೇರಿಸುವದಕ್ಕೆ ಸಮರ್ಥನೆಂದು ಪೂರಾ ಭರವಸವಿಟ್ಟು ದೃಢನಂಬಿಕೆಯುಳ್ಳವನಾದನು. Romans / ರೋಮಾಪುರದವರಿಗೆ 4 : 20 - 21Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Romans4v20 #19September2024 #promisewordforseptember

Sep 18, 20245 min

ನಿರೀಕ್ಷೆಯ ವಾಕ್ಯ - 18.09.2024

ಆಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು - ಇಗೋ, ನಾನು ಯೆಹೋವನು, ನರಪ್ರಾಣಿಗೆಲ್ಲಾ ದೇವರು; ನನಗೆ ಅಸಾಧ್ಯವಾದದ್ದುಂಟೋ? Jeremiah / ಯೆರೆಮೀಯ 32 : 26, 27Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Jeremiah32v27 #18September2024 #promisewordforseptember

Sep 17, 20245 min

ನಿರೀಕ್ಷೆಯ ವಾಕ್ಯ - 17.09.2024

ಕರ್ತನೇ, ನೀನು ಒಳ್ಳೆಯವನೂ ಕ್ಷವಿುಸುವವನೂ ನಿನಗೆ ಮೊರೆಯಿಡುವವರೆಲ್ಲರಲ್ಲಿ ಕೃಪಾಪೂರ್ಣನೂ ಆಗಿದ್ದೀಯಲ್ಲಾ. Psalms / ಕೀರ್ತನೆಗಳು 86 : 5Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Psalm86v5 #17September2024 #promisewordforseptember

Sep 16, 20246 min

ನಿರೀಕ್ಷೆಯ ವಾಕ್ಯ - 16.09.2024

ಹೀಗಿರಲಾಗಿ ಒಬ್ಬನು ಹೀನ ನಡತೆಯುಳ್ಳವರ ಸಹವಾಸವನ್ನು ಬಿಟ್ಟು ತನ್ನನ್ನು ಶುದ್ಧಮಾಡಿಕೊಂಡರೆ ಅವನು ಉತ್ತಮವಾದ ಬಳಕೆಗೆ ಯೋಗ್ಯನಾಗಿರುವನು; ಅವನು ದೇವರ ಸೇವೆಗೆ ಪ್ರತಿಷ್ಠಿತನಾಗಿಯೂ ಯಜಮಾನನಿಗೆ ಉಪಯುಕ್ತನಾಗಿಯೂ ಸಕಲ ಸತ್ಕ್ರಿಯೆಗಳನ್ನು ಮಾಡುವದಕ್ಕೆ ಸಿದ್ಧನಾಗಿಯೂ ಇರುವನು. 2 Timothy / 2 ತಿಮೊಥೆಯನಿಗೆ 2 : 21Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #2Timothy2v21 #16September2024 #promisewordforseptember

Sep 15, 20247 min

ನಿರೀಕ್ಷೆಯ ವಾಕ್ಯ - 15.09.2024

ಬಲವನ್ನೂ ತೇಜಸ್ಸನ್ನೂ ಹೊದ್ದುಕೊಂಡಿರುವಳು; ಭವಿಷ್ಯತ್ತಿನ ಭಯವಿಲ್ಲದೆ ನಗುತ್ತಿರುವಳು. ಬಾಯಿದೆರೆದು ಜ್ಞಾನವನ್ನು ತೋರ್ಪಡಿಸುವಳು. ಆಕೆಯ ನಾಲಿಗೆಯು ಬುದ್ಧಿಯನ್ನು ಪ್ರೀತಿ ಪೂರ್ವಕವಾಗಿ ಹೇಳುವದು. Proverbs / ಜ್ಞಾನೋಕ್ತಿಗಳು 31 : 25 - 26Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Proverbs31v25 #15September2024 #promisewordforseptember

Sep 14, 20246 min

ನಿರೀಕ್ಷೆಯ ವಾಕ್ಯ - 14.09.2024

ಸೋಮಾರಿತನದ ಅನ್ನವನ್ನು ತಿನ್ನದೆ ಗೃಹಕೃತ್ಯಗಳನ್ನೆಲ್ಲಾ ನೋಡಿಕೊಳ್ಳುವಳು. ಮಕ್ಕಳು ಎದ್ದುನಿಂತು ಆಕೆಯನ್ನು ಧನ್ಯಳು ಎಂದು ಹೇಳುವರು; ಪತಿಯು ಸಹ - ಬಹುಮಂದಿ ಸ್ತ್ರೀಯರು ಗುಣವತಿಯರಾಗಿ ನಡೆದಿದ್ದಾರೆ, ಅವರೆಲ್ಲರಿಗಿಂತಲೂ ನೀನೇ ಶ್ರೇಷ್ಠಳು ಎಂದು ಆಕೆಯನ್ನು ಕೊಂಡಾಡುವನು. Proverbs / ಜ್ಞಾನೋಕ್ತಿಗಳು 31 : 2 7 - 29Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Proverbs31v27 #14September2024 #promisewordforseptember

Sep 13, 20247 min

ನಿರೀಕ್ಷೆಯ ವಾಕ್ಯ - 13.09.2024

ಕರ್ತನಾದ ಯೆಹೋವನು ಹೀಗನ್ನುತ್ತಾನೆ - ಇಗೋ, ನಾನು ಜನಾಂಗಗಳಿಗೆ ಕೈಸನ್ನೆಮಾಡಿ ದೇಶಾಂತರಗಳವರಿಗೆ ನನ್ನ ಧ್ವಜವನ್ನು ಎತ್ತುವೆನು; ಅವರು ನಿನ್ನ ಕುಮಾರರನ್ನು ಎದೆಗಪ್ಪಿಕೊಂಡು ಬರುವರು, ನಿನ್ನ ಕುಮಾರ್ತೆಯರನ್ನು ಹೆಗಲ ಮೇಲೆ ಕರತರುವರು. 23ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು. ಶೂರನಿಂದ ಕೊಳ್ಳೆಯನ್ನು ಕಸುಕೊಳ್ಳಬಹುದೇ? ಭೀಕರನಿಗೆ ಸೆರೆಯಾದವರನ್ನು ಬಿಡಿಸಲಾದೀತೇ [ಎಂದುಕೊಳ್ಳುತ್ತೀಯಾ]? 25ಯೆಹೋವನು ಹೀಗನ್ನುತ್ತಾನೆ - ಶೂರನ ಸೆರೆಯವರೂ ಅಪಹರಿಸಲ್ಪಡುವರು, ಭೀಕರನ ಕೊಳ್ಳೆಯೂ ತೆಗೆಯಲ್ಪಡುವದು; ನಿನ್ನೊಡನೆ ಹೋರಾಡುವವನ ಸಂಗಡ ನಾನೇ ಹೋರಾಡಿ ನಿನ್ನ ಮಕ್ಕಳನ್ನು ಉದ್ಧರಿಸುವೆನು. ನಿನ್ನ ಹಿಂಸಕರು ಸ್ವಮಾಂಸವನ್ನು ತಿನ್ನುವಂತೆ ಮಾಡುವೆನು; ದ್ರಾಕ್ಷಾರಸವನ್ನು ಕುಡಿಯುವ ಹಾಗೆ ಅವರು ಸ್ವಂತ ರಕ್ತವನ್ನು ಕುಡಿದು ಅಮಲೇರುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನರಜನ್ಮದವರೆಲ್ಲರಿಗೂ ಗೊತ್ತಾಗುವದು. Isaiah / ಯೆಶಾಯ 49 : 22 - 26Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Isaiah49v22 #13September2024 #promisewordforseptember

Sep 12, 20247 min

ನಿರೀಕ್ಷೆಯ ವಾಕ್ಯ - 12.09.2024

ಆದಕಾರಣ ನನ್ನ ಹೃದಯವು ಹರ್ಷಿಸುತ್ತದೆ; ನನ್ನ ಮನವು ಉಲ್ಲಾಸಗೊಳ್ಳುತ್ತದೆ; ನನ್ನ ಶರೀರವೂ ಸುರಕ್ಷಿತವಾಗಿರುವದು. ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ; ನಿನ್ನ ಪ್ರಿಯನಿಗೆ ಅಧೋಲೋಕವನ್ನು ನೋಡಗೊಡಿಸುವದಿಲ್ಲ. ನೀನು ನನಗೆ ಜೀವಮಾರ್ಗವನ್ನು ತಿಳಿಯಪಡಿಸುವಿ; ನಿನ್ನ ಸಮ್ಮುಖದಲ್ಲಿ ಪರಿಪೂರ್ಣ ಸಂತೋಷವಿದೆ; ನಿನ್ನ ಬಲಗೈಯಲ್ಲಿ ಶಾಶ್ವತಭಾಗ್ಯವಿದೆ. Psalms / ಕೀರ್ತನೆಗಳು 16 : 9 - 11Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Psalm16v9 #12September2024 #promisewordforseptember

Sep 11, 20245 min

ನಿರೀಕ್ಷೆಯ ವಾಕ್ಯ - 11.09.2024

ಕ್ರಿಸ್ತನಿಂದ ಉತ್ತೇಜನ, ಪ್ರೀತಿಯ ಪ್ರೇರಣೆ, ಪವಿತ್ರಾತ್ಮನ ಅನ್ಯೋನ್ಯತೆ, ಕಾರುಣ್ಯದಯಾರಸಗಳು ಉಂಟಾಗುವವಾದರೆ ಐಕಮತ್ಯವುಳ್ಳವರಾಗಿದ್ದು ನನ್ನ ಸಂತೋಷವನ್ನು ಪರಿಪೂರ್ಣಮಾಡಿರಿ. ನಿಮ್ಮೆಲ್ಲರಲ್ಲಿ ಒಂದೇ ಪ್ರೀತಿಯಿರಲಿ; ಅನ್ಯೋನ್ಯಭಾವವುಳ್ಳವರೂ ಒಂದೇ ಗುರಿಯಿಟ್ಟುಕೊಂಡವರೂ ಆಗಿರ್ರಿ. ಪಕ್ಷಪಾತದಿಂದಾಗಲಿ ಒಣಹೆಮ್ಮೆಯಿಂದಾಗಲಿ ಯಾವದನ್ನೂ ಮಾಡದೆ ಪ್ರತಿಯೊಬ್ಬನು ದೀನಭಾವದಿಂದ ಮತ್ತೊಬ್ಬರನ್ನು ತನಗಿಂತಲೂ ಶ್ರೇಷ್ಠರೆಂದು ಎಣಿಸಲಿ. ನಿಮ್ಮಲ್ಲಿ ಪ್ರತಿಯೊಬ್ಬನು ಸ್ವಹಿತವನ್ನು ಮಾತ್ರ ನೋಡದೆ ಪರಹಿತವನ್ನು ಸಹ ನೋಡಲಿ. ಕ್ರಿಸ್ತ ಯೇಸುವಿನಲ್ಲಿದ್ದಂಥ ಮನಸ್ಸು ನಿಮ್ಮಲ್ಲಿಯೂ ಇರಲಿ. ಆತನು ದೇವಸ್ವರೂಪನಾಗಿದ್ದರೂ ದೇವರಿಗೆ ಸರಿಸಮಾನನಾಗಿರುವದೆಂಬ ಅಮೂಲ್ಯ ಪದವಿಯನ್ನು ಬಿಡಲೊಲ್ಲೆನು ಎಂದೆಣಿಸದೆ ತನ್ನನ್ನು ಬರಿದು ಮಾಡಿಕೊಂಡು ದಾಸನ ರೂಪವನ್ನು ಧರಿಸಿಕೊಂಡು ಮನುಷ್ಯರಿಗೆ ಸದೃಶನಾದನು. Philippians / ಫಿಲಿಪ್ಪಿಯವರಿಗೆ 2 : 1 - 7Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Philippians2v1 #11September2024 #promisewordforseptember

Sep 10, 20247 min

ನಿರೀಕ್ಷೆಯ ವಾಕ್ಯ - 10.09.2024

ಮನುಷ್ಯರು ತಮ್ಮ ಜೀವಮಾನದಲ್ಲೆಲ್ಲಾ ಉಲ್ಲಾಸವಾಗಿ ಸುಖವನ್ನನುಭವಿಸುವದಕ್ಕಿಂತ ಇನ್ನೇನೂ ಅವರಿಗೆ ಮೇಲಿಲ್ಲವೆಂದು ನಾನು ಗ್ರಹಿಸಿದ್ದೇನೆ. Ecclesiastes / ಪ್ರಸಂಗಿ 3 : 12Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Ecclesiastes3v12 #10September2024 #promisewordforseptember

Sep 9, 202425 min

ಕೀರ್ತನೆ 23 ರ ದೇವರು | God of Psalm 23 | Bro. Lenin Anbu

In this episode, Bro. Lenin Anbu speaks on the Title "ನೀವು ದೇವರನ್ನು ಸ್ತುತಿಸುವಾಗ ಕರ್ತನು ಯುದ್ಧ ಮಾಡುವನು | Lord fights when you praise God" Based on : Psalm 23 Watch "The Sword of the Lord Ministries" on New Hope TV on every Saturday at 8:30 pm (IST) LIVE at www.newhopetv.org/livetv Watch this message and be blessed Also Watch New Hope TV online at www.newhopetv.org/livetv Follow us https://facebook.com/newhopetv https://instagram.com/newhopetv https://twitter.com/newhopetv https://pinterest.com/newhopetv https://flickr.com/newhopetv Get the latest Tweets from New Hope TV (@newhopetv). With its powerful arm of VISUAL MEDIA, New Hope TV stands as a VOICE OF GOD to the untold millions in Karnataka, India. Bangalore, India Download our App on Android

Sep 9, 202425 min

ನಿರೀಕ್ಷೆಯ ವಾಕ್ಯ - 09.09.2024

ಗುಣುಗುಟ್ಟದೆಯೂ ವಿವಾದವಿಲ್ಲದೆಯೂ ಎಲ್ಲವನ್ನು ಮಾಡಿರಿ. ಹೀಗೆ ನೀವು ನಿರ್ದೋಷಿಗಳೂ ಯಥಾರ್ಥಮನಸ್ಸುಳ್ಳವರೂ ಆಗಿದ್ದು ವಕ್ರಬುದ್ಧಿಯುಳ್ಳ ಮೂರ್ಖಜಾತಿಯ ಮಧ್ಯದಲ್ಲಿ ದೇವರ ನಿಷ್ಕಳಂಕರಾದ ಮಕ್ಕಳಾಗಿರುವಿರಿ. ಇವರೊಳಗೆ ನೀವು ಸರ್ವರಿಗೂ ಜೀವದಾಯಕ ವಾಕ್ಯವನ್ನು ತೋರಿಸಿಕೊಡುವವರಾಗಿದ್ದು ಲೋಕದೊಳಗೆ ಹೊಳೆಯುವ ಜೋತಿರ್ಮಂಡಲಗಳಂತೆ ಕಾಣಿಸುವವರಾಗಿದ್ದೀರಲ್ಲಾ. Philippians / ಫಿಲಿಪ್ಪಿಯವರಿಗೆ 2 : 14 -16Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Philippians2v14 #9September2024 #promisewordforseptember

Sep 8, 20246 min

ನಿರೀಕ್ಷೆಯ ವಾಕ್ಯ - 08.09.2024

ಆದದರಿಂದ ಸಹೋದರರೇ, ದೇವರು ನಿಮ್ಮನ್ನು ಕರೆದದ್ದನ್ನೂ ಆದುಕೊಂಡದ್ದನ್ನೂ ದೃಢಪಡಿಸಿಕೊಳ್ಳುವದಕ್ಕೆ ಮತ್ತಷ್ಟು ಪ್ರಯಾಸಪಡಿರಿ. ಹೀಗೆ ನೀವು ಮಾಡಿದರೆ ಎಂದಿಗೂ ಎಡಹುವದಿಲ್ಲ. 11ಮತ್ತು ನಮ್ಮ ಕರ್ತನೂ ರಕ್ಷಕನೂ ಆಗಿರುವ ಯೇಸು ಕ್ರಿಸ್ತನ ನಿತ್ಯ ರಾಜ್ಯದಲ್ಲಿ ಪ್ರವೇಶಿಸುವ ಹಾಗೆ ದೇವರು ನಿಮಗೆ ಧಾರಾಳವಾಗಿ ಅನುಗ್ರಹಿಸುವನು. 2 Peter 1 / 2 ಪೇತ್ರನು 1 : 10 - 11Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #2Peter1v10 #8September2024 #promisewordforseptember

Sep 7, 20246 min

ನಿರೀಕ್ಷೆಯ ವಾಕ್ಯ - 07.09.2024

ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ; 20ಆದರೆ ಚೀಯೋನಿಗೂ ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ವಿಮೋಚಕನಾಗಿ ಬರುವನು. ಯೆಹೋವನೇ ಇದನ್ನು ನುಡಿದಿದ್ದಾನೆ. Isaiah / ಯೆಶಾಯ 59 : 19 - 20Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Isaiah59v19 #7September2024 #promisewordforseptember

Sep 6, 20245 min

ನಿರೀಕ್ಷೆಯ ವಾಕ್ಯ - 06.09.2024

ಆಗ ಇಸ್ರಾಯೇಲ್ಯರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು; ಅವರ ಮುಂದಾಗಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ ಇಸ್ರಾಯೇಲ್ಯರ ಪಾಳೆಯಕ್ಕೂ ನಡುವೆ ಬಂದು [ಐಗುಪ್ತ್ಯರಿಗೆ] ಕತ್ತಲನ್ನು ಉಂಟುಮಾಡಿದರೂ [ಇಸ್ರಾಯೇಲ್ಯರಿಗೋಸ್ಕರ] ರಾತ್ರಿಯನ್ನು ಬೆಳಕುಮಾಡಿತು; ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಿಲ್ಲ. Exodus / ವಿಮೋಚನಕಾಂಡ 14 : 19 -20Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Exodus14v19 #6September2024 #promisewordforseptember

Sep 6, 20246 min

ನಿರೀಕ್ಷೆಯ ವಾಕ್ಯ - 05.09.2024

ಆಗ ಇಸ್ರಾಯೇಲ್ಯರ ದಂಡಿನ ಮುಂದೆ ಹೋಗುತ್ತಿದ್ದ ದೇವದೂತನು ತನ್ನ ಸ್ಥಳವನ್ನು ಬಿಟ್ಟು ಅವರ ಹಿಂದಕ್ಕೆ ಬಂದನು; ಅವರ ಮುಂದಾಗಿದ್ದ ಮೇಘಸ್ತಂಭವು ಅಲ್ಲಿಂದ ಬಂದು ಅವರ ಹಿಂದೆ ನಿಂತುಕೊಂಡಿತು. ಆ ಮೇಘಸ್ತಂಭವು ಐಗುಪ್ತ್ಯರ ಪಾಳೆಯಕ್ಕೂ ಇಸ್ರಾಯೇಲ್ಯರ ಪಾಳೆಯಕ್ಕೂ ನಡುವೆ ಬಂದು [ಐಗುಪ್ತ್ಯರಿಗೆ] ಕತ್ತಲನ್ನು ಉಂಟುಮಾಡಿದರೂ [ಇಸ್ರಾಯೇಲ್ಯರಿಗೋಸ್ಕರ] ರಾತ್ರಿಯನ್ನು ಬೆಳಕುಮಾಡಿತು; ಆ ರಾತ್ರಿಯೆಲ್ಲಾ ಒಬ್ಬರ ಹತ್ತಿರಕ್ಕೆ ಒಬ್ಬರು ಬರಲಿಲ್ಲ. Exodus / ವಿಮೋಚನಕಾಂಡ 14 : 19 -20Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Exodus14v19 #5September2024 #promisewordforseptember

Sep 5, 20246 min

ನಿರೀಕ್ಷೆಯ ವಾಕ್ಯ - HAPPY TEACHERS DAY

JESUS THE BEST TEACHER#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Matthew12v25 #4September2024 #promisewordforseptember

Sep 4, 20243 min

ನಿರೀಕ್ಷೆಯ ವಾಕ್ಯ - 04.09.2024

ಆತನು ಅವರ ಆಲೋಚನೆಗಳನ್ನು ತಿಳುಕೊಂಡು ಅವರಿಗೆ ಹೇಳಿದ್ದೇನಂದರೆ - ಯಾವ ರಾಜ್ಯವಾದರೂ ತನ್ನಲ್ಲಿ ಭೇದಹುಟ್ಟಿದರೆ ಹಾಳಾಗುವದು; ತನ್ನಲ್ಲಿ ಭೇದ ಹುಟ್ಟಿದ ಯಾವ ಪಟ್ಟಣವಾದರೂ ಮನೆಯಾದರೂ ನಿಲ್ಲದು. Matthew / ಮತ್ತಾಯ 12 : 25Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Matthew12v25 #4September2024 #promisewordforseptember

Sep 3, 20246 min

ನಿರೀಕ್ಷೆಯ ವಾಕ್ಯ - 03.09.2024

ದಾವೀದನು ತನ್ನ ಇಬ್ಬರು ಹೆಂಡತಿಯರನ್ನೂ ಅಮಾಲೇಕ್ಯರು ಒಯ್ದಿದ್ದ ಎಲ್ಲಾ ಕೊಳ್ಳೆಯನ್ನೂ ಬಿಡಿಸಿಕೊಂಡನು. ಅಮಾಲೇಕ್ಯರು ಒಯ್ದಿದ್ದ ಚಿಕ್ಕ ದೊಡ್ಡ ಒಡವೆಗಳಾಗಲಿ ಗಂಡುಹೆಣ್ಣು ಮಕ್ಕಳಾಗಲಿ ಒಂದನ್ನೂ ಬಿಡದೆ ಎಲ್ಲವನ್ನೂ ತಿರಿಗಿ ತೆಗೆದುಕೊಂಡು ಬಂದನು. 1 Samuel / 1 ಸಮುವೇಲನು 30 : 18, 19Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #1Samuel30v18 #3September2024 #promisewordforseptember

Sep 2, 20246 min

ನಿರೀಕ್ಷೆಯ ವಾಕ್ಯ - 02.09.2024

ಕೆಲವರು ರಥಬಲದಲ್ಲಿ, ಕೆಲವರು ಅಶ್ವ ಬಲದಲ್ಲಿ ಹೆಚ್ಚಳಪಡುತ್ತಾರೆ; ನಾವಾದರೋ ನಮ್ಮ ದೇವರಾದ ಯೆಹೋವನಲ್ಲಿಯೇ. ಅವರು ಬಿದ್ದು ಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ. Psalms / ಕೀರ್ತನೆಗಳು 20 : 7 - 8Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Psalm20v7 #2September2024 #promisewordforseptember

Sep 1, 20246 min

ನಿರೀಕ್ಷೆಯ ವಾಕ್ಯ - ಸೆಪ್ಟೆಂಬರ್

ನಿನ್ನ ಧ್ವನಿಯು ಗೋಳಾಗದಿರಲಿ, ನಿನ್ನ ಕಣ್ಣು ನೀರು ಸುರಿಸದಿರಲಿ; ನಿನ್ನ ಪ್ರಯಾಸವು ಸಾರ್ಥಕವಾಗುವದು; ಇದು ಯೆಹೋವನ ನುಡಿ; ಯೆರೆಮೀಯ 31:16Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Jeremiah31v16 #September2024 #promisewordforseptember

Aug 31, 20249 min

ನಿರೀಕ್ಷೆಯ ವಾಕ್ಯ - 31.08.24

ಇದಲ್ಲದೆ ನಾನು ನಿಮಗೆ ಹೇಳುವದೇನಂದರೆ ಮನುಷ್ಯರು ಸುಮ್ಮನೆ ಆಡುವ ಪ್ರತಿಯೊಂದು ಮಾತಿನ ವಿಷಯವಾಗಿ ನ್ಯಾಯವಿಚಾರಣೆಯ ದಿನದಲ್ಲಿ ಉತ್ತರಕೊಡಬೇಕು. ನಿನ್ನ ಮಾತುಗಳಿಂದಲೇ ನೀತಿವಂತನೆಂದು ತೀರ್ಪು ಹೊಂದುವಿ; ನಿನ್ನ ಮಾತುಗಳಿಂದಲೇ ಅಪರಾಧಿಯೆಂದು ತೀರ್ಪುಹೊಂದುವಿ ಅಂದನು. Matthew / ಮತ್ತಾಯ 12 : 36- 37Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Matthew12v36 #31August2024 #promisewordforaugust

Aug 30, 20247 min

ನಿರೀಕ್ಷೆಯ ವಾಕ್ಯ - 30.08.24

ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನಕ್ಕೆ ಹೇಸಿಕೊಂಡು ಒಳ್ಳೇದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ. ಕ್ರೈಸ್ತ ಸಹೋದರರು ಅಣ್ಣತಮ್ಮಂದಿರೆಂದು ಒಬ್ಬರನ್ನೊಬ್ಬರು ಪ್ರೀತಿಸಿರಿ. ಮಾನಮರ್ಯಾದೆಯನ್ನು ತೋರಿಸುವದರಲ್ಲಿ ಒಬ್ಬರಿಗಿಂತ ಒಬ್ಬರು ಮುಂದಾಗಿರಿ. Romans / ರೋಮಾಪುರದವರಿಗೆ 12 : 9 - 10Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Romans12v9 #30August2024 #promisewordforaugust

Aug 29, 20245 min

ನಿರೀಕ್ಷೆಯ ವಾಕ್ಯ - 29.08.24

ಅವನು ಪ್ರಯಾಣ ಮಾಡುತ್ತಾ ದಮಸ್ಕದ ಹತ್ತಿರಕ್ಕೆ ಬರಲು ಫಕ್ಕನೆ ಆಕಾಶದೊಳಗಿಂದ ಒಂದು ಬೆಳಕು ಅವನ ಸುತ್ತಲು ವಿುಂಚಿತು. ಅವನು ನೆಲಕ್ಕೆ ಬಿದ್ದು - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆ ಪಡಿಸುತ್ತೀ ಎಂದು ಹೇಳುವ ವಾಣಿಯನ್ನು ಕೇಳಿದನು. Acts / ಅಪೊಸ್ತಲರ ಕೃತ್ಯಗಳು 9 : 3 - 4Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am. #dailykannadamotivation #kannadachristianvideos#wordfortoday #nireeksheyavaakya #wordofhope#christyzebulon #kannadadaily #kannadachristian#kannadamessages #newhopetv #kannadapodcast #Acts9v3#29August2024 #promisewordforaugust

Aug 28, 20246 min

ನಿರೀಕ್ಷೆಯ ವಾಕ್ಯ - 28.08.24

ಇದು ಆದ ಕೂಡಲೆ ಆತನು ತನ್ನ ಶಿಷ್ಯರಿಗೆ - ನಾನು ಈ ಜನರ ಗುಂಪುಗಳನ್ನು ಕಳುಹಿಸಿಬಿಡುವಷ್ಟರೊಳಗೆ ನೀವು ದೋಣಿಯನ್ನು ಹತ್ತಿ ಮುಂದಾಗಿ ಆಚೇದಡಕ್ಕೆ ಹೋಗಿರಿ ಎಂದು ಬಲವಂತ ಮಾಡಿದನು. ಆತನು ಜನರ ಗುಂಪುಗಳನ್ನು ಕಳುಹಿಸಿ ಬಿಟ್ಟ ಮೇಲೆ ಪ್ರಾರ್ಥನೆಮಾಡುವದಕ್ಕೆ ಏಕಾಂತವಾಗಿ ಬೆಟ್ಟವನ್ನು ಹತ್ತಿದನು. ಮತ್ತು ಹೊತ್ತು ಮುಳುಗಿದ ಮೇಲೆ ಒಬ್ಬನೇ ಅಲ್ಲಿ ಇದ್ದನು. Matthew / ಮತ್ತಾಯ 14 : 22 - 23Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew14v22 #28August2024 #promisewordforaugust

Aug 27, 20244 min

ನಿರೀಕ್ಷೆಯ ವಾಕ್ಯ - 27.08.24

ನಮ್ಮನ್ನಲ್ಲ, ಯೆಹೋವನೇ, ನಮ್ಮನ್ನಲ್ಲ, ನಿನ್ನ ಪ್ರೀತಿಸತ್ಯತೆಗಳ ನಿವಿುತ್ತವಾಗಿ ನಿನ್ನ ಹೆಸರನ್ನೇ ಘನಪಡಿಸು. Psalm / ಕೀರ್ತನೆಗಳು 115 : 1Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm115v1 #27August2024 #promisewordforaugust

Aug 26, 20245 min

ನಿರೀಕ್ಷೆಯ ವಾಕ್ಯ - 26.08.24

ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನೇ ನನಗೆ ತಮ್ಮನೂ ತಂಗಿಯೂ ತಾಯಿಯೂ ಆಗಬೇಕು ಅಂದನು. Matthew / ಮತ್ತಾಯ 12 : 50Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew12v50 #26August2024 #promisewordforaugust

Aug 25, 20245 min

ನಿರೀಕ್ಷೆಯ ವಾಕ್ಯ - 25.08.24

ಆದಕಾರಣ ನಿಮಗೆ ಹೇಳುತ್ತೇನೆ, ಮನುಷ್ಯರು ಮಾಡುವ ಪ್ರತಿಯೊಂದು ಪಾಪಕ್ಕೂ ದೂಷಣೆಗೂ ಕ್ಷಮಾಪಣೆ ಉಂಟಾಗುವದು; ಆದರೆ ಪವಿತ್ರಾತ್ಮ ದೂಷಣೆಗೆ ಕ್ಷಮಾಪಣೆಯಿಲ್ಲ. Matthew / ಮತ್ತಾಯ 12 : 31Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Matthew12v31 #25August2024 #promisewordforaugust

Aug 24, 20245 min

ನಿರೀಕ್ಷೆಯ ವಾಕ್ಯ - 24.08.24

ದಾವೀದನ ಕಾಲದಲ್ಲಿ ಮೂರು ವರುಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು - ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ ಅವನ ಮನೆಯವರ ಮೇಲೆಯೂ ರಕ್ತಾಪರಾಧವಿರುತ್ತದೆ ಎಂದು ಉತ್ತರಕೊಟ್ಟನು. 2 Samuel / 2 ಸಮುವೇಲನು 21 : 1Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Samuel21v1 #24August2024 #promisewordforaugust

Aug 23, 20245 min

ನಿರೀಕ್ಷೆಯ ವಾಕ್ಯ - 23.08.24

ಯೆಹೋವನು ಹೀಗನ್ನುತ್ತಾನೆ - ನನ್ನ ಆಲೋಚನೆಗಳು ನಿಮ್ಮ ಆಲೋಚನೆಗಳಲ್ಲ, ನಿಮ್ಮ ಮಾರ್ಗಗಳು ನನ್ನ ಮಾರ್ಗಗಳಲ್ಲ. 9ಭೂವಿುಯ ಮೇಲೆ ಆಕಾಶವು ಎಷ್ಟು ಉನ್ನತವೋ ನಿಮ್ಮ ಮಾರ್ಗಗಳಿಗಿಂತ ನನ್ನ ಮಾರ್ಗಗಳೂ ನಿಮ್ಮ ಆಲೋಚನೆಗಳಿಗಿಂತ ನನ್ನ ಆಲೋಚನೆಗಳೂ ಅಷ್ಟು ಉನ್ನತವಾಗಿವೆ. Isaiah / ಯೆಶಾಯ 55 : 8-9Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah55v8 #23August2024 #promisewordforaugust

Aug 22, 20245 min

ನಿರೀಕ್ಷೆಯ ವಾಕ್ಯ - 22.08.24

ಯೆಹೋವನು ನಿನ್ನನ್ನು ಎಲ್ಲಾ ಕೇಡಿನಿಂದ ತಪ್ಪಿಸುವನು; ನಿನ್ನ ಪ್ರಾಣವನ್ನು ಕಾಯುವನು. Psalms / ಕೀರ್ತನೆಗಳು 121 : 7Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #PSALM121V7 #22August2024 #promisewordforaugust

Aug 21, 20244 min

ನಿರೀಕ್ಷೆಯ ವಾಕ್ಯ - 21.08.24

ದರೂ ಯೆಹೋವನಾದ ನಾನು ಮಾರ್ಪಟ್ಟಿಲ್ಲ; ಆದದರಿಂದ ಯಾಕೋಬ ಸಂತತಿಯವರೇ, ನೀವು ನಾಶವಾಗಲಿಲ್ಲ. Malachi / ಮಲಾಕಿಯ 3 : 6Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Malachi3v6 #21August2024 #promisewordforaugust

Aug 20, 20245 min

ನಿರೀಕ್ಷೆಯ ವಾಕ್ಯ - 20.08.24

ಕೇಳುವವರಾದ ನಿಮಗೆ ನಾನು ಹೇಳುವದೇನಂದರೆ - ನಿಮ್ಮ ವೈರಿಗಳನ್ನು ಪ್ರೀತಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಉಪಕಾರಮಾಡಿರಿ; ನಿಮ್ಮನ್ನು ಶಪಿಸುವವರಿಗೆ ಆಶೀರ್ವಾದಮಾಡಿರಿ; ನಿಮ್ಮನ್ನು ಬಯ್ಯುವವರಿಗೋಸ್ಕರ ದೇವರನ್ನು ಪ್ರಾರ್ಥಿಸಿರಿ. Luke / ಲೂಕ 6 ; 27 - 28Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke6v27 #20August2024 #promisewordforaugust

Aug 19, 20245 min