PLAY PODCASTS
New Hope TV Kannada

New Hope TV Kannada

905 episodes — Page 6 of 19

ನಿರೀಕ್ಷೆಯ ವಾಕ್ಯ - 13.01.2026

ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ತೊಳಲುತ್ತಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು. Isaiah / ಯೆಶಾಯ 53 : 6Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #13January2026 #2026promiseword #promisewordfortoday #todaysmotivation #Isaiah53v6

Jan 12, 20264 min

ನಿರೀಕ್ಷೆಯ ವಾಕ್ಯ - 12.01.2026

ಭೂವಿುಯ ಮೇಲೆ ಆಕಾಶವು ಎಷ್ಟು ಉನ್ನತವೋ ಆತನಲ್ಲಿ ಭಯಭಕ್ತಿಯುಳ್ಳವರ ಮೇಲೆ ಆತನ ಕೃಪೆಯು ಅಷ್ಟು ಅಪಾರವಾಗಿದೆ. ಪೂರ್ವಕ್ಕೂ ಪಶ್ಚಿಮಕ್ಕೂ ಎಷ್ಟು ದೂರವೋ ನಮ್ಮ ದ್ರೋಹಗಳನ್ನು ನಮ್ಮಿಂದ ತೆಗೆದು ಅಷ್ಟು ದೂರ ಮಾಡಿದ್ದಾನೆ. ತಂದೆಯು ಮಕ್ಕಳನ್ನು ಕನಿಕರಿಸುವಂತೆ ಯೆಹೋವನು ತನ್ನಲ್ಲಿ ಭಯಭಕ್ತಿಯುಳ್ಳವರನ್ನು ಕನಿಕರಿಸುತ್ತಾನೆ. Psalms / ಕೀರ್ತನೆಗಳು 103 : 11 - 13Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #12January2026 #2026promiseword #promisewordfortoday #todaysmotivation #Psalm103v11

Jan 11, 20264 min

ನಿರೀಕ್ಷೆಯ ವಾಕ್ಯ - 11.01.2026

ಇದಲ್ಲದೆ ನಾನು ನಿನ್ನ ಸಂಗಡ ಇದ್ದು ನೀನು ಹೋಗುವ ಎಲ್ಲಾ ಸ್ಥಳಗಳಲ್ಲಿ ನಿನ್ನನ್ನು ಕಾಪಾಡಿ ತಿರಿಗಿ ಈ ದೇಶಕ್ಕೆ ಬರಮಾಡುತ್ತೇನೆ. ನಾನು ನಿನಗೆ ಹೇಳಿದ್ದನ್ನೆಲ್ಲಾ ನೆರವೇರಿಸಿದ ಹೊರತು ಬಿಡುವದಿಲ್ಲ ಅಂದನು. Genesis / ಆದಿಕಾಂಡ 28 : 15Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #11January2026 #2026promiseword #promisewordfortoday #todaysmotivation #Genesis28v15

Jan 10, 20268 min

ನಿರೀಕ್ಷೆಯ ವಾಕ್ಯ - 10.01.2026

ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಶ್ರೀಮುಖಸ್ವರೂಪದೂತನು ಅವರನ್ನು ರಕ್ಷಿಸಿದನು; ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ ಪುರಾತನಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು. Isaiah / ಯೆಶಾಯ 63 : 9Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #10January2026 #2026promiseword #promisewordfortoday #todaysmotivation #Isaiah63v9

Jan 9, 20264 min

ನಿರೀಕ್ಷೆಯ ವಾಕ್ಯ - 09.01.2026

ಆಗ ಸಿಂಹಾಸನದ ಮೇಲೆ ಕೂತಿದ್ದವನು - ಇಗೋ, ಎಲ್ಲವನ್ನು ಹೊಸದುಮಾಡುತ್ತೇನೆ ಅಂದನು. Revelation / ಪ್ರಕಟನೆ 21 : 5Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #9January2026 #2026promiseword #promisewordfortoday #todaysmotivation #Revelation21v5

Jan 8, 20266 min

ನಿರೀಕ್ಷೆಯ ವಾಕ್ಯ - 08.01.2026

ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವದಕ್ಕೆ ನಾನು ಬಲ್ಲವನಾಗುವಂತೆ ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ; ಬೆಳಬೆಳಗೂ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಜಾಗರಗೊಳಿಸುತ್ತಾನೆ. Isaiah / ಯೆಶಾಯ 50 : 4Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #8January2026 #2026promiseword #promisewordfortoday #todaysmotivation #Isaiah50v4

Jan 7, 20264 min

ನಿರೀಕ್ಷೆಯ ವಾಕ್ಯ - 07.01.2026

ಆತನು ನಿನ್ನ ಇಷ್ಟಾರ್ಥವನ್ನು ನೆರವೇರಿಸಲಿ; ನಿನ್ನ ಎಲ್ಲಾ ಸಂಕಲ್ಪಗಳನ್ನು ಸಫಲಮಾಡಲಿ. Psalms / ಕೀರ್ತನೆಗಳು 20 : 04Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #7January2026 #2026promiseword #promisewordfortoday #todaysmotivation #Psalm20v4

Jan 6, 20265 min

ನಿರೀಕ್ಷೆಯ ವಾಕ್ಯ - 06.01.2026

ಆಕಾಶವೇ, ಹರ್ಷಧ್ವನಿಗೈ! ಭೂವಿುಯೇ, ಉಲ್ಲಾಸಗೊಳ್ಳು! ಪರ್ವತಗಳೇ, ಕೋಲಾಹಲಮಾಡಿರಿ! ಯೆಹೋವನು ತನ್ನ ಪ್ರಜೆಯನ್ನು ಸಂತೈಸಿ ದಿಕ್ಕಿಲ್ಲದ ತನ್ನ ಜನರನ್ನು ಕರುಣಿಸುತ್ತಿದ್ದಾನೆ. Isaiah / ಯೆಶಾಯ 49 : 13Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #6January2026 #2026promiseword #promisewordfortoday #todaysmotivation #Isaiah49v13

Jan 5, 20264 min

ನಿರೀಕ್ಷೆಯ ವಾಕ್ಯ - 05.01.2026

ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು. Jeremiah / ಯೆರೆಮೀಯ 33 : 3Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #5January2026 #2026promiseword #promisewordfortoday #todaysmotivation #Jeremiah33v3

Jan 4, 20265 min

ನಿರೀಕ್ಷೆಯ ವಾಕ್ಯ - 04.01.2026

ಎದೆ ಬೊಗ್ಗಿದವನಾಗಿ ದೇವರು ಕ್ರಿಸ್ತನ ಮೂಲಕವಾಗಿ ನಮ್ಮನ್ನು ಮೇಲಕ್ಕೆ ಕರೆದು ನಮ್ಮ ಮುಂದೆ ಇಟ್ಟಿರುವ ಬಿರುದನ್ನು ಗುರಿಮಾಡಿಕೊಂಡು ಓಡುತ್ತಾ ಇದ್ದೇನೆ. Philippians / ಫಿಲಿಪ್ಪಿಯವರಿಗೆ 3 : 14Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #4January2026 #2026promiseword #promisewordfortoday #todaysmotivation #Philippians3v14

Jan 3, 20263 min

ನಿರೀಕ್ಷೆಯ ವಾಕ್ಯ - 03.01.2026

ಭಯಪಡಬೇಡ, ನಾನೇ ನಿನಗೆ ಸಹಾಯಮಾಡುತ್ತೇನೆ Isaiah / ಯೆಶಾಯ 41 : 13Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #3January2026 #2026promiseword #promisewordfortoday #todaysmotivation #Isaiah41v13

Jan 2, 20264 min

ನಿರೀಕ್ಷೆಯ ವಾಕ್ಯ - 02.01.2026

ಹೀಗಿರಲಾಗಿ ಯಾವನಾದರೂ ಕ್ರಿಸ್ತನಲ್ಲಿದ್ದರೆ ಅವನು ನೂತನಸೃಷ್ಟಿಯಾದನು. ಇಗೋ, ಪೂರ್ವಸ್ಥಿತಿ ಹೋಗಿ ಎಲ್ಲಾ ನೂತನವಾಯಿತು. ಇದೆಲ್ಲಾ ದೇವರಿಂದಲೇ ಉಂಟಾದದ್ದು. 2 Corinthians / 2 ಕೊರಿಂಥದವರಿಗೆ 5 : 17Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #2January2026 #2026promiseword #promisewordfortoday #todaysmotivation #2Corinthians5v17

Jan 1, 20264 min

ನಿರೀಕ್ಷೆಯ ವಾಕ್ಯ - 2026

ಈ ಆಲಯದ ಮುಂದಿನ ವೈಭವವು ಹಿಂದಿನ ವೈಭವಕ್ಕಿಂತ ವಿಶೇಷವಾಗಿರುವದು; ಇದು ಸೇನಾಧೀಶ್ವರ ಯೆಹೋವನ ನುಡಿ; ಈ ಸ್ಥಳದಲ್ಲಿ ಸಮಾಧಾನವನ್ನು ಅನುಗ್ರಹಿಸುವೆನು, ಇದು ಸೇನಾಧೀಶ್ವರ ಯೆಹೋವನ ನುಡಿ. Haggai / ಹಗ್ಗಾಯ 2 : 9Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #January2026 #2026promiseword #promisewordfortoday #todaysmotivation #Haggai2v9

Dec 31, 20256 min

ನಿರೀಕ್ಷೆಯ ವಾಕ್ಯ - 31 ಡಿಸೆಂಬರ್ 2025

ಯೆಹೋವನಿಗೆ ಕೃತಜ್ಞತಾಸ್ತುತಿಮಾಡಿರಿ; ಆತನು ಒಳ್ಳೆಯವನು. ಆತನ ಕೃಪೆಯು ಶಾಶ್ವತವು. Psalms / ಕೀರ್ತನೆಗಳು 118 : 1Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #31December2025 #Decemberpromiseword #promisewordfortoday #todaysmotivation #Isaiah40v31

Dec 30, 20256 min

ನಿರೀಕ್ಷೆಯ ವಾಕ್ಯ - 30 ಡಿಸೆಂಬರ್ 2025

ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು [ಏರುವರು]; ಓಡಿ ದಣಿಯರು, ನಡೆದು ಬಳಲರು. Isaiah / ಯೆಶಾಯ 40 : 31Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #30December2025 #Decemberpromiseword #promisewordfortoday #todaysmotivation #Isaiah40v31

Dec 29, 20255 min

ನಿರೀಕ್ಷೆಯ ವಾಕ್ಯ - 29 ಡಿಸೆಂಬರ್ 2025

ಅವರು - ಸಿಂಹಾಸನಾಸೀನನಾಗಿರುವ ನಮ್ಮ ದೇವರಿಗೂ ಯಜ್ಞದ ಕುರಿಯಾದಾತನಿಗೂ ನಮಗೆ ರಕ್ಷಣೆಯುಂಟಾದದ್ದಕ್ಕಾಗಿ ಸ್ತೋತ್ರ ಎಂದು ಮಹಾ ಶಬ್ದದಿಂದ ಕೂಗಿದರು. ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನವು ಹಿರಿಯರು ನಾಲ್ಕು ಜೀವಿಗಳು ಇವುಗಳ ಸುತ್ತಲು ನಿಂತುಕೊಂಡಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು - ಆಮೆನ್. Revelation / ಪ್ರಕಟನೆ 7 : 10 - 11Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #28December2025 #Decemberpromiseword #promisewordfortoday #todaysmotivation #Revelation7v10

Dec 28, 20256 min

ನಿರೀಕ್ಷೆಯ ವಾಕ್ಯ - 28 ಡಿಸೆಂಬರ್ 2025

ಯೆಹೋವನು ತಾನೇ ನಿನ್ನ ಮುಂದುಗಡೆ ಹೋಗುವನು; ಆತನೇ ನಿನ್ನ ಸಂಗಡ ಇರುವನು; ನಿನ್ನನ್ನು ಅಪಜಯಕ್ಕೆ ಗುರಿಪಡಿಸುವದೇ ಇಲ್ಲ, ಕೈಬಿಡುವದಿಲ್ಲ; ಅಂಜಬೇಡ, ಧೈರ್ಯದಿಂದಿರು ಎಂದು ಹೇಳಿದನು. Deuteronomy / ಧರ್ಮೋಪದೇಶಕಾಂಡ 31 : 8Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #28December2025 #Decemberpromiseword #promisewordfortoday #todaysmotivation #Deuteronomy31v8

Dec 27, 20254 min

ನಿರೀಕ್ಷೆಯ ವಾಕ್ಯ - 27 ಡಿಸೆಂಬರ್ 2025

ನಿನ್ನ ಪ್ರಜೆಯಾದ ನಾವು ನಿನ್ನಲ್ಲಿ ಆನಂದಿಸುವಂತೆ ನೀನು ನಮ್ಮನ್ನು ಚೈತನ್ಯ ಪಡಿಸುವದಿಲ್ಲವೋ? Psalms / ಕೀರ್ತನೆಗಳು 85 : 6Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #27December2025 #Decemberpromiseword #promisewordfortoday #todaysmotivation #Psalm85v6 #christmasmessage #kannadachristmas #christmasinkarnataka #christmasinbengaluru

Dec 26, 20255 min

ನಿರೀಕ್ಷೆಯ ವಾಕ್ಯ - 26 ಡಿಸೆಂಬರ್ 2025

ದೇವರು ತನ್ನ ಮಗನ ಮುಖಾಂತರ ಲೋಕಕ್ಕೆ ರಕ್ಷಣೆಯಾಗಬೇಕೆಂದು ಆತನನ್ನು ಕಳುಹಿಸಿಕೊಟ್ಟನೇ ಹೊರತು ತೀರ್ಪುಮಾಡುವದಕ್ಕಾಗಿ ಕಳುಹಿಸಲಿಲ್ಲ. ಆತನನ್ನು ನಂಬುವವನಿಗೆ ತೀರ್ಪು ಆಗುವದಿಲ್ಲ; ಆದರೆ ನಂಬದವನಿಗೆ ದೇವರ ಒಬ್ಬನೇ ಮಗನ ಹೆಸರನ್ನು ನಂಬದೆಹೋದದರಿಂದ ಆಗಲೇ ತೀರ್ಪು ಆಗಿಹೋಯಿತು. ಆ ತೀರ್ಪು ಏನಂದರೆ - ಬೆಳಕು ಲೋಕಕ್ಕೆ ಬಂದಿದ್ದರೂ ಮನುಷ್ಯರ ಕೃತ್ಯಗಳು ಕೆಟ್ಟವುಗಳಾಗಿರುವದರಿಂದ ಅವರು ಬೆಳಕಿಗಿಂತ ಕತ್ತಲೆಯನ್ನೇ ಹೆಚ್ಚಾಗಿ ಪ್ರೀತಿಸಿದರು. John / ಯೋಹಾನನು 3 : 17 - 19Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #26December2025 #Decemberpromiseword #promisewordfortoday #todaysmotivation #John3v17 #christmasmessage #kannadachristmas #christmasinkarnataka #christmasinbengaluru

Dec 25, 20253 min

ನಿರೀಕ್ಷೆಯ ವಾಕ್ಯ - 25 ಡಿಸೆಂಬರ್ 2025

ಧರ್ಮಶಾಸ್ತ್ರವು ಮೋಶೆಯ ಮುಖಾಂತರ ಕೊಡಲ್ಪಟ್ಟಿತು; ಕೃಪೆಯೂ ಸತ್ಯವೂ ಯೇಸು ಕ್ರಿಸ್ತನ ಮುಖಾಂತರ ಬಂದವು. John / ಯೋಹಾನನು 1 : 16Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #25December2025 #Decemberpromiseword #promisewordfortoday #todaysmotivation #John1v16 #christmasmessage #kannadachristmas #christmasinkarnataka #christmasinbengaluru

Dec 24, 20257 min

ನಿರೀಕ್ಷೆಯ ವಾಕ್ಯ - 24 ಡಿಸೆಂಬರ್ 2025

ಆಕೆಯು ಒಬ್ಬ ಮಗನನ್ನು ಹಡೆಯುವಳು; ನೀನು ಆತನಿಗೆ ಯೇಸು ಎಂದು ಹೆಸರಿಡಬೇಕು; ಯಾಕಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ಕಾಯುವನು ಅಂದನು. Matthew / ಮತ್ತಾಯ 1 : 21Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #24December2025 #Decemberpromiseword #promisewordfortoday #todaysmotivation #Matthew1v21

Dec 23, 20254 min

ನಿರೀಕ್ಷೆಯ ವಾಕ್ಯ - 23 ಡಿಸೆಂಬರ್ 2025

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು. Isaiah / ಯೆಶಾಯ 9 : 6Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #23December2025 #Decemberpromiseword #promisewordfortoday #todaysmotivation #Isaiah9v6

Dec 22, 20255 min

ನಿರೀಕ್ಷೆಯ ವಾಕ್ಯ - 22 ಡಿಸೆಂಬರ್ 2025

ಕತ್ತಲೆಯೊಳಗಿಂದ ಬೆಳಕು ಹೊಳೆಯಲಿ ಎಂದು ಹೇಳಿದ ದೇವರು ತಾನೇ ಯೇಸು ಕ್ರಿಸ್ತನ ಮುಖದಲ್ಲಿ ತೋರುವ ದೇವಪ್ರಭಾವಜ್ಞಾನವೆಂಬ ಪ್ರಕಾಶವು ಅನೇಕರಿಗೆ ಉಂಟಾಗುವದಕ್ಕಾಗಿ ನಮ್ಮ ಹೃದಯಗಳಲ್ಲಿ ಹೊಳೆದನು. 2 Corinthians / 2 ಕೊರಿಂಥದವರಿಗೆ 4 : 6Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #222December2025 #Decemberpromiseword #promisewordfortoday #todaysmotivation #2Corinthians4v6

Dec 21, 20254 min

ನಿರೀಕ್ಷೆಯ ವಾಕ್ಯ - 21 ಡಿಸೆಂಬರ್ 2025

ನಿಮ್ಮ ದುಃಖವು ಹೋಗಿ ಆನಂದ ಬರುವದು. John / ಯೋಹಾನ 16 : 20Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #21December2025 #Decemberpromiseword #promisewordfortoday #todaysmotivation #John16v20

Dec 20, 20254 min

ನಿರೀಕ್ಷೆಯ ವಾಕ್ಯ - 20 ಡಿಸೆಂಬರ್ 2025

1 ಆದಿಯಲ್ಲಿ ವಾಕ್ಯವಿತ್ತು; ಆ ವಾಕ್ಯವು ದೇವರ ಬಳಿಯಲ್ಲಿತ್ತು; ಆ ವಾಕ್ಯವು ದೇವರಾಗಿತ್ತು. 2ಆ ವಾಕ್ಯವೆಂಬವನು ಆದಿಯಲ್ಲಿ ದೇವರ ಬಳಿಯಲ್ಲಿದ್ದನು. John / ಯೋಹಾನ 1 : 1 - 2Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #20December2025 #Decemberpromiseword #promisewordfortoday #todaysmotivation #John1v1

Dec 19, 20254 min

ನಿರೀಕ್ಷೆಯ ವಾಕ್ಯ - 19 ಡಿಸೆಂಬರ್ 2025

ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ ಯೆಹೋವನು ನೇವಿುಸಿರುವ ಶುಭವರುಷ, Isaiah / ಯೆಶಾಯ 61 : 1Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #19December2025 #Decemberpromiseword #promisewordfortoday #todaysmotivation #Isaiah61v1

Dec 18, 20255 min

ನಿರೀಕ್ಷೆಯ ವಾಕ್ಯ - 18 ಡಿಸೆಂಬರ್ 2025

ಯೆಹೂದ್ಯರ ಅರಸನಾಗಿ ಹುಟ್ಟಿದವನು ಎಲ್ಲಿದ್ದಾನೆ? ಆತನನ್ನು ಸೂಚಿಸುವ ನಕ್ಷತ್ರವನ್ನು ನಾವು ಮೂಡಣದೇಶದಲ್ಲಿ ಕಂಡು ಆತನಿಗೆ ಅಡ್ಡಬೀಳುವದಕ್ಕೆ ಬಂದೆವು ಅಂದರು. Matthew / ಮತ್ತಾಯ 2 : 2Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #18December2025 #Decemberpromiseword #promisewordfortoday #todaysmotivation #Matthew2v2

Dec 17, 20255 min

ನಿರೀಕ್ಷೆಯ ವಾಕ್ಯ - 17 ಡಿಸೆಂಬರ್ 2025

ಆಗ ಮರಿಯಳು ಪೂರ್ಣಗರ್ಭಿಣಿಯಾಗಿದ್ದಳು. ಅವರು ಅಲ್ಲಿದ್ದಾಗ ಆಕೆಗೆ ದಿನತುಂಬಿತು. 7ಆಕೆಯು ತನ್ನ ಚೊಚ್ಚಲುಮಗನನ್ನು ಹೆತ್ತು ಬಟ್ಟೆಯಲ್ಲಿ ಸುತ್ತಿ ಚತ್ರದಲ್ಲಿ ಅವರಿಗೆ ಸ್ಥಳವಿಲ್ಲದ ಕಾರಣ ಅವನನ್ನು ಗೋದಲಿಯಲ್ಲಿ ಮಲಗಿಸಿದಳು. 8ಆ ಸೀಮೆಯಲ್ಲಿ ಕುರುಬರು ಹೊಲದಲ್ಲಿದ್ದುಕೊಂಡು ರಾತ್ರಿಯಲ್ಲಿ ತಮ್ಮ ಕುರೀಹಿಂಡನ್ನು ಕಾಯುತ್ತಿರಲಾಗಿ 9ಕರ್ತನ ದೂತನೊಬ್ಬನು ಬಂದು ಅವರ ಎದುರಿನಲ್ಲಿ ನಿಂತನು. ಕರ್ತನ ಪ್ರಭೆಯು ಅವರ ಸುತ್ತಲು ಪ್ರಕಾಶಿಸಿತು; ಅವರು ಬಹಳವಾಗಿ ಹೆದರಿದರು. 10ಆ ದೂತನು ಅವರಿಗೆ - ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭಸಮಾಚಾರವನ್ನು ನಿಮಗೆ ತಿಳಿಸುತ್ತೇನೆ. Luke / ಲೂಕ 2 : 6 - 10Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #17December2025 #Decemberpromiseword #promisewordfortoday #todaysmotivation #Luke2v6

Dec 16, 20257 min

ನಿರೀಕ್ಷೆಯ ವಾಕ್ಯ - 16 ಡಿಸೆಂಬರ್ 2025

ಕತ್ತಲಲ್ಲಿಯೂ ಮರಣಾಂಧಕಾರದಲ್ಲಿಯೂ ವಾಸಿಸಿರುವವರಾದ ನಮಗೆ ಪ್ರಕಾಶ ಕೊಟ್ಟು ನಮ್ಮ ಕಾಲುಗಳನ್ನು ಸಮಾಧಾನದ ಮಾರ್ಗದಲ್ಲಿ ಸೇರಿಸಿ ನಡಿಸುವದು ಅಂದನು. Luke / ಲೂಕ 1 : 79Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #16December2025 #Decemberpromiseword #promisewordfortoday #todaysmotivation #Luke1v79

Dec 15, 20253 min

ನಿರೀಕ್ಷೆಯ ವಾಕ್ಯ - 15 ಡಿಸೆಂಬರ್ 2025

ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ಎಂ ದು ಹೆಸರಿಡುವಳು. Isaiah / ಯೆಶಾಯ 7 : 14Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #15December2025 #Decemberpromiseword #promisewordfortoday #todaysmotivation #Isaiah7v14

Dec 14, 20255 min

ನಿರೀಕ್ಷೆಯ ವಾಕ್ಯ - 14 ಡಿಸೆಂಬರ್ 2025

ಎಫ್ರಾತದ ಬೇತ್ಲೆಹೇಮೇ, ನೀನು ಯೆಹೂದದ ಗ್ರಾಮಗಳಲ್ಲಿ ಚಿಕ್ಕದ್ದಾಗಿದ್ದರೂ ಇಸ್ರಾಯೇಲನ್ನು ಆಳತಕ್ಕವನು ನಿನ್ನೊಳಗಿಂದ ನನಗಾಗಿ ಹೊರಡುವನು; Micah / ಮೀಕ 5 : 2Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #14December2025 #Decemberpromiseword #promisewordfortoday #todaysmotivation #Micah5v2

Dec 13, 20254 min

ನಿರೀಕ್ಷೆಯ ವಾಕ್ಯ - 13 ಡಿಸೆಂಬರ್ 2025

ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು. Isaiah / ಯೆಶಾಯ 9 : 6Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #13December2025 #Decemberpromiseword #promisewordfortoday #todaysmotivation #Isaiah9v6

Dec 12, 20255 min

ನಿರೀಕ್ಷೆಯ ವಾಕ್ಯ - 12 ಡಿಸೆಂಬರ್ 2025

ಕರ್ತನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು, ಸೆರೆಯವರಿಗೆ ಬಿಡುಗಡೆಯಾಗುವದನ್ನು ಮತ್ತು ಕುರುಡರಿಗೆ ಕಣ್ಣು ಬರುವದನ್ನು ಪ್ರಸಿದ್ಧಿಪಡಿಸುವದಕ್ಕೂ ಮನಮುರಿದವರನ್ನು ಬಿಡಿಸಿ ಕಳುಹಿಸುವದಕ್ಕೂ ಕರ್ತನು ನೇವಿುಸಿರುವ ಶುಭವರ್ಷವನ್ನು ಪ್ರಚುರಪಡಿಸುವದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ, Luke / ಲೂಕ 4 : 18- 19Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #12December2025 #Decemberpromiseword #promisewordfortoday #todaysmotivation #LUKE4V18

Dec 11, 20253 min

John 3 : 16 | ಕ್ರಿಸ್ತ ಜಯಂತಿಯಲ್ಲಿ ದೈವ ಪ್ರೀತಿ ಧರೆಗೆ ಇಳಿದು ಬಂದಿತು | Love came down at Christmas | Rt. Rev. SV. Sampath Kumar

In this episode, Bishop Sampath Kumar speaks on the Title “Love came down at Christmas | ಕ್ರಿಸ್ತ ಜಯಂತಿಯಲ್ಲಿ ದೈವ ಪ್ರೀತಿ ಧರೆಗೆ ಇಳಿದು ಬಂದಿತು” Based on: John 3 : 16 Watch 'Truth Shop' on New Hope TV every Thursday at 7pm (IST) LIVE at www.newhopetv.org/livetv Watch this message and be blessed #bishopsampathkumar #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Dec 10, 202520 min

ನಿರೀಕ್ಷೆಯ ವಾಕ್ಯ - 11 ಡಿಸೆಂಬರ್ 2025

ಆಕೆಯು ಒಬ್ಬ ಮಗನನ್ನು ಹಡೆಯುವಳು; ನೀನು ಆತನಿಗೆ ಯೇಸು ಎಂದು ಹೆಸರಿಡಬೇಕು; ಯಾಕಂದರೆ ಆತನೇ ತನ್ನ ಜನರನ್ನು ಅವರ ಪಾಪಗಳಿಂದ ಬಿಡಿಸಿ ಕಾಯುವನು ಅಂದನು. Matthew / ಮತ್ತಾಯ 1 : 21Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #11December2025 #Decemberpromiseword #promisewordfortoday #todaysmotivation #Matthew1v21

Dec 10, 20256 min

ನಿರೀಕ್ಷೆಯ ವಾಕ್ಯ - 10 ಡಿಸೆಂಬರ್ 2025

ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು; ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು. John / ಯೋಹಾನ 3 : 16Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #10December2025 #Decemberpromiseword #promisewordfortoday #todaysmotivation #John3v16

Dec 9, 20253 min

ನಿರೀಕ್ಷೆಯ ವಾಕ್ಯ - 9 ಡಿಸೆಂಬರ್ 2025

ಆದರೆ ಕಾಲವು ಪರಿಪೂರ್ಣವಾದಾಗ ದೇವರು ತನ್ನ ಮಗನನ್ನು ಕಳುಹಿಸಿಕೊಟ್ಟನು. ಧರ್ಮಶಾಸ್ತ್ರಾಧೀನರಾದವರನ್ನು ವಿಮೋಚಿಸಬೇಕೆಂತಲೂ ಪುತ್ರರ ಪದವಿಯನ್ನು ನಮಗೆ ದೊರಕಿಸಬೇಕೆಂತಲೂ ಆತನು ಸ್ತ್ರೀಯಲ್ಲಿ ಹುಟ್ಟಿದವನಾಗಿಯೂ ಧರ್ಮಶಾಸ್ತ್ರಧೀನನಾಗಿಯೂ ಬಂದನು. ನೀವು ಪುತ್ರರಾಗಿರುವದರಿಂದ ದೇವರು ಅಪ್ಪಾ ತಂದೆಯೇ ಎಂದು ಕೂಗುವ ತನ್ನ ಮಗನ ಆತ್ಮನನ್ನು ನಮ್ಮ ಹೃದಯಗಳಲ್ಲಿ ಕಳುಹಿಸಿಕೊಟ್ಟನು. ಹೀಗಿರುವಲ್ಲಿ ಇನ್ನು ನೀನು ದಾಸನಲ್ಲ, ಮಗನಾಗಿದ್ದೀ. ಮಗನೆಂದ ಮೇಲೆ ದೇವರ ಮೂಲಕ ಬಾಧ್ಯನೂ ಆಗಿದ್ದೀ. Galatians / ಗಲಾತ್ಯದವರಿಗೆ 4 : 4 - 7Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #9December2025 #Decemberpromiseword #promisewordfortoday #todaysmotivation #Galatians4v4

Dec 8, 20254 min

ಮೊದಲನೆಯ ಕ್ರಿಸ್ಮಸ್ ನಿಂದ ನಾವು ತೆಗೆದುಕೊಳ್ಳುವಂತಹ ನಾಲ್ಕು ಅಂಶಗಳು | Four takes from the first Christmas | Prophet Manoj Charles

We are glad to welcome Prophet Manoj Charles to our podcast!In this episode, Prophet Manoj Charles speaks on the Title “Four takes from the first Christmas | ಮೊದಲನೆಯ ಕ್ರಿಸ್ಮಸ್ ನಿಂದ ನಾವು ತೆಗೆದುಕೊಳ್ಳುವಂತಹ ನಾಲ್ಕು ಅಂಶಗಳು” Based on: Philippians 2 : 3 - 8 Watch 'When Heaven Speaks' on New Hope TV in every Wednesday at 8.30PM (IST) LIVE at www.newhopetv.org/livetv.Watch this message and be blessed.#manojcharles #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Dec 7, 202524 min

ನಿರೀಕ್ಷೆಯ ವಾಕ್ಯ - 8 ಡಿಸೆಂಬರ್ 2025

ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭಸಮಾಚಾರವನ್ನು ನಿಮಗೆ ತಿಳಿಸುತ್ತೇನೆ. ಅದೇನಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ. Luke / ಲೂಕ 2 : 10, 11Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #7December2025 #Decemberpromiseword #promisewordfortoday #todaysmotivation #Luke2v10

Dec 7, 20254 min

ನಿರೀಕ್ಷೆಯ ವಾಕ್ಯ - 7 ಡಿಸೆಂಬರ್ 2025

ಸೈತಾನನ ಕೆಲಸಗಳನ್ನು ಲಯ ಮಾಡುವದಕ್ಕೋಸ್ಕರವೇ ದೇವಕುಮಾರನು ಪ್ರತ್ಯಕ್ಷನಾದನು. 1 John / 1 ಯೋಹಾನನು 3 : 8Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #7December2025 #Decemberpromiseword #promisewordfortoday #todaysmotivation #1John3v8

Dec 6, 20256 min

ನಿರೀಕ್ಷೆಯ ವಾಕ್ಯ - 6 ಡಿಸೆಂಬರ್ 2025

ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವದು; ಅದ್ಭುತಸ್ವರೂಪನು, ಆಲೋಚನಾಕರ್ತನು, ಪರಾಕ್ರವಿುಯಾದ ದೇವರು, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬವು ಅವನ ಹೆಸರು. Isaiah / ಯೆಶಾಯ 9 : 6Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #6December2025 #Decemberpromiseword #promisewordfortoday #todaysmotivation #Isaiah9v6

Dec 5, 20253 min

ನಿರೀಕ್ಷೆಯ ವಾಕ್ಯ - 5 ಡಿಸೆಂಬರ್ 2025

ಮೇಲಣಲೋಕಗಳಲ್ಲಿ ದೇವರಿಗೆ ಮಹಿಮೆ, ಭೂಲೋಕದಲ್ಲಿ ಮನುಷ್ಯರೊಳಗೆ ಸಮಾಧಾನ ದೇವರು ಅವರಿಗೆ ಒಲಿಯುತ್ತಾನೆ Luke / ಲೂಕ 2 : 14Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #5December2025 #Decemberpromiseword #promisewordfortoday #todaysmotivation #Luke2v14

Dec 4, 20255 min

ನಿರೀಕ್ಷೆಯ ವಾಕ್ಯ - 4 ಡಿಸೆಂಬರ್ 2025

ಇದರಿಂದ ಕರ್ತನು ತಾನೇ ನಿಮಗೆ ಒಂದು ಗುರುತನ್ನು ಕೊಡುವನು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹಡೆದು ಅವನಿಗೆ ಇಮ್ಮಾನುವೇಲ್ ಎಂದು ಹೆಸರಿಡುವಳು. Isaiah / ಯೆಶಾಯ 7 : 14Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #4December2025 #Decemberpromiseword #promisewordfortoday #todaysmotivation #Isaiah7v14

Dec 3, 20253 min

ನಿರೀಕ್ಷೆಯ ವಾಕ್ಯ - ಡಿಸೆಂಬರ್ 2025

ಹೆದರಬೇಡಿರಿ, ಕೇಳಿರಿ; ಜನರಿಗೆಲ್ಲಾ ಮಹಾ ಸಂತೋಷವನ್ನುಂಟುಮಾಡುವ ಶುಭಸಮಾಚಾರವನ್ನು ನಿಮಗೆ ತಿಳಿಸುತ್ತೇನೆ. ಅದೇನಂದರೆ, ಈ ಹೊತ್ತು ನಿಮಗೋಸ್ಕರ ದಾವೀದನೂರಲ್ಲಿ ಒಬ್ಬ ರಕ್ಷಕನು ಹುಟ್ಟಿದ್ದಾನೆ. ಆತನು ಕರ್ತನಾಗಿರುವ ಕ್ರಿಸ್ತನೇ. Luke / ಲೂಕ 2 : 10 - 11Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #December2025 #Decemberpromiseword #promisewordfortoday #todaysmotivation #Luke2v10

Nov 30, 20255 min

ನಿರೀಕ್ಷೆಯ ವಾಕ್ಯ - 30 ನವೆಂಬರ್ 2025

ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್‍ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು, ಅವರ ಹೃದಯದ ಮೇಲೆ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು; Hebrews / ಇಬ್ರಿಯರಿಗೆ 8 : 10Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #30November2025 #Novemberpromiseword #promisewordfortoday #todaysmotivation #Hebrews8v10

Nov 29, 20254 min

ನಿರೀಕ್ಷೆಯ ವಾಕ್ಯ - 29 ನವೆಂಬರ್ 2025

ಅದಕ್ಕೆ ಯೆಹೋವನು - ನಾನೇ ನಿಮ್ಮ ಜೊತೆಯಲ್ಲಿ ಬಂದು ನಿಮಗೆ ವಿಶ್ರಾಂತಿಯನ್ನು ಉಂಟುಮಾಡುವೆನು ಅಂದನು. Exodus / ವಿಮೋಚನಕಾಂಡ 33 : 14Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #29November2025 #Novemberpromiseword #promisewordfortoday #todaysmotivation #Exodus33v14

Nov 28, 20254 min

ನಿರೀಕ್ಷೆಯ ವಾಕ್ಯ - 28 ನವೆಂಬರ್ 2025

ನಿರೀಕ್ಷೆಯ ಮೂಲನಾದ ದೇವರು ನಂಬಿಕೆಯಿಂದುಂಟಾಗುವ ಸಂತೋಷವನ್ನೂ ಮನಶ್ಶಾಂತಿಯನ್ನೂ ನಿಮಗೆ ಪರಿಪೂರ್ಣವಾಗಿ ದಯಪಾಲಿಸಿ ನೀವು ಪವಿತ್ರಾತ್ಮನ ಬಲಗೂಡಿದವರಾಗಿ ನಿರೀಕ್ಷೆಯಲ್ಲಿ ಅಭಿವೃದ್ಧಿಯನ್ನು ಹೊಂದುವಂತೆ ಅನುಗ್ರಹಿಸಲಿ. Romans / ರೋಮಾಪುರದವರಿಗೆ 15 : 13Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #28November2025 #Novemberpromiseword #promisewordfortoday #todaysmotivation #Romans15v13

Nov 27, 20255 min

ನಿರೀಕ್ಷೆಯ ವಾಕ್ಯ - 27 ನವೆಂಬರ್ 2025

ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; Isaiah / ಯೆಶಾಯ 54 : 17Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #27November2025 #Novemberpromiseword #promisewordfortoday #todaysmotivation #Isaiah54v17

Nov 26, 20255 min

ನಿರೀಕ್ಷೆಯ ವಾಕ್ಯ - 26 ನವೆಂಬರ್ 2025

ಪ್ರೀತಿಯು ಇರುವಲ್ಲಿ ಹೆದರಿಕೆಯಿಲ್ಲ. ಹೆದರಿಕೆಯು ಯಾತನೆಯನ್ನು ಹೊಂದುತ್ತಾ ಇರುವದು; ಪೂರ್ಣಪ್ರೀತಿಯು ಹೆದರಿಕೆಯನ್ನು ಹೊರಡಿಸಿಬಿಡುತ್ತದೆ. ಹೆದರುವವನು ಪ್ರೀತಿಯಲ್ಲಿ ಸಿದ್ಧಿಗೆ ಬಂದವನಲ್ಲ. 1 John / 1 ಯೋಹಾನನು 4 : 18Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #25November2025 #Novemberpromiseword #promisewordfortoday #todaysmotivation #1John4v18

Nov 25, 20254 min

ನಿರೀಕ್ಷೆಯ ವಾಕ್ಯ - 25 ನವೆಂಬರ್ 2025

ಆ ಯೆಹೋವನು ಹೀಗೆನ್ನುತ್ತಾನೆ - ಹಳೇ ಸಂಗತಿಗಳನ್ನು ಜ್ಞಾಪಕಕ್ಕೆ ತಂದುಕೊಳ್ಳಬೇಡಿರಿ, ಪುರಾತನಕಾರ್ಯಗಳನ್ನು ಮರೆತುಬಿಡಿ. ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ, ನಿಮಗೆ ಕಾಣುವದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ ಅಡವಿಯಲ್ಲಿ ನದಿಗಳನ್ನು ಹರಿಸುವೆನು. Isaiah / ಯೆಶಾಯ 43 : 18, 19Listen to the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #sunitaratnakumar #anbuebenezer #vishvawanispeaker #25November2025 #Novemberpromiseword #promisewordfortoday #todaysmotivation #Isaiah43v18

Nov 24, 20254 min