PLAY PODCASTS
New Hope TV Kannada

New Hope TV Kannada

846 episodes — Page 17 of 17

ನಿರೀಕ್ಷೆಯ ವಾಕ್ಯ - 19.08.24

ಪ್ರೀತಿಯು ಎಂದಿಗೂ ಬಿದ್ದುಹೋಗುವದಿಲ್ಲ; ಪ್ರವಾದನೆಗಳಾದರೋ ಇಲ್ಲದಂತಾಗುವವು; ವಾಣಿಗಳೋ ನಿಂತುಹೋಗುವವು. ವಿದ್ಯೆಯೋ ಇಲ್ಲದಂತಾಗುವದು. 9ಅಪೂರ್ಣವಾಗಿ ತಿಳುಕೊಳ್ಳುತ್ತೇವೆ, ಅಪೂರ್ಣವಾಗಿ ಪ್ರವಾದಿಸುತ್ತೇವೆ. ಆದರೆ ಸಂಪೂರ್ಣವಾದದ್ದು ಬಂದಾಗ ಅಪೂರ್ಣವಾದದ್ದು ಇಲ್ಲದಂತಾಗುವದು. 1 Corinthians / 1 ಕೊರಿಂಥದವರಿಗೆ 13 : 8 - 10Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Corinthians13v8 #19August2024 #promisewordforaugust

Aug 18, 20246 min

ಗೊಣಗುವುದನ್ನು ನಿಲ್ಲಿಸಿ | Stop Grumbling | Sis. Dorcas Naveen

In this episode, Sis. Dorcas Naveen speaks on the Title “ಗೊಣಗುವುದನ್ನು ನಿಲ್ಲಿಸಿ | Stop Grumbling” Based on - Psalms 55 : 17 Watch Vonde Marga Ministries on New Hope TV from Monday to Thursday at 5:30pm and 10:00 am (IST) LIVE at www.newhopetv.org/livetv Watch this message and be blessed.

Aug 18, 202423 min

ನಿರೀಕ್ಷೆಯ ವಾಕ್ಯ - 18.08.24

ಸ್ವಲ್ಪಕಾಲ ಪಾಪಭೋಗಗಳನ್ನನುಭವಿಸುವದಕ್ಕಿಂತ ದೇವರ ಜನರೊಂದಿಗೆ ಕಷ್ಟವನ್ನನುಭವಿಸುವದೇ ಒಳ್ಳೇದೆಂದು ತೀರ್ಮಾನಿಸಿಕೊಂಡನು. Hebrews / ಇಬ್ರಿಯರಿಗೆ 11 ; 25Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hebrews11v25 #18August2024 #promisewordforaugust

Aug 17, 20245 min

ನಿರೀಕ್ಷೆಯ ವಾಕ್ಯ - 17.08.24

ಪೇತ್ರನು ಸೆರೆಮನೆಯೊಳಗೆ ಕಾವಲಲ್ಲಿದ್ದಾಗ ಸಭೆಯವರು ಆತನಿಗೋಸ್ಕರ ಆಸಕ್ತಿಯಿಂದ ದೇವರಿಗೆ ಪ್ರಾರ್ಥನೆಮಾಡುತ್ತಿದ್ದರು. Acts / ಅಪೊಸ್ತಲರ ಕೃತ್ಯಗಳು 12 : 5Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Acts12v5 #17August2024 #promisewordforaugust

Aug 16, 20243 min

ನಿರೀಕ್ಷೆಯ ವಾಕ್ಯ - 16.08.24

ಆ ಪುರುಷನು - ನನ್ನನ್ನು ಬಿಡು, ಬೆಳಗಾಗುತ್ತದೆ ಅನ್ನಲು, ಯಾಕೋಬನು - ನೀನು ನನ್ನನ್ನು ಆಶೀರ್ವದಿಸಿದ ಹೊರತು ನಿನ್ನನ್ನು ಬಿಡುವದಿಲ್ಲ ಅಂದನು. Genesis / ಆದಿಕಾಂಡ 32 : 26Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis32v26 #16August2024 #promisewordforaugust

Aug 15, 20245 min

ನಿರೀಕ್ಷೆಯ ವಾಕ್ಯ - Independence Day 2024

ಸಹೋದರರೇ, ನೀವು ಸ್ವತಂತ್ರರಾಗಿರಬೇಕೆಂದು ದೇವರು ನಿಮ್ಮನ್ನು ಕರೆದನು. ಆದರೆ ನಿಮಗಿರುವ ಸ್ವಾತಂತ್ರ್ಯವನ್ನು ಶರೀರಾಧೀನಸ್ವಭಾವಕ್ಕೆ ಆಸ್ಪದವಾಗಿ ಬಳಸದೆ ಪ್ರೀತಿಯಿಂದ ಒಬ್ಬರಿಗೊಬ್ಬರು ಸೇವೆ ಮಾಡಿರಿ. Galatians / ಗಲಾತ್ಯದವರಿಗೆ 5 : 13Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Galatians5 #15August2024 #promisewordforaugust

Aug 14, 20247 min

ನಿರೀಕ್ಷೆಯ ವಾಕ್ಯ - 14.08.24

ಅವರು ನನಗೆ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡಿಸಿರುವ ಅಪರಾಧಗಳನ್ನೆಲ್ಲಾ ಕ್ಷವಿುಸುವೆನು. ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ ಮಹಿಮೆಯೂ ಆನಂದದ ಬಿರುದೂ ಆಗುವದು. Jeremiah / ಯೆರೆಮೀಯ 33 : 8 - 9Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Jeremiah33v8 #14August2024 #promisewordforaugust

Aug 13, 20246 min

ನಿರೀಕ್ಷೆಯ ವಾಕ್ಯ - 13.08.24

ನನ್ನಲ್ಲಿರುವ ಆನಂದವು ನಿಮ್ಮಲ್ಲಿಯೂ ಇರಬೇಕೆಂತಲೂ ನಿಮ್ಮ ಆನಂದವು ಪರಿಪೂರ್ಣವಾಗಬೇಕೆಂತಲೂ ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ನಾನು ನಿಮ್ಮನ್ನು ಪ್ರೀತಿಸಿದ ಮೇರೆಗೆ ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂಬದೇ ನಾನು ಕೊಡುವ ಆಜ್ಞೆಯಾಗಿದೆ. John / ಯೋಹಾನ 15 : 11, 12Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #John15v11 #13August2024 #promisewordforaugust

Aug 12, 20246 min

ನಿರೀಕ್ಷೆಯ ವಾಕ್ಯ - 12.08.24

ನಾನು ನಿನ್ನ ಮುಂದೆ ಹೋಗಿ ದಿಣ್ಣೆಗಳನ್ನು ಸಮಮಾಡುವೆನು, ತಾಮ್ರದ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು. Isaiah / ಯೆಶಾಯ 45 : 2Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Isaiah45v2 #12August2024 #promisewordforaugust

Aug 11, 20244 min

ನಿರೀಕ್ಷೆಯ ವಾಕ್ಯ - 11.08.24

ಹೀಗಿರುವದರಿಂದ ನೀನು ಹೊರಟುಹೋಗು; ನಾನು ನಿನ್ನ ಬಾಯಿಗೆ ಸಹಾಯವಾಗಿದ್ದು ನೀನು ಮಾತಾಡಬೇಕಾದದ್ದನ್ನು ಬೋಧಿಸುವೆನು ಎಂದು ಹೇಳಿದನು. Exodus / ವಿಮೋಚನಕಾಂಡ 4 : 12Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Exodus4v12 #11August2024 #promisewordforaugust

Aug 10, 20244 min

ನಿರೀಕ್ಷೆಯ ವಾಕ್ಯ - 10.08.24

ತಂದೆ ನನ್ನನ್ನು ಪ್ರೀತಿಸಿದ ಹಾಗೆಯೇ ನಾನೂ ನಿಮ್ಮನ್ನು ಪ್ರೀತಿಸಿದ್ದೇನೆ; ನನ್ನ ಪ್ರೀತಿಯಲ್ಲಿ ನೆಲೆಗೊಂಡಿರ್ರಿ. ನಾನು ನನ್ನ ತಂದೆಯ ಆಜ್ಞೆಗಳನ್ನು ಕೈಕೊಂಡು ನಡೆದು ಆತನ ಪ್ರೀತಿಯಲ್ಲಿ ನೆಲೆಗೊಂಡಿರುವ ಮೇರೆಗೆ ನೀವು ನನ್ನ ಆಜ್ಞೆಗಳನ್ನು ಕೈಕೊಂಡು ನಡೆದರೆ ನನ್ನ ಪ್ರೀತಿಯಲ್ಲಿ ನೆಲೆಗೊಂಡಿರುವಿರಿ. John / ಯೋಹಾನ 15 : 9 - 10Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #John15v9 #10August2024 #promisewordforaugust

Aug 9, 20244 min

ನಿರೀಕ್ಷೆಯ ವಾಕ್ಯ - 09.08.24

ಕಾರ್ಗತ್ತಲೆಯು ನನ್ನನ್ನು ಕವಿಯುವದು, ಹಗಲು ಹೋಗಿ ನನ್ನ ಸುತ್ತಲು ಇರುಳಾಗುವದು ಎಂದು ಹೇಳಿಕೊಂಡರೇನು? ನಿನಗೆ ಕತ್ತಲೆಯು ಕತ್ತಲೆಯಲ್ಲ; ಇರುಳು ಹಗಲಾಗಿಯೇ ಇರುತ್ತದೆ; ಕತ್ತಲು ಬೆಳಕುಗಳೆರಡೂ ನಿನಗೆ ಒಂದೇ. Psalms / ಕೀರ್ತನೆಗಳು 139 : 11 - 12Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Psalm139v11 #9August2024 #promisewordforaugust

Aug 8, 20245 min

ನಿರೀಕ್ಷೆಯ ವಾಕ್ಯ - 08.08.24

ನಾನೇ ನಿಜವಾದ ದ್ರಾಕ್ಷೇಬಳ್ಳಿ. ನನ್ನ ತಂದೆ ತೋಟಗಾರನು. ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ತೆಗೆದುಹಾಕುತ್ತಾನೆ; ಫಲಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲಕೊಡುವ ಹಾಗೆ ಅದನ್ನು ಶುದ್ಧಿಮಾಡುತ್ತಾನೆ. John / ಯೋಹಾನ 15 : 1-2Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #John15v1 #8August2024 #promisewordforaugust

Aug 7, 20247 min

ನಿರೀಕ್ಷೆಯ ವಾಕ್ಯ - 07.08.24

ನನ್ನ ಸೇವಕನಾದ ಮೋಶೆ ನಿನಗೆ ಬೋಧಿಸಿದ ಧರ್ಮೋಪದೇಶವನ್ನೆಲ್ಲಾ ಕೈಕೊಂಡು ನಡೆಯುವದರಲ್ಲಿ ಸ್ಥಿರಚಿತ್ತನಾಗಿರು, ಪೂರ್ಣಧೈರ್ಯದಿಂದಿರು. ಅದನ್ನು ಬಿಟ್ಟು ಎಡಕ್ಕಾದರೂ ಬಲಕ್ಕಾದರೂ ಹೋಗಬೇಡ. ಆಗ ನೀನು ಎಲ್ಲಿ ಹೋದರೂ ಕೃತಾರ್ಥನಾಗುವಿ. ಈ ಧರ್ಮಶಾಸ್ತ್ರವು ಯಾವಾಗಲೂ ನಿನ್ನ ಬಾಯಲ್ಲಿರಲಿ; ಹಗಲಿರುಳು ಅದನ್ನು ಧ್ಯಾನಿಸುತ್ತಾ ಅದರಲ್ಲಿ ಬರೆದಿರುವದನ್ನೆಲ್ಲಾ ಕೈಕೊಂಡು ನಡಿ. ಆಗ ನಿನ್ನ ಮಾರ್ಗದಲ್ಲೆಲ್ಲಾ ಸಫಲನಾಗುವಿ, ಕೃತಾರ್ಥನಾಗುವಿ. Joshua / ಯೆಹೋಶುವ 1 : 7 - 8Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #John15v17 #6August2024 #promisewordforaugust

Aug 6, 20246 min

ನಿರೀಕ್ಷೆಯ ವಾಕ್ಯ - 06.08.24

ನೀವು ಒಬ್ಬರನ್ನೊಬ್ಬರು ಪ್ರೀತಿಸಬೇಕೆಂತಲೇ ಇವುಗಳನ್ನು ನಿಮಗೆ ಆಜ್ಞಾಪಿಸುತ್ತೇನೆ. 18ಲೋಕವು ನಿಮ್ಮ ಮೇಲೆ ದ್ವೇಷಮಾಡುವದಾದರೆ ಅದು ಮೊದಲು ನನ್ನ ಮೇಲೆ ದ್ವೇಷಮಾಡಿತೆಂದು ತಿಳುಕೊಳ್ಳಿರಿ. 19ನೀವು ಲೋಕದ ಕಡೆಯವರಾಗಿರುತ್ತಿದ್ದರೆ ಲೋಕವು ನಿಮ್ಮ ಮೇಲೆ ತನ್ನವರೆಂದು ಮಮತೆ ಇಡುತ್ತಿತ್ತು; ಆದರೆ ನೀವು ಲೋಕದ ಕಡೆಯವರಲ್ಲದೆ ಇರುವದರಿಂದಲೂ ನಾನು ನಿಮ್ಮನ್ನು ಲೋಕದೊಳಗಿಂದ ಆರಿಸಿ ತೆಗೆದುಕೊಂಡಿರುವದರಿಂದಲೂ ಲೋಕವು ನಿಮ್ಮ ಮೇಲೆ ದ್ವೇಷ ಮಾಡುತ್ತದೆ. John / ಯೋಹಾನ 15 : 17 - 19Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #John15v17 #6August2024 #promisewordforaugust

Aug 5, 20245 min

ಇಗೋ ಕರ್ತನು ಲಕ್ಷಾಂತರ ಪರಿಶುದ್ಧದೂತರನ್ನು ಕೂಡಿಕೊಂಡು ಬರುವನು by Dr. Albert Sudarshan

In this episode, Dr. Albert Sudarshan speaks on the Title "ಇಗೋ ಕರ್ತನು ಲಕ್ಷಾಂತರ ಪರಿಶುದ್ಧದೂತರನ್ನು ಕೂಡಿಕೊಂಡು ಬರುವನು | Behold, the Lord comes with ten thousands of His saints” Based on : Jude 1 : 14 Watch Maranatha Good News Ministries on New Hope TV in every Tuesday at 10:00pm (IST) LIVE at www.newhopetv.org/livetv

Aug 5, 202425 min

ನಿರೀಕ್ಷೆಯ ವಾಕ್ಯ - 05.08.24

ಇಂಥ ಮಾತುಗಳನ್ನು ಕೇಳಿ ಯೆಹೋವನ ಭಕ್ತರು ಒಬ್ಬರಿಗೊಬ್ಬರು ಮಾತಾಡಿಕೊಳ್ಳಲು ಯೆಹೋವನು ಕಿವಿಗೊಟ್ಟು ಆಲಿಸಿ ಭಯಭಕ್ತಿಯಿಂದ ತನ್ನ ನಾಮಸ್ಮರಣೆ ಮಾಡುವವರ ಹೆಸರುಗಳನ್ನು ತನ್ನ ಮುಂದೆ ಜ್ಞಾಪಕದ ಪುಸ್ತಕದಲ್ಲಿ ಬರೆಯಿಸಿದನು. ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ನಾನು ಕಾರ್ಯಸಾಧಿಸುವ ದಿನದಲ್ಲಿ ಅವರು ನನಗೆ ಸ್ವಕೀಯ ಜನರಾಗಿರುವರು; ಒಬ್ಬನು ತನ್ನನ್ನು ಸೇವಿಸುವ ಸ್ವಂತ ಮಗನನ್ನು ಕರುಣಿಸುವಂತೆ ನಾನು ಅವರನ್ನು ಕರುಣಿಸುವೆನು. ಆಗ ಶಿಷ್ಟರಿಗೂ ದುಷ್ಟರಿಗೂ ದೇವರನ್ನು ಸೇವಿಸುವವರಿಗೂ ಸೇವಿಸದವರಿಗೂ ಇರುವ ತಾರತಮ್ಯವನ್ನು ಮತ್ತೆ ಕಾಣುವಿರಿ. Malachi / ಮಲಾಕಿಯ 3 : 16 - 18Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Malachi3v16 #5August2024 #promisewordforaugust

Aug 4, 20247 min

ನಿರೀಕ್ಷೆಯ ವಾಕ್ಯ - 04.08.24

ಯೆಹೋವನು ಹಗೆಮಾಡುವ ವಸ್ತುಗಳು ಆರು ಇವೆ. ಹೌದು, ಏಳು ಆತನಿಗೆ ಅಸಹ್ಯಗಳಾಗಿ ತೋರುತ್ತವೆ. ಯಾವವಂದರೆ, ಹೆಮ್ಮೆಯ ಕಣ್ಣು, ಸುಳ್ಳಿನ ನಾಲಿಗೆ, ನಿರ್ದೋಷರಕ್ತವನ್ನು ಸುರಿಸುವ ಕೈ, ದುರಾಲೋಚನೆಗಳನ್ನು ಕಲ್ಪಿಸುವ ಹೃದಯ,ಕೇಡುಮಾಡಲು ತ್ವರೆಪಡುವ ಕಾಲು, ಅಸತ್ಯವಾಡುವ ಸುಳ್ಳುಸಾಕ್ಷಿ, ಒಡಹುಟ್ಟಿದವರಲ್ಲಿ ಜಗಳಗಳನ್ನು ಬಿತ್ತುವವನು, ಈ ಏಳೇ. Proverbs / ಜ್ಞಾನೋಕ್ತಿಗಳು 6 : 17 - 19Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Proverbs6v17 #4August2024 #promisewordforaugust

Aug 3, 20246 min

ನಿರೀಕ್ಷೆಯ ವಾಕ್ಯ - 03.08.24

ಇಸ್ರಾಯೇಲಿನ ದೇವರಾದ ಯೆಹೋವನು ಇಂತೆನ್ನುತ್ತಾನೆ - ನಾನು ಪತ್ನೀತ್ಯಾಗವನ್ನೂ ಹೆಂಡತಿಗೆ ಅನ್ಯಾಯಮಾಡುವವನನ್ನೂ ಹಗೆಮಾಡುತ್ತೇನೆ; ಇದು ಸೇನಾಧೀಶ್ವರ ಯೆಹೋವನ ನುಡಿ; ಆದಕಾರಣ ನಿಮ್ಮ ಆತ್ಮವನ್ನು ಎಚ್ಚರಿಕೆಯಿಂದ ನೋಡಿಕೊಳ್ಳಿರಿ, ದ್ರೋಹಮಾಡಬೇಡಿರಿ. Malachi / ಮಲಾಕಿಯ 2 : 16Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Malachi2v16 #3August2024 #promisewordforaugust

Aug 2, 20247 min

ನಿರೀಕ್ಷೆಯ ವಾಕ್ಯ - 02.08.24

ಆದಕಾರಣ ಪ್ರಿಯರೇ, ನೀವು ಇವುಗಳನ್ನು ಎದುರು ನೋಡುವವರಾಗಿರುವದರಿಂದ ಶಾಂತರಾಗಿದ್ದು ಆತನೆದುರಿನಲ್ಲಿ ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಕಾಣಿಸಿಕೊಳ್ಳುವದಕ್ಕೆ ಪ್ರಯಾಸಪಡಿರಿ. 2 Peter / 2 ಪೇತ್ರನು 3 : 14Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2Peter3v14 #2August2024 #promisewordforaugust

Aug 1, 20246 min

ನಿರೀಕ್ಷೆಯ ವಾಕ್ಯ - AUGUST 2024

ನನ್ನ ಸನ್ನಿಧಾನವು ನಿನ್ನ ಸಂಗಡ ಹೋಗುವದು; ನಾನು ನಿನಗೆ ವಿಶ್ರಾಂತಿಯನ್ನು ಕೊಡುವೆನು. Exodus / ವಿಮೋಚನಕಾಂಡ 33 : 14Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Exodus33v14 #1August2024 #promisewordforaugust

Jul 31, 202411 min

ನಿರೀಕ್ಷೆಯ ವಾಕ್ಯ - 31.07.24

ನಾನಂತು ಯೆಹೋವನನ್ನು ಎದುರು ನೋಡುವೆನು; ನನ್ನ ರಕ್ಷಕನಾದ ದೇವರನ್ನು ಕಾದುಕೊಳ್ಳುವೆನು; ನನ್ನ ದೇವರು ನನ್ನ ಕಡೆಗೆ ಕಿವಿಗೊಡುವನು, 8ನನ್ನ ಶತ್ರುವೇ, ನನ್ನ ವಿಷಯದಲ್ಲಿ ಹಿಗ್ಗಬೇಡ; ನಾನು ಬಿದ್ದಿದ್ದರೂ ಏಳುವೆನು, ಕತ್ತಲಲ್ಲಿ ಕೂತಿದ್ದರೂ ಯೆಹೋವನು ನನಗೆ ಬೆಳಕಾಗಿರುವನು. Micah / ಮೀಕ 7 : 7 - 8Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Micah7v8 #31July2024 #promisewordforjuly

Jul 30, 20244 min

ಯೇಸು ಶಾರೋನಿನ ರೋಜಾ ಹೂ ಆಗಿದ್ದಾನೆ by Bro Arjun (Satyam Satyavae)

In this episode, Bro Arjun speaks on the Title “ಯೇಸು ಶಾರೋನಿನ ರೋಜಾ ಹೂ ಆಗಿದ್ದಾನೆ | Jesus is the rose of Sharon” Based on : Mark 10 : 46 - 52 Watch 'Agape Gospel Ministries' on New Hope TV in every Saturday at 3 pm (IST) LIVE at www.newhopetv.org/livetv

Jul 29, 202424 min

ನಿರೀಕ್ಷೆಯ ವಾಕ್ಯ - 30.07.24

ಒಂದಾನೊಂದು ಸಬ್ಬತ್‍ದಿನದಲ್ಲಿ ಆತನು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು. 11ಅಲ್ಲಿ ಹದಿನೆಂಟು ವರುಷಗಳಿಂದ ದೆವ್ವ ಬಡಿದು ಮೈಯಲ್ಲಿ ರೋಗವುಳ್ಳ ಒಬ್ಬ ಸ್ತ್ರೀಯು ಇದ್ದಳು. ಆಕೆಯು ನಡುಬೊಗ್ಗಿಹೋಗಿ ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದಳು. 12ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ - ಅಮ್ಮಾ, ನಿನಗೆ ರೋಗ ಬಿಡುಗಡೆಯಾಯಿತು ಎಂದು ಹೇಳಿ ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು; 13ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು. Luke / ಲೂಕ 13 : 10 - 13Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke13v10 #30July2024 #promisewordforjuly

Jul 29, 20245 min

ನಿರೀಕ್ಷೆಯ ವಾಕ್ಯ - 28.07.24

ಎಲ್ಲರ ಸಂಗಡ ಸಮಾಧಾನದಿಂದಿರುವದಕ್ಕೂ ಪರಿಶುದ್ಧತೆಯನ್ನು ಹೊಂದುವದಕ್ಕೂ ಪ್ರಯತ್ನಮಾಡಿರಿ; 15ಪರಿಶುದ್ಧತೆಯಿಲ್ಲದೆ ಯಾವನೂ ಕರ್ತನನ್ನು ಕಾಣುವದಿಲ್ಲ. ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ 16ಯಾವ ಜಾರನಾಗಲಿ ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆಯಿಂದ ನೋಡಿಕೊಳ್ಳಿರಿ. Hebrews / ಇಬ್ರಿಯರಿಗೆ 12 : 14 - 16Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hebrews12v14 #26July2024 #promisewordforjuly

Jul 27, 20246 min

ನಿರೀಕ್ಷೆಯ ವಾಕ್ಯ - 27.07.24

ದೇವರಿಂದ ಹುಟ್ಟಿದವನು ಪಾಪಮಾಡನು; ದೇವರ ಜೀವವು ಅವನಲ್ಲಿ ನೆಲೆಗೊಂಡಿದೆ. ಅವನು ದೇವರಿಂದ ಹುಟ್ಟಿದ ಕಾರಣ ಪಾಪಮಾಡುವವನಾಗಿರಲಾರನು. ಇವರು ದೇವರ ಮಕ್ಕಳೆಂಬದೂ ಅವರು ಸೈತಾನನ ಮಕ್ಕಳೆಂಬದೂ ಇದರಿಂದ ವ್ಯಕ್ತವಾಗುತ್ತದೆ. ನೀತಿಯನ್ನು ಅನುಸರಿಸದವನೂ ತನ್ನ ಸಹೋದರನನ್ನು ಪ್ರೀತಿಸದವನೂ ದೇವರಿಂದ ಹುಟ್ಟಿದವರಲ್ಲ. 1 John / 1 ಯೋಹಾನನು 3 : 9,10Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1John3v9 #26July2024 #promisewordforjuly

Jul 26, 20246 min

ನಿರೀಕ್ಷೆಯ ವಾಕ್ಯ - 26.07.24

ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷವಿುಸಿಬಿಟ್ಟು ಸಕಲ ಅನೀತಿಯನ್ನು ಪರಿಹರಿಸಿ ನಮ್ಮನ್ನು ಶುದ್ಧಿಮಾಡುವನು. 1 John / 1 ಯೋಹಾನನು 1 : 9Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1John1v9 #26July2024 #promisewordforjuly

Jul 25, 20246 min

ನಿರೀಕ್ಷೆಯ ವಾಕ್ಯ - 25.07.24

ಅಂದಿನಿಂದ ಆತನ ಶಿಷ್ಯರಲ್ಲಿ ಅನೇಕರು ಹಿಂಜರಿದು ಆತನ ಕೂಡ ಸಂಚಾರಮಾಡುವದನ್ನು ಬಿಟ್ಟರು. ಯೇಸು ಇದನ್ನು ನೋಡಿ ತನ್ನ ಹನ್ನೆರಡು ಮಂದಿಯನ್ನು - ನೀವು ಸಹ ಹೋಗಬೇಕೆಂದಿದ್ದೀರಾ? ಎಂದು ಕೇಳಿದ್ದಕ್ಕೆ ಸೀಮೋನ್‍ಪೇತ್ರನು - ಸ್ವಾಮೀ, ನಿನ್ನನ್ನು ಬಿಟ್ಟು ನಾವು ಇನ್ನಾರ ಬಳಿಗೆ ಹೋಗೋಣ? ನಿನ್ನಲ್ಲಿ ನಿತ್ಯಜೀವವನ್ನು ಉಂಟುಮಾಡುವ ವಾಕ್ಯಗಳುಂಟು; ನೀನು ದೇವರು ಪ್ರತಿಷ್ಠಿಸಿದವನೇ ಎಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ ಅಂದನು. John / ಯೋಹಾನ 6 : 66 - 69Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #John6v66 #25July2024 #promisewordforjuly

Jul 24, 20247 min

ನಿರೀಕ್ಷೆಯ ವಾಕ್ಯ - 24.07.24

ಯೆಹೋವನ ನಾಮವು ಬಲವಾದ ಬುರುಜು; ಶಿಷ್ಟನು ಅದರೊಳಕ್ಕೆ ಓಡಿಹೋಗಿ ಭದ್ರವಾಗಿರುವನು. Proverbs / ಜ್ಞಾನೋಕ್ತಿಗಳು 18 : 10Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Proverbs18v10 #24July2024 #promisewordforjuly

Jul 23, 20246 min

ನಿರೀಕ್ಷೆಯ ವಾಕ್ಯ - 23.07.24

ಆದದರಿಂದ, ನನ್ನ ಪ್ರಿಯ ಸಹೋದರರೇ, ಸ್ಥಿರಚಿತ್ತರಾಗಿಯೂ ನಿಶ್ಚಲರಾಗಿಯೂ ಇರ್ರಿ. ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವದಿಲ್ಲವೆಂದು ತಿಳಿದು ಕರ್ತನ ಕೆಲಸವನ್ನು ಯಾವಾಗಲೂ ಅತ್ಯಾಸಕ್ತಿಯಿಂದ ಮಾಡುವವರಾಗಿರಿ. 1 Corinthians / 1 ಕೊರಿಂಥದವರಿಗೆ 15:58Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Corinthians15 #23July2024 #promisewordforjuly

Jul 22, 20246 min

ನಿರೀಕ್ಷೆಯ ವಾಕ್ಯ - 22.07.24

ಒಬ್ಬನು ತಾನು ದೇವರನ್ನು ಪ್ರೀತಿಸುತ್ತೇನೆಂದು ಹೇಳಿ ತನ್ನ ಸಹೋದರನನ್ನು ದ್ವೇಷಿಸಿದರೆ ಅವನು ಸುಳ್ಳುಗಾರನಾಗಿದ್ದಾನೆ. ತಾನು ಕಂಡಿರುವ ತನ್ನ ಸಹೋದರನನ್ನು ಪ್ರೀತಿಸದವನು ತಾನು ಕಾಣದಿರುವ ದೇವರನ್ನು ಪ್ರೀತಿಸಲಾರನು. 21ದೇವರನ್ನು ಪ್ರೀತಿಸುವವನು ತನ್ನ ಸಹೋದರನನ್ನೂ ಪ್ರೀತಿಸಬೇಕೆಂಬ ಆಜ್ಞೆಯನ್ನು ನಾವು ಆತನಿಂದ ಹೊಂದಿದ್ದೇವೆ. 1 John / 1 ಯೋಹಾನನು 4 : 20-21Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1John4v20 #22July2024 #promisewordforjuly

Jul 21, 20248 min

ಧೈರ್ಯದಿಂದ ಬನ್ನಿ | Come with confidence - Message by Dr. Naveen Thomas

Based on : ROMANS 8:14,15 He is the High Priest! Hold firmly to the faith we profess Receive mercy and find grace. Watch "SELAH TIME" on New Hope TV every Monday at 8PM (IST) LIVE at www.newhopetv.org/livetvDr Naveen Thomas is the former CEO of Bangalore Baptist Hospital, a senior Pediatric surgeons in Bangalore.

Jul 21, 202421 min

ನಿರೀಕ್ಷೆಯ ವಾಕ್ಯ - 21.07.24

ಸ್ವಸ್ಥಚಿತ್ತರಾಗಿರಿ, ಎಚ್ಚರವಾಗಿರಿ; ನಿಮ್ಮ ವಿರೋಧಿಯಾಗಿರುವ ಸೈತಾನನು ಗರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ. 1 Peter / 1 ಪೇತ್ರನು 5 : 8Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Peter5V8 #21July2024 #promisewordforjuly

Jul 20, 20246 min

ನಿರೀಕ್ಷೆಯ ವಾಕ್ಯ - 20.07.24

ನಿಮ್ಮಲ್ಲಿ ಯಾವನಾದರೂ ದೇವರ ಕೃಪೆಗೆ ತಪ್ಪಿ ಹಿಂಜರಿಯದಂತೆ ಯಾವ ವಿಷವುಳ್ಳ ಬೇರೂ ನಿಮ್ಮಲ್ಲಿ ಚಿಗುರಿ ಅಸಮಾಧಾನವನ್ನು ಹುಟ್ಟಿಸಿ ಸಭೆಯವರನ್ನು ಕೆಡಿಸದಂತೆ ಯಾವ ಜಾರನಾಗಲಿ ಏಸಾವನಂಥ ಪ್ರಾಪಂಚಿಕನಾಗಲಿ ನಿಮ್ಮಲ್ಲಿ ಇರದಂತೆ ಜಾಗ್ರತೆಯಿಂದ ನೋಡಿಕೊಳ್ಳಿರಿ. Hebrews / ಇಬ್ರಿಯರಿಗೆ 12 : 15 - 16Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hebrews12v15 #20July2024 #promisewordforjuly

Jul 19, 20246 min

ನಿರೀಕ್ಷೆಯ ವಾಕ್ಯ - 19.07.24

ಮತ್ತೊಬ್ಬನ ಮೇಲೆ ತಪ್ಪುಹೊರಿಸುವದಕ್ಕೆ ಕಾರಣವಿದ್ದರೂ ತಪ್ಪುಹೊರಿಸದೆ ಒಬ್ಬರಿಗೊಬ್ಬರು ಸೈರಿಸಿಕೊಂಡು ಕ್ಷವಿುಸಿರಿ. ಕರ್ತನು ನಿಮ್ಮನ್ನು ಕ್ಷವಿುಸಿದಂತೆಯೇ ನೀವೂ ಕ್ಷವಿುಸಿರಿ. Colossians / ಕೊಲೊಸ್ಸೆ 3 : 13Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Colossians3v13 #18July2024 #promisewordforjuly

Jul 18, 20245 min

ನಿರೀಕ್ಷೆಯ ವಾಕ್ಯ - 18.07.24

ಮತ್ತೊಬ್ಬನ ಮೇಲೆ ತಪ್ಪುಹೊರಿಸುವದಕ್ಕೆ ಕಾರಣವಿದ್ದರೂ ತಪ್ಪುಹೊರಿಸದೆ ಒಬ್ಬರಿಗೊಬ್ಬರು ಸೈರಿಸಿಕೊಂಡು ಕ್ಷವಿುಸಿರಿ. ಕರ್ತನು ನಿಮ್ಮನ್ನು ಕ್ಷವಿುಸಿದಂತೆಯೇ ನೀವೂ ಕ್ಷವಿುಸಿರಿ. Colossians / ಕೊಲೊಸ್ಸೆ 3 : 13Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Colossians3v13 #18July2024 #promisewordforjuly

Jul 17, 20247 min

ನಿರೀಕ್ಷೆಯ ವಾಕ್ಯ - 17.07.24

ಎಲೀಯನು ನಮ್ಮಂಥ ಸ್ವಭಾವವುಳ್ಳವನಾಗಿದ್ದನು; ಅವನು ಮಳೆಬರಬಾರದೆಂದು ಬಹಳವಾಗಿ ಪ್ರಾರ್ಥಿಸಲು ಮೂರು ವರುಷ ಆರು ತಿಂಗಳವರೆಗೂ ಮಳೆಬೀಳಲಿಲ್ಲ. 18ತಿರಿಗಿ ಅವನು ಪ್ರಾರ್ಥನೆಮಾಡಲು ಆಕಾಶವು ಮಳೆಗರೆಯಿತು, ಭೂವಿುಯು ಬೆಳೆಯಿತು. James / ಯಾಕೋಬನು 5 : 17, 18Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #James5v17 #17July2024 #promisewordforjuly

Jul 16, 20247 min

ನಿರೀಕ್ಷೆಯ ವಾಕ್ಯ - 16.07.24

ಅಬ್ರಾಮನು ತೊಂಭತ್ತೊಂಭತ್ತು ವರುಷದವನಾದಾಗ ಯೆಹೋವನು ಅವನಿಗೆ ದರ್ಶನಕೊಟ್ಟು - ನಾನು ಸರ್ವಶಕ್ತನಾದ ದೇವರು; ನನಗೆ ನಡಕೊಂಡು ದೋಷವಿಲ್ಲದವನಾಗಿರು. Genesis / ಆದಿಕಾಂಡ 17 : 1Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Genesis17v1 #16July2024 #promisewordforjuly

Jul 15, 20246 min

ನಿರೀಕ್ಷೆಯ ವಾಕ್ಯ - 15.07.24

ಯಾಕಂದರೆ ನಮಗಿರುವ ಮಹಾಯಾಜಕನು ನಮ್ಮ ನಿರ್ಬಲಾವಸ್ಥೆಯನ್ನು ಕುರಿತು ಅನುತಾಪವಿಲ್ಲದವನಲ್ಲ; ಆತನು ಸರ್ವ ವಿಷಯಗಳಲ್ಲಿ ನಮ್ಮ ಹಾಗೆ ಶೋಧನೆಗೆ ಗುರಿಯಾದನು, ಪಾಪ ಮಾತ್ರ ಮಾಡಲಿಲ್ಲ. 16ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ದಯೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾಸನದ ಮುಂದೆ ಬರೋಣ. Hebrews / ಇಬ್ರಿಯರಿಗೆ 4 : 15 - 16Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Hebrews4v15 #15July2024 #promisewordforjuly

Jul 14, 20246 min

ನಿರೀಕ್ಷೆಯ ವಾಕ್ಯ - 14.07.24

ಯೆಹೋವನು ಎಲೀಯನ ಮುಖಾಂತರವಾಗಿ ಹೇಳಿದಂತೆ ಮಡಕೆಯಲ್ಲಿದ್ದ ಹಿಟ್ಟು ತೀರಲಿಲ್ಲ; ಮೊಗೆಯಲ್ಲಿದ್ದ ಎಣ್ಣೆಯು ಮುಗಿದುಹೋಗಲಿಲ್ಲ. 1 Kings / 1 ಅರಸುಗಳು 17 : 16Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1Kings17v16 #14July2024 #promisewordforjuly

Jul 13, 20245 min

ನಿರೀಕ್ಷೆಯ ವಾಕ್ಯ - 13.07.24

ಅದು ಎಲ್ಲಿಂದ ಬಂತೋ ನೀರನ್ನು ತೋಡಿದ ಕೆಲಸದವರಿಗೆ ತಿಳಿದಿತ್ತೇ ಹೊರತು ಔತಣದ ಪಾರುಪತ್ಯಗಾರನಿಗೆ ತಿಳಿಯದಿರಲಾಗಿ ಅವನು ಅಷ್ಟರೊಳಗೆ ದ್ರಾಕ್ಷಾರಸವಾದ ಆ ನೀರನ್ನು ರುಚಿನೋಡಿದಾಗ 10ಮದಲಿಂಗನನ್ನು ಕರೆದು - ಎಲ್ಲರು ಹಿರಿದಿನ ದ್ರಾಕ್ಷಾರಸವನ್ನು ಮೊದಲುಕೊಟ್ಟು ಅಮಲೇರಿದ ಮೇಲೆ ಕಿರಿದಿನ ದ್ರಾಕ್ಷಾರಸವನ್ನು ಕೊಡುತ್ತಾರೆ; ನೀನು ಹಿರಿದಿನ ದ್ರಾಕ್ಷಾರಸವನ್ನು ಇದುವರೆಗೂ ಇಟ್ಟುಕೊಂಡಿದ್ದೀ ಅಂದನು. John / ಯೋಹಾನ 2 : 9 - 10Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #John2v9 #12July2024 #promisewordforjuly

Jul 13, 20247 min

ನಿರೀಕ್ಷೆಯ ವಾಕ್ಯ - 12.07.24

ನೊವೊವಿುಯು ರೂತಳಿಗೆ - ಇಗೋ, ನಿನ್ನ ಓರಗಿತ್ತಿಯು ತಿರಿಗಿ ತನ್ನ ಜನರ ಬಳಿಗೂ ದೇವತೆಗಳ ಬಳಿಗೂ ಹೋಗುತ್ತಾಳೆ; ನೀನೂ ಆಕೆಯ ಜೊತೆಯಲ್ಲಿ ಹೋಗು ಅಂದಾಗ 16ಆಕೆಯು - ನಿನ್ನನ್ನು ಬಿಟ್ಟು ಹಿಂದಿರುಗಬೇಕೆಂದು ನನ್ನನ್ನು ಒತ್ತಾಯಪಡಿಸಬೇಡ. Ruth / ರೂತಳು 1 : 15 - 16Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Ruth1v15 #12July2024 #promisewordforjuly

Jul 11, 20245 min

ನಿರೀಕ್ಷೆಯ ವಾಕ್ಯ - 11.07.24

ಐಗುಪ್ತ್ಯರು ಅವರನ್ನು ಎಷ್ಟು ಉಪದ್ರವಪಡಿಸಿದರೂ ಅವರು ಅತ್ಯಧಿಕವಾಗಿ ಹೆಚ್ಚಿ ಹರಡಿಕೊಂಡದ್ದರಿಂದ ಐಗುಪ್ತ್ಯರು ಇಸ್ರಾಯೇಲ್ಯರ ವಿಷಯದಲ್ಲಿ ಸಹಿಸಲಾರದಷ್ಟು ಹೆದರಿಕೆಯುಳ್ಳವರಾದರು. Exodus / ವಿಮೋಚನಕಾಂಡ 1 : 12Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Exodus1v12 #11July2024 #promisewordforjuly

Jul 10, 20245 min

ನಿರೀಕ್ಷೆಯ ವಾಕ್ಯ - 10.07.24

ಬೇಸರಗೊಳ್ಳದೆ ಯಾವಾಗಲೂ ಪ್ರಾರ್ಥನೆ ಮಾಡುತ್ತಿರಬೇಕೆಂಬದಕ್ಕೆ ಆತನು ಅವರಿಗೆ ಒಂದು ಸಾಮ್ಯವನ್ನು ಹೇಳಿದನು. 2ಅದೇನಂದರೆ - ಒಂದಾನೊಂದು ಊರಿನಲ್ಲಿ ಒಬ್ಬ ನ್ಯಾಯಾಧಿಪತಿ ಇದ್ದನು; ಅವನು ದೇವರಿಗೆ ಹೆದರದೆ ಮನುಷ್ಯರನ್ನು ಲಕ್ಷ್ಯಮಾಡದೆ ಇದ್ದವನು. Luke / ಲೂಕ 18 : 1-2Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Luke18v1 #10July2024 #promisewordforjuly

Jul 9, 20244 min

ನಿರೀಕ್ಷೆಯ ವಾಕ್ಯ - 09.07.24

ಮನೆಯನ್ನು ಕಟ್ಟುವದಕ್ಕೆ ಜ್ಞಾನವೇ ಸಾಧನ; ಅದನ್ನು ಸ್ಥಿರಪಡಿಸುವದಕ್ಕೆ ವಿವೇಕವೇ ಆಧಾರ; 4ಅದರ ಕೋಣೆಗಳನ್ನು ಅಮೂಲ್ಯವಾದ ಎಲ್ಲಾ ಇಷ್ಟ ಸಂಪತ್ತಿನಿಂದ ತುಂಬಿಸುವದಕ್ಕೆ ತಿಳುವಳಿಕೆಯೇ ಉಪಕರಣ. Proverbs / ಜ್ಞಾನೋಕ್ತಿಗಳು 24 : 3 - 4Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Proverbs24v3 #9July2024 #promisewordforjuly

Jul 8, 20246 min

ನಿರೀಕ್ಷೆಯ ವಾಕ್ಯ - 08.07.24

ಅವರು ನಿನಗೆ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವದಿಲ್ಲ; ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು. Jeremiah / ಯೆರೆಮೀಯ 1 : 19Listen to Sister Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #Jeremiah1v19 #8July2024 #promisewordforjuly

Jul 7, 20246 min