
New Hope TV Kannada
846 episodes — Page 8 of 17

ಯಾಕೆ ನಾವು ಕೊಡಬೇಕು? | Why should we Give? | Part 2 | Rev. Naveen Kumar
In this episode, Rev. Naveen Kumar speaks on the Title “ಯಾಕೆ ನಾವು ಕೊಡಬೇಕು? | Why should we Give?” Watch Vonde Marga Ministries on New Hope TV from Monday to Thursday at 5:30 PM and 10:00 AM (IST) LIVE at www.newhopetv.org/livetv Watch this message and be blessed. #vondemarga #naveenkumar #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

ನಿರೀಕ್ಷೆಯ ವಾಕ್ಯ - 02.09.2025
ಇದಲ್ಲದೆ ದೇವರ ಸಂಕಲ್ಪದ ಮೇರೆಗೆ ಕರೆಯಲ್ಪಟ್ಟು ಆತನನ್ನು ಪ್ರೀತಿಸುವವರ ಹಿತಕ್ಕಾಗಿ ಎಲ್ಲಾ ಕಾರ್ಯಗಳು ಅನುಕೂಲವಾಗುತ್ತವೆ ಎಂದು ನಮಗೆ ಗೊತ್ತದೆ. Romans / ರೋಮಾಪುರ 8 : 28Listen to Bro Anbu Ebenezer as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #1September2025 #Septemberpromiseword #promisewordfortoday #todaysmotivation #Romans8v28

2025ರ ಸೆಪ್ಟೆಂಬರ್ ತಿಂಗಳ ನಿರೀಕ್ಷೆಯ ವಾಕ್ಯ
ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವಾಸ್ತ್ಯದಲ್ಲಿ ಹಿಗ್ಗುವರು; ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವದು. Isaiah / ಯೆಶಾಯ 61 : 7Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #September2025 #Septemberpromiseword #promisewordfortoday #todaysmotivation #Isaiah61v7

ನಿರೀಕ್ಷೆಯ ವಾಕ್ಯ - 31.08.2025
ಆದರೆ ನಮ್ಮನ್ನು ಪ್ರೀತಿಸಿದಾತನ ಮೂಲಕವಾಗಿ ನಾವು ಈ ಎಲ್ಲಾ ವಿಷಯಗಳಲ್ಲಿ ಪೂರ್ಣ ಜಯಶಾಲಿಗಳಾಗುತ್ತೇವೆ. Romans / ರೋಮಾಪುರ 8 : 37Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #kannadaindependence #31August2025 #Augustpromiseword #independencedayspecial #promisewordfortoday #todaysmotivation #Romans8v37

ದೇವರ ಬೆರಳು | The Finger of God | Rev. Dr. Ravi Mani
In this episode, Rev. Dr. Ravi Mani speaks on the Title “ದೇವರ ಬೆರಳು | The Finger of God" Based on : Exodus 8 : 19 Watch Aathmika Aahara on New Hope TV on Friday at 8 pm (IST) LIVE at www.newhopetv.org/livetv Watch this message and be blessed. #ravimani #aathmikaAahara #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

ನಿರೀಕ್ಷೆಯ ವಾಕ್ಯ - 30.08.2025
ಆ ಆಹಾರಪದಾರ್ಥಗಳನ್ನು ಇಟ್ಟು ಕೂಡಿಸಿಕೊಳ್ಳುವದರಿಂದ ಐಗುಪ್ತದೇಶದಲ್ಲಿ ದುರ್ಭಿಕ್ಷವುಂಟಾಗುವ ಏಳು ವರುಷಗಳಲ್ಲಿ ಜನರು ಕ್ಷಾಮದಿಂದ ಸಾಯುವದಿಲ್ಲ ಎಂದು ಹೇಳಿದನು. Genesis / ಆದಿಕಾಂಡ 41 : 36Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #kannadaindependence #30August2025 #Augustpromiseword #independencedayspecial #promisewordfortoday #todaysmotivation #Daniel6v24

ದೇವರ ಆಯ್ಕೆ ವಿವರಿಸಲ್ಪಟ್ಟಿದೆ | The choice of God explained | Rt. Rev. SV. Sampath Kumar
In this episode, Bishop Sampath Kumar speaks on the Title “ದೇವರ ಆಯ್ಕೆ ವಿವರಿಸಲ್ಪಟ್ಟಿದೆ | The choice of God explained” Based on: Romans 9 : 19 - 29 Watch 'Truth Shop' on New Hope TV every Thursday at 7pm (IST) LIVE at www.newhopetv.org/livetv Watch this message and be blessed #bishopsampathkumar #truthshop #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

ನಿರೀಕ್ಷೆಯ ವಾಕ್ಯ - 29.08.2025
ಅನಂತರ ರಾಜನು ಆಜ್ಞಾಪಿಸಲು ದಾನಿಯೇಲನ ಮೇಲೆ ದೂರುಹೊರಿಸಿದವರನ್ನು ತಂದು ಅವರನ್ನೂ ಅವರ ಹೆಂಡತಿಮಕ್ಕಳನ್ನೂ ಸಿಂಹಗಳ ಗವಿಯಲ್ಲಿ ಹಾಕಿಬಿಟ್ಟರು; ಅವರು ಗವಿಯ ಅಡಿಯನ್ನು ಮುಟ್ಟುವದರೊಳಗೆ ಸಿಂಹಗಳು ಅವರ ಮೇಲೆ ಹಾರಿ ಅವರ ಎಲ್ಲಾ ಎಲುಬುಗಳನ್ನು ಚೂರುಚೂರು ಮಾಡಿದವು. Daniel / ದಾನಿಯೇಲನು 6 : 24Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #kannadaindependence #29August2025 #Augustpromiseword #independencedayspecial #promisewordfortoday #todaysmotivation #Daniel6v24

ನಿರೀಕ್ಷೆಯ ವಾಕ್ಯ - 28.08.2025
ಆದದರಿಂದ ದೇವರು ಕೂಡಿಸಿದ್ದನ್ನು ಮನುಷ್ಯರು ಅಗಲಿಸಬಾರದು ಎಂದು ಹೇಳಿದನು. Mark / ಮಾರ್ಕ 10 : 9Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #kannadaindependence #28August2025 #Augustpromiseword #independencedayspecial #promisewordfortoday #todaysmotivation #Mark10v9

ನಿರೀಕ್ಷೆಯ ವಾಕ್ಯ - 27.08.2025
ಇದೇ ದೇವಸ್ಥಾನದ ನಿಯಮ; ಪರ್ವತಾಗ್ರದಲ್ಲಿನ ಅದರ ಪ್ರದೇಶವೆಲ್ಲಾ ಸುತ್ತುಮುತ್ತಲು ಅತಿ ಪರಿಶುದ್ಧವಾಗಿರಬೇಕು. ಇಗೋ, ದೇವಸ್ಥಾನದ ನಿಯಮವು ಇದೇ. Ezekiel / ಯೆಹೆಜ್ಕೇಲ 43 : 12Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #kannadaindependence #27August2025 #Augustpromiseword #independencedayspecial #promisewordfortoday #todaysmotivation #Ezekiel43v12

ವರಗಳು ಮತ್ತು ಸೇವೆಗಳು | Gifts and ministries | Part 2 | Bro. Lenin Anbu
In this episode, Bro. Lenin Anbu speaks on the Title "ವರಗಳು ಮತ್ತು ಸೇವೆಗಳು | Gifts and ministries" Based on : 1 Corinthians 12 : 1 - 11 Watch "The Sword of the Lord Ministries" on New Hope TV on every Saturday at 8:30 pm (IST) LIVE at www.newhopetv.org/livetv Watch this message and be blessed #leninanbu #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

ನಿರೀಕ್ಷೆಯ ವಾಕ್ಯ - 26.08.2025
ಅವನು ಬಿದ್ದಿರುವದನ್ನು ಯೇಸು ಕಂಡು ಇವನು ಹೀಗಾಗಿ ಬಹು ಕಾಲವಾಗಿದೆ ಎಂದು ತಿಳಿದು - ನಿನಗೆ ಸ್ವಸ್ಥವಾಗಲಿಕ್ಕೆ ಮನಸ್ಸುಂಟೋ? ಎಂದು ಅವನನ್ನು ಕೇಳಿದ್ದಕ್ಕೆ 7ಆ ರೋಗಿಯು - ಸ್ವಾಮೀ, ನೀರು ಉಕ್ಕುವಾಗ ನನ್ನನ್ನು ಕೊಳದೊಳಗೆ ಇಳಿಸುವವರು ಒಬ್ಬರೂ ಇಲ್ಲ; ನಾನು ಬರುವದರೊಳಗೆ ನನಗಿಂತ ಮುಂದಾಗಿ ಮತ್ತೊಬ್ಬನು ಇಳಿಯುತ್ತಾನೆ ಅಂದನು. John / ಯೋಹಾನ 5 : 6 - 7Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #kannadaindependence #26August2025 #Augustpromiseword #independencedayspecial #promisewordfortoday #todaysmotivation #John5v6

ನಿರೀಕ್ಷೆಯ ವಾಕ್ಯ - 25.08.2025
ಆದರೂ ಯೆಹೋವನು ಯೋಸೇಫನ ಸಂಗಡ ಇದ್ದು ಅವನ ಮೇಲೆ ಕೃಪೆಯನ್ನಿಟ್ಟು ಅವನಿಗೆ ಸೆರೆಯಜಮಾನನ ಬಳಿಯಲ್ಲಿ ದಯೆದೊರಕುವಂತೆ ಮಾಡಿದನು. ಸೆರೆಮನೆಯ ಯಜಮಾನನು ಸೆರೆಯಲ್ಲಿದ್ದವರೆಲ್ಲರನ್ನೂ ಯೋಸೇಫನ ವಶಕ್ಕೆ ಕೊಟ್ಟುಬಿಟ್ಟನು. Genesis / ಆದಿಕಾಂಡ 39 : 21 - 22Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #kannadaindependence #25August2025 #Augustpromiseword #independencedayspecial #promisewordfortoday #todaysmotivation #Genesis39v21

ನಿರೀಕ್ಷೆಯ ವಾಕ್ಯ - 24.08.2025
[ದೇವರ] ವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ಭಯಭಕ್ತಿಯಿಂದ ಕೈಕೊಳ್ಳುವವನು ಸುಫಲವನ್ನು ಹೊಂದುವನು. Proverbs / ಜ್ಞಾನೋಕ್ತಿಗಳು 13 : 13Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #kannadaindependence #24August2025 #Augustpromiseword #independencedayspecial #promisewordfortoday #todaysmotivation #Proverbs13v13

ದೇವರನ್ನು ಸಂಪೂರ್ಣವಾಗಿ ನಂಬಲು ಸಾಧ್ಯವಿಲ್ಲ | God cannot be fully trusted | Dr Naveen Thomas
In this episode, Dr. Naveen Thomas talks about “God cannot be fully trusted” Based on: Numbers 20: 1 - 13 Watch "SELAH TIME" on New Hope TV every Monday at 8 PM (IST) LIVE at www.newhopetv.org/livetv Watch this message and be blessed. #drnaveenthomas #selahtime #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

ನಿರೀಕ್ಷೆಯ ವಾಕ್ಯ - 23.08.2025
ಪರಲೋಕರಾಜ್ಯವು ಸಮೀಪವಾಯಿತೆಂದು ಸಾರಿಹೇಳುತ್ತಾ ಹೋಗಿರಿ. 8ರೋಗಿಗಳನ್ನು ಸ್ವಸ್ಥಮಾಡಿರಿ, ಸತ್ತವರನ್ನು ಬದುಕಿಸಿರಿ, ಕುಷ್ಠಹತ್ತಿದವರನ್ನು ಶುದ್ಧಮಾಡಿರಿ, ದೆವ್ವಗಳನ್ನು ಬಿಡಿಸಿರಿ; ಉಚಿತವಾಗಿ ಹೊಂದಿದ್ದೀರಿ, ಉಚಿತವಾಗಿ ಕೊಡಿರಿ. 9ನಿಮ್ಮ ಹಮ್ಮೀಣಿಗಳಲ್ಲಿ ಹೊನ್ನು ಹಣ ದುಡ್ಡುಗಳನ್ನೂ ದಾರಿಗೆ ಹಸಿಬೆಯನ್ನೂ 10ಎರಡು ಅಂಗಿ ಕೆರ ಕೋಲು ಮೊದಲಾದವುಗಳನ್ನೂ ಸೌರಿಸಿಕೊಳ್ಳಬೇಡಿರಿ. ಆಳು ಅಂಬಲಿಗೆ ಯೋಗ್ಯನಷ್ಟೆ. Matthew / ಮತ್ತಾಯ 10 : 7 - 10Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #kannadaindependence #23August2025 #Augustpromiseword #independencedayspecial #promisewordfortoday #todaysmotivation #MAtthew10v7

ದೇವರ ಸಮಯವನ್ನು ನಂಬುವುದು | Trusting God's Timing | Part 1 | Sis. Dorcas Naveen
In this episode, Sis. Dorcas Naveen speaks on the Title “ದೇವರ ಸಮಯವನ್ನು ನಂಬುವುದು | Trusting God's Timing” Based on - Isaiah 60 : 22 Watch Vonde Marga Ministries on New Hope TV from Monday to Thursday at 5:30pm and 10:00 am (IST) LIVE at www.newhopetv.org/livetvWatch this message and be blessed. #dorcasnaveen #vondemarga #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

ನಿರೀಕ್ಷೆಯ ವಾಕ್ಯ - 22.08.2025
ಆತನು ನಮ್ಮ ಮೇಲೆ ಅತಿಶಯವಾದ ಕೃಪೆಯನ್ನು ಇಡುತ್ತಾನೆ. ಆದುದರಿಂದ - ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸುತ್ತಾನೆ ಎಂದು ಶಾಸ್ತ್ರವು ಹೇಳುತ್ತದೆ. ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು. ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ. ದುಃಖಿಸಿರಿ, ಗೋಳಾಡಿರಿ, ಕಣ್ಣೀರಿಡಿರಿ; ನಗುವದನ್ನು ಬಿಟ್ಟು ಗೋಳಾಡಿರಿ; ಸಂತೋಷವನ್ನು ಬಿಟ್ಟು ಮನಗುಂದಿದವರಾಗಿರಿ. ಕರ್ತನ ಮುಂದೆ ನಿಮ್ಮನ್ನು ತಗ್ಗಿಸಿಕೊಳ್ಳಿರಿ; ಆಗಲಾತನು ನಿಮ್ಮನ್ನು ಮೇಲಕ್ಕೆ ತರುವನು. James / ಯಾಕೋಬನು 4 : 6 - 10Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #kannadaindependence #22August2025 #Augustpromiseword #independencedayspecial #promisewordfortoday #todaysmotivation #James4v6

Jeremiah and the Luxury Belt | ಜೆರೆಮಿಯಾ ಮತ್ತು ಐಷಾರಾಮಿ ಬೆಲ್ಟ್ | Bro. John Giftah
In this episode, Bro. John Giftah speaks on the Title “Jeremiah and the Luxury Belt | ಜೆರೆಮಿಯಾ ಮತ್ತು ಐಷಾರಾಮಿ ಬೆಲ್ಟ್” Would you spend a fortune on something you know will be ruined—just because GOD asked you to? In this bold and challenging sermon, John Giftah dives into Jeremiah 13, where the prophet obeys GOD by buying a costly luxury belt only to have it buried and destroyed. This message will challenge you to obey GOD even when it seems unreasonable or wasteful. Radical obedience isn’t about logic—it’s about trust. Will you trust GOD enough to say YES, no matter the cost? “So I bought a belt, as the LORD told me, and put it around my waist.” – Jeremiah 13:2 ನೀವು ಹಾಳಾಗಲಿರುವ ಒಂದು ದುಬಾರಿ ಉತ್ಪನ್ನವನ್ನು ಕೇವಲ ದೇವರು ಕೇಳಿದರೂ ಖರೀದಿಸುವಿರಾ? ಈ ಧೈರ್ಯವಂತ ಹಾಗೂ ಆವಾಹನಕಾರಿ ಉಪದೇಶದಲ್ಲಿ, ಜಾನ್ ಗಿಫ್ತ್ ಯೆರೆಮಿಯ 13ನೇ ಅಧ್ಯಾಯದ ಕಥೆಯನ್ನು ವಿವರಿಸುತ್ತಾರೆ—ಯೆರೆಮಿಯನು ದೇವರ ಸೂಚನೆಯ ಮೇರೆಗೆ ದುಬಾರಿ ಬೆಲ್ಟ್ ಖರೀದಿ ಮಾಡುತ್ತಾನೆ, ಆದರೆ ನಂತರ ಅದು ನೆಲದಲ್ಲಿ ಹಾಯಿಸಿ ಹಾಳುಮಾಡಲ್ಪಡುತ್ತದೆ. ಈ ಸಂದೇಶವು ದೇವರ ಮಾತಿಗೆ ಲಾಜಿಕ್ ಇಲ್ಲದರೂ ಕೂಡ ನಿಷ್ಠೆಯಿಂದ従 obedienceಗೆ ಸನ್ನದ್ಧರಾಗಿರಿ ಎಂಬುದನ್ನು ಎಚ್ಚರಿಸುತ್ತದೆ. ನಿಜವಾದ ಶ್ರದ್ಧೆಯು ಲೆಕ್ಕಾಚಾರವಲ್ಲ—ನಂಬಿಕೆಯಾಗಿರಬೇಕು. ನೀವು ದರ ಎಷ್ಟೇ ಆಗಿದ್ದರೂ ದೇವರಿಗೆ ಹೌದು ಹೇಳುವ ಧೈರ್ಯ ಹೊಂದಿದ್ದೀರಾ? “ಆಗ ನಾನು ಯೆಹೋವನ ಆಜ್ಞೆಯಂತೆ ಒಂದು ಬೆಲ್ಟ್ ಖರೀದಿಸಿ ನನ್ನ কোমಲಿಗೆ ಇಟ್ಟೆನು.” – ಯೆರೆಮಿಯ 13:2 Watch John 'Giftah International Ministries' on New Hope TV every Friday at 7pm (IST) LIVE at www.newhopetv.org/livetv

ನಿರೀಕ್ಷೆಯ ವಾಕ್ಯ - 21.08.2025
ಅಲ್ಲಿ ಹದಿನೆಂಟು ವರುಷಗಳಿಂದ ದೆವ್ವ ಬಡಿದು ಮೈಯಲ್ಲಿ ರೋಗವುಳ್ಳ ಒಬ್ಬ ಸ್ತ್ರೀಯು ಇದ್ದಳು. ಆಕೆಯು ನಡುಬೊಗ್ಗಿಹೋಗಿ ಸ್ವಲ್ಪವಾದರೂ ಮೈಯನ್ನು ಮೇಲಕ್ಕೆ ಎತ್ತಲಾರದೆ ಇದ್ದಳು. ಯೇಸು ಆಕೆಯನ್ನು ನೋಡಿ ಹತ್ತಿರಕ್ಕೆ ಕರೆದು ಆಕೆಗೆ - ಅಮ್ಮಾ, ನಿನಗೆ ರೋಗ ಬಿಡುಗಡೆಯಾಯಿತು ಎಂದು ಹೇಳಿ ಆಕೆಯ ಮೇಲೆ ತನ್ನ ಕೈಗಳನ್ನಿಟ್ಟನು; ಇಟ್ಟಕೂಡಲೆ ಆಕೆ ನೆಟ್ಟಗಾದಳು, ದೇವರನ್ನು ಕೊಂಡಾಡಿದಳು. Luke / ಲೂಕ 13 : 11 - 13Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #kannadaindependence #21August2025 #Augustpromiseword #independencedayspecial #promisewordfortoday #todaysmotivation #Luke13v11

ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ | Call on me in the day of trouble | Dr. Albert Sudarshan
Title of Message : ಕಷ್ಟಕಾಲದಲ್ಲಿ ನನಗೆ ಮೊರೆಯಿಡಿರಿ | Call on me in the day of trouble Preacher : Dr. Albert Sudarshan Ministry : Mranatha Good News Ministries Language : Kannada Also watch Maranatha Good News Ministries on New Hope TV in every Tuesday at 10:00pm (IST) LIVE at www.newhopetv.org/livetv

ನಿರೀಕ್ಷೆಯ ವಾಕ್ಯ - 20.08.2025
ಈ ಮನೆಯಲ್ಲಿ ಅವನೂ ನನಗಿಂತ ದೊಡ್ಡವನಲ್ಲ; ನೀನು ಅವನ ಧರ್ಮಪತ್ನಿಯಾದದರಿಂದ ನಿನ್ನನ್ನು ಮಾತ್ರ ನನಗೆ ಅಧೀನಮಾಡಲಿಲ್ಲ; ಹೀಗಿರುವಲ್ಲಿ ನಾನು ಇಂಥಾ ಮಹಾದುಷ್ಕೃತ್ಯವನ್ನು ನಡಿಸಿ ದೇವರಿಗೆ ವಿರುದ್ಧವಾಗಿ ಹೇಗೆ ಪಾಪಮಾಡಲಿ ಎಂದು ತನ್ನ ದಣಿಯ ಹೆಂಡತಿಗೆ ಉತ್ತರಕೊಟ್ಟನು. Genesis / ಆದಿಕಾಂಡ 39 : 9Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #kannadaindependence #20August2025 #Augustpromiseword #independencedayspecial #promisewordfortoday #todaysmotivation #Ephesians6v17

ಯಾಕೆ ನಾವು ಕೊಡಬೇಕು? | Why should we Give? | Part 1 | Rev. Naveen Kumar
In this episode, Rev. Naveen Kumar speaks on the Title “ಯಾಕೆ ನಾವು ಕೊಡಬೇಕು? | Why should we Give?” Watch Vonde Marga Ministries on New Hope TV from Monday to Thursday at 5:30 PM and 10:00 AM (IST) LIVE at www.newhopetv.org/livetv Watch this message and be blessed. #vondemarga #naveenkumar #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

ನಿರೀಕ್ಷೆಯ ವಾಕ್ಯ - 19.08.2025
ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣವನ್ನು ಇಟ್ಟುಕೊಂಡು ಪವಿತ್ರಾತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ. ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ದೇವರನ್ನು ಪ್ರಾರ್ಥಿಸಿರಿ. Ephesians / ಎಫೆಸ 6 : 17 - 18Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #kannadaindependence #19August2025 #Augustpromiseword #independencedayspecial #promisewordfortoday #todaysmotivation #Ephesians6v17

ನಿರೀಕ್ಷೆಯ ವಾಕ್ಯ - 18.08.2025
ಕರ್ತನೇ, ಆದಿಯಲ್ಲಿ ನೀನು ಭೂವಿುಗೆ ಅಸ್ತಿವಾರವನ್ನು ಹಾಕಿದಿ, ಗಗನಮಂಡಲವು ನಿನ್ನ ಕೈಕೆಲಸವಾಗಿದೆ; ಅವು ನಾಶವಾಗುವವು, ಆದರೆ ನೀನು ಶಾಶ್ವತವಾಗಿರುತ್ತೀ; ಅವೆಲ್ಲವೂ ವಸ್ತ್ರದಂತೆ ಹಳೇವಾಗುವವು, ಅವುಗಳನ್ನು ಮೇಲಂಗಿಯಂತೆಯೂ ವಸ್ತ್ರದಂತೆಯೂ ಮಡಿಸುತ್ತೀ, ಮತ್ತು ಅವು ಮಾರ್ಪಡುವವು; ನೀನಾದರೋ ಏಕರೀತಿಯಾಗಿದ್ದೀ. ನಿನ್ನ ವರುಷಗಳು ಮುಗಿದುಹೋಗುವದಿಲ್ಲ ಎಂತಲೂ ಹೇಳುತ್ತಾನೆ. Hebrews / ಇಬ್ರಿಯರಿಗೆ 1 : 10 - 12Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #kannadaindependence #18August2025 #Augustpromiseword #independencedayspecial #promisewordfortoday #todaysmotivation #Hebrews1v10

ನಿರೀಕ್ಷೆಯ ವಾಕ್ಯ - 17.08.2025
ಸಕಲ ಜನಾಂಗಕುಲಭಾಷೆಗಳವರಲ್ಲಿ ಯಾರಾದರೂ ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರ ದೇವರ ವಿಷಯದಲ್ಲಿ ಅಲ್ಲದ ಮಾತನ್ನಾಡಿದರೆ ಅವರನ್ನು ಚೂರುಚೂರಾಗಿ ಕತ್ತರಿಸಿ ಅವರ ಮನೆಗಳನ್ನು ತಿಪ್ಪೆಯನ್ನಾಗಿ ಮಾಡಬೇಕೆಂಬ ಆಜ್ಞೆಯನ್ನು ವಿಧಿಸುತ್ತೇನೆ; ಹೀಗೆ ಉದ್ಧರಿಸಲು ಸಮರ್ಥನಾದ ಇನ್ನಾವ ದೇವರೂ ಇಲ್ಲವಲ್ಲಾ ಎಂದು ಹೇಳಿದನು. ಬಳಿಕ ರಾಜನು ಶದ್ರಕ್ ಮೇಶಕ್ ಅಬೇದ್‍ನೆಗೋ ಎಂಬವರನ್ನು ಬಾಬೆಲ್ ಸಂಸ್ಥಾನದಲ್ಲಿ ಉನ್ನತಪದವಿಗೆ ತಂದನು. Daniel / ದಾನಿಯೇಲನು 3 : 29 - 30Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #kannadaindependence #17August2025 #Augustpromiseword #independencedayspecial #promisewordfortoday #todaysmotivation #Daniel3v29

ನಿರೀಕ್ಷೆಯ ವಾಕ್ಯ - 16.08.2025
ಹುಲ್ಲು ಒಣಗಿಹೋಗುವದು, ಹೂವು ಬಾಡಿಹೋಗುವದು, ನಮ್ಮ ದೇವರ ಮಾತೋ ಸದಾಕಾಲವೂ ಇರುವದು ಎಂದು ಉತ್ತರವಾಯಿತು. Isaiah / ಯೆಶಾಯ 40 : 8Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #kannadaindependence #16August2025 #Augustpromiseword #independencedayspecial #promisewordfortoday #todaysmotivation #Isaiah40v8

ನಿರೀಕ್ಷೆಯ ವಾಕ್ಯ - 15.08.2025
ಭೂವಿುಯೇ, ಹೆದರಬೇಡ, ಹರ್ಷಿಸು, ಉಲ್ಲಾಸಿಸು; ಯೆಹೋವನು ಮಹತ್ಕಾರ್ಯಗಳನ್ನು ಮಾಡುವನು. Joel / ಯೋವೇಲ 2 : 21Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #kannadaindependence #15August2025 #Augustpromiseword #independencedayspecial #promisewordfortoday #todaysmotivation #Joel2v21

ನಿರೀಕ್ಷೆಯ ವಾಕ್ಯ - 14.08.2025
ಅವರೆಲ್ಲರೂ ಊಟಮಾಡಿ ತೃಪ್ತರಾದರು. ರೊಟ್ಟಿತುಂಡುಗಳನ್ನೂ ಮೀನಿನ ತುಂಡುಗಳನ್ನೂ ಕೂಡಿಸಲಾಗಿ ಹನ್ನೆರಡು ಪುಟ್ಟಿ ತುಂಬಿತು. ಊಟಮಾಡಿದವರು ಐದುಸಾವಿರ ಮಂದಿ ಗಂಡಸರು. Mark / ಮಾರ್ಕ 6 : 42 - 44Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #14August2025 #Augustpromiseword #promisewordfortoday #todaysmotivation #Mark6v42

ನಿರೀಕ್ಷೆಯ ವಾಕ್ಯ - 13.08.2025
ಒಡೆಯುವವನು ಅವರ ಮುಂದೆ ಹೊರಟಿದ್ದಾನೆ; ಅವರೂ ಬಾಗಿಲನ್ನು ಒಡೆದು ನುಗ್ಗಿ ಹೊರಟಿದ್ದಾರೆ; ಅವರ ಅರಸನು ಅವರ ಮುಂದೆ ತೆರಳಿದ್ದಾನೆ, ಯೆಹೋವನು ಅವರ ಮುಂಭಾಗದಲ್ಲಿ ನಡೆಯುತ್ತಿದ್ದಾನೆ. Micah / ಮೀಕ 2 : 13Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #13August2025 #Augustpromiseword #promisewordfortoday #todaysmotivation #Micah2v13

ನಿರೀಕ್ಷೆಯ ವಾಕ್ಯ - 12.08.2025
ಒಂದು ಕಾಲ ಉಂಟು, ನಿನ್ನ ನಿರೀಕ್ಷೆಯು ನಿರರ್ಥಕವಾಗದು. Proverbs / ಜ್ಞಾನೋಕ್ತಿಗಳು 23 : 18Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #12August2025 #Augustpromiseword #promisewordfortoday #todaysmotivation #Proverbs23v18

ಸಂಕಲ್ಪದ ಮೇರೆಗೆ ಕರೆಯಲ್ಪಟ್ಟವರು | Called for His purpose | Rev. Dr. Ravi Mani
In this episode, Rev. Dr. Ravi Mani speaks on the Title “ಸಂಕಲ್ಪದ ಮೇರೆಗೆ ಕರೆಯಲ್ಪಟ್ಟವರು | Called for His purpose" Based on : Romans 8 : 28 Watch Aathmika Aahara on New Hope TV on Friday at 8 pm (IST) LIVE at www.newhopetv.org/livetv Watch this message and be blessed. #ravimani #aathmikaAahara #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

ನಿರೀಕ್ಷೆಯ ವಾಕ್ಯ - 11.08.2025
ಚೀಯೋನ್ ನಗರಿಯೇ, ಎದ್ದು ಒಕ್ಕು; ನಾನು ನಿನ್ನ ಕೊಂಬನ್ನು ಕಬ್ಬಿಣವನ್ನಾಗಿಯೂ ನಿನ್ನ ಗೊರಸನ್ನು ತಾಮ್ರವನ್ನಾಗಿಯೂ ಮಾಡುವೆನು; ನೀನು ಬಹು ಜನಾಂಗಗಳನ್ನು ಚೂರುಚೂರಾಗಿ ತುಳಿದುಬಿಡುವಿ; ಅವುಗಳಿಂದ ಹೊಡೆದ ಕೊಳ್ಳೆಯನ್ನು ಕೇವಲ ಯೆಹೋವನದಾಗಿ ಪ್ರತ್ಯೇಕಿಸುವಿ, ಅವುಗಳ ಆಸ್ತಿಯನ್ನು ಲೋಕದ ಕರ್ತನಿಗೆ ಮೀಸಲುಮಾಡುವಿ. Micah / ಮೀಕ 4 : 13Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #11August2025 #Augustpromiseword #promisewordfortoday #todaysmotivation #Job16v19

The Sovereign Choice Applied |ದೇವರ ಸಾರ್ವಭೌಮತ್ವದ ಅನ್ವಯಿಸುವಿಕೆ |Rt. Rev. SV. Sampath Kumar
In this episode, Bishop Sampath Kumar speaks on the Title “The Sovereign Choice Applied | ದೇವರ ಸಾರ್ವಭೌಮತ್ವದ ಅನ್ವಯಿಸುವಿಕೆ” Based on: Romans 9 : 30 to 10 : 04 Watch 'Truth Shop' on New Hope TV every Thursday at 7pm (IST) LIVE at www.newhopetv.org/livetv Watch this message and be blessed #bishopsampathkumar #truthshop #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

ನಿರೀಕ್ಷೆಯ ವಾಕ್ಯ - 10.08.2025
ಆಹಾ, ಈಗಲೂ ನನ್ನ ಕಡೆಯ ಸಾಕ್ಷಿಯು ಆಕಾಶದಲ್ಲಿ ಉಂಟು, ನನ್ನ ಪಕ್ಷದ ಹೊಣೆಗಾರನು ಮೇಲಣ ಲೋಕದಲ್ಲಿದ್ದಾನೆ. ಗೆಳೆಯರೋ ನನ್ನನ್ನು ಹೀನೈಸುವವರಾಗಿದ್ದಾರೆ; ನನ್ನ ನ್ಯಾಯವನ್ನು ದೇವರ ಮುಂದೆಯೂ ಮಾನವನ ನ್ಯಾಯವನ್ನು ಅವನ ವಿುತ್ರನ ಮುಂದೆಯೂ ಸ್ಥಾಪಿಸಲಿ ಎಂದು ದೇವರಿಗೇನೇ ಕಣ್ಣೀರು ಸುರಿಸುತ್ತೇನೆ. Job / ಯೋಬನು 16 : 19 - 21Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #10August2025 #Augustpromiseword #promisewordfortoday #todaysmotivation #Job16v19

ನಿರೀಕ್ಷೆಯ ವಾಕ್ಯ - 09.08.2025
ದೇವರು ಹೇಳಿದ ಸ್ಥಳಕ್ಕೆ ಅವರು ಸೇರಿದಾಗ ಅಬ್ರಹಾಮನು ಯಜ್ಞವೇದಿಯನ್ನು ಕಟ್ಟಿ ಕಟ್ಟಿಗೆಯನ್ನು ಒಟ್ಟಿ ತನ್ನ ಮಗನಾದ ಇಸಾಕನ ಕೈಕಾಲುಗಳನ್ನು ಬಿಗಿದು ಅವನನ್ನು ವೇದಿಯಲ್ಲಿ ಕಟ್ಟಿಗೆಯ ಮೇಲೆ ಇಟ್ಟನು. ಆದರೆ ತನ್ನ ಮಗನನ್ನು ವಧಿಸುವದಕ್ಕೆ ಅವನು ಕೈಚಾಚಿ ಕತ್ತಿಯನ್ನು ಹಿಡಿದುಕೊಳ್ಳಲು ಯೆಹೋವನ ದೂತನು ಆಕಾಶದೊಳಗಿಂದ - ಅಬ್ರಹಾಮನೇ, ಅಬ್ರಹಾಮನೇ ಎಂದು ಅವನನ್ನು ಕರೆದನು. ಅದಕ್ಕೆ ಅಬ್ರಹಾಮನು - ಇಗೋ, ಇದ್ದೇನೆ ಅಂದನು. ಆ ದೂತನು ಅವನಿಗೆ - ನಿನ್ನ ಹುಡುಗನ ಮೇಲೆ ಕೈಹಾಕಬೇಡ, ಅವನಿಗೆ ಏನೂ ಮಾಡಬೇಡ. ನೀನು ನಿನ್ನ ಒಬ್ಬನೇ ಮಗನನ್ನಾದರೂ ನನಗೆ ಸಮರ್ಪಿಸುವದಕ್ಕೆ ಹಿಂದೆಗೆಯಲಿಲ್ಲವಾದ್ದರಿಂದ ನೀನು ದೇವರಲ್ಲಿ ಭಯಭಕ್ತಿಯುಳ್ಳವನೆಂಬದು ಈಗ ತೋರಬಂತು ಎಂದು ಹೇಳಿದನು. Genesis / ಆದಿಕಾಂಡ 22 : 9 - 12Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #9August2025 #Augustpromiseword #promisewordfortoday #todaysmotivation #Genesis22v9

ವರಗಳು ಮತ್ತು ಸೇವೆಗಳು | Gifts and ministries | Bro. Lenin Anbu
In this episode, Bro. Lenin Anbu speaks on the Title "ವರಗಳು ಮತ್ತು ಸೇವೆಗಳು | Gifts and ministries" Based on : 1 Corinthians 12 : 1 - 11 Watch "The Sword of the Lord Ministries" on New Hope TV on every Saturday at 8:30 pm (IST) LIVE at www.newhopetv.org/livetv Watch this message and be blessed leninanbu #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

ನಿರೀಕ್ಷೆಯ ವಾಕ್ಯ - 08.08.2025
ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು. 19ಯೆರೂಸಲೇವಿುನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವದೇ ಇಲ್ಲ; ನೀವು ಕೂಗಿಕೊಂಡ ಶಬ್ದವನ್ನು ಆತನು ಕೇಳಿ ನಿಮಗೆ ಕೃಪೆತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು. Isaiah / ಯೆಶಾಯ 30 : 18 - 19Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #8August2025 #Augustpromiseword #promisewordfortoday #todaysmotivation #Isaiah30v18

ನಿರೀಕ್ಷೆಯ ವಾಕ್ಯ - 07.08.2025
ಯಾಕೋಬೇ, ಇಸ್ರಾಯೇಲೇ, ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ ಎಂದು ಏಕೆ ಅಂದುಕೊಳ್ಳುತ್ತೀ? ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? ಯೆಹೋವನು ನಿರಂತರ ದೇವರೂ ಭೂವಿುಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ; ಆತನು ದಣಿದು ಬಳಲುವದಿಲ್ಲ; ಆತನ ವಿವೇಕವು ಪರಿಶೋಧನೆಗೆ ಅಗಮ್ಯ. Isaiah / ಯೆಶಾಯ 40 : 27 - 28Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #7August2025 #Augustpromiseword #promisewordfortoday #todaysmotivation #Isaiah40v27

ನಿರೀಕ್ಷೆಯ ವಾಕ್ಯ - 06.08.2025
ನಾನು ದೇಶಭ್ರಷ್ಟನಾಗಿ ಅಲೆದಾಡಿದ್ದನ್ನು ನೀನೇ ಬಲ್ಲೆ. ನನ್ನ ಕಣ್ಣೀರು ನಿನ್ನ ಬುದ್ದಲಿಯಲ್ಲಿ ತುಂಬಿದೆ; ಅದರ ವಿಷಯ ನಿನ್ನ ಪುಸ್ತಕದಲ್ಲಿ ಬರೆದದೆಯಲ್ಲಾ.ದೇವರು ನನ್ನ ಸಂಗಡ ಇರುವದು ನಿಶ್ಚಯ; ನಾನು ಆತನಿಗೆ ಮೊರೆಯಿಡುವಾಗಲೇ ನನ್ನ ಶತ್ರುಗಳು ಫಕ್ಕನೆ ಪಲಾಯನ ಮಾಡುವರು. Psalms / ಕೀರ್ತನೆಗಳು 56 : 8 - 9Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #6August2025 #Augustpromiseword #promisewordfortoday #todaysmotivation #Psalm56v8

ನಿರೀಕ್ಷೆಯ ವಾಕ್ಯ - 05.08.2025
11ಈ ಸಂಗತಿಗಳನ್ನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು. 12ಯೌವನಸ್ಥನೆಂದು ನಿನ್ನನ್ನು ಅಸಡ್ಡೆಮಾಡುವದಕ್ಕೆ ಯಾರಿಗೂ ಅವಕಾಶಕೊಡದೆ ನಂಬುವವರಿಗೆ ನಡೆ ನುಡಿ ಪ್ರೀತಿ ನಂಬಿಕೆ ಶುದ್ಧತ್ವ ಇವುಗಳ ವಿಷಯದಲ್ಲಿ ನೀನೇ ಮಾದರಿಯಾಗಿರು. 1 Timothy / 1 ತಿಮೊಥೆ 4 : 11 - 12Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #5August2025 #Augustpromiseword #promisewordfortoday #todaysmotivation #1Timothy4v11

ನಿರೀಕ್ಷೆಯ ವಾಕ್ಯ - 04.08.2025
ಕುಗ್ಗಿದ ಮನಸ್ಸೇ ದೇವರಿಗೆ ಇಷ್ಟಯಜ್ಞ; ದೇವರೇ, ಪಶ್ಚಾತ್ತಾಪದಿಂದ ಜಜ್ಜಿಹೋದ ಮನಸ್ಸನ್ನು ನೀನು ತಿರಸ್ಕರಿಸುವದಿಲ್ಲ. Psalms / ಕೀರ್ತನೆಗಳು 51 : 7Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #4August2025 #Augustpromiseword #promisewordfortoday #todaysmotivation #Psalm51v7

ನಿರೀಕ್ಷೆಯ ವಾಕ್ಯ - 03.08.2025
ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನೇ ಆಗುವೆನು; ನನ್ನನ್ನು ರಕ್ಷಿಸು, ಆಗ ರಕ್ಷಿತನೇ ಆಗುವೆನು; ನೀನೇ ನನಗೆ ಸ್ತುತ್ಯನು. Jeremiah / ಯೆರೆಮೀಯ 17 : 14Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #3August2025 #Augustpromiseword #promisewordfortoday #todaysmotivation #Psalm37v23

ನಿರೀಕ್ಷೆಯ ವಾಕ್ಯ - 2nd ಆಗಸ್ಟ್ 2025
ಸತ್ಪುರುಷನ ಗತಿಸ್ಥಾಪನೆಯು ಯೆಹೋವನಿಂದಲೇ ಆಗಿದೆ, ಆತನು ಅವನ ಪ್ರವರ್ತನೆಯನ್ನು ಮೆಚ್ಚುತ್ತಾನೆ. ಅವನು ಕೆಳಗೆ ಬಿದ್ದರೂ ಏಳದೆ ಹೋಗುವದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರಮಾಡುವನು. Psalms / ಕೀರ್ತನೆಗಳು 37 : 23 - 24Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #August2025 #Augustpromiseword #promisewordfortoday #todaysmotivation #Psalm37v23

ನಿರೀಕ್ಷೆಯ ವಾಕ್ಯ - ಆಗಸ್ಟ್ 2025
ನಿಮ್ಮನ್ನು ಶುದ್ಧಮಾಡಿಕೊಳ್ಳಿರಿ; ಯೆಹೋವನು ನಾಳೆ ನಿಮ್ಮ ಮಧ್ಯದಲ್ಲಿ ಅದ್ಭುತಗಳನ್ನು ನಡಿಸುವನು. Joshua / ಯೆಹೋಶುವ 3 : 5Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #August2025 #Augustpromiseword #promisewordfortoday #todaysmotivation #Joshua3v5

ನಿರೀಕ್ಷೆಯ ವಾಕ್ಯ - 31.07.2025
ಆಗ ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ನನಗೆ ಮೊರೆಯಿಡುವದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲ್ಯರಿಗೆ ಹೇಳು. ಮತ್ತು ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು; ಆಗ ಇಸ್ರಾಯೇಲ್ಯರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಹೋಗುವರು. Exodus / ವಿಮೋಚನಕಾಂಡ 14 : 15 - 16Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #31July #Julypromiseword #promisewordfortoday #todaysmotivation #Exodus14v15

ನಿರೀಕ್ಷೆಯ ವಾಕ್ಯ - 30.07.2025
ಆ ಹೆಂಗಸು ಆತನಿಗೆ - ಅಯ್ಯಾ, ಸೇದುವದಕ್ಕೆ ನಿನ್ನಲ್ಲಿ ಏನೂ ಇಲ್ಲ, ಬಾವಿ ಆಳವಾಗಿದೆ; ಹೀಗಿರುವಾಗ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು? ನಮ್ಮ ಹಿರಿಯನಾದ ಯಾಕೋಬನಿಗಿಂತ ನೀನು ದೊಡ್ಡವನೋ? ಅವನೇ ಈ ಬಾವಿಯನ್ನು ನಮಗೆ ಕೊಟ್ಟವನು; John / ಯೋಹಾನ 4 : 11 -12Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #30July #Julypromiseword #promisewordfortoday #todaysmotivation #John4v11

ನಿರೀಕ್ಷೆಯ ವಾಕ್ಯ - 29.07.2025
ಆದದರಿಂದ ನಾವು ಕರುಣೆಯನ್ನು ಹೊಂದುವಂತೆಯೂ ಆತನ ದಯೆಯಿಂದ ಸಮಯೋಚಿತವಾದ ಸಹಾಯವು ನಮಗೆ ದೊರೆಯುವಂತೆಯೂ ಧೈರ್ಯದಿಂದ ಕೃಪಾಸನದ ಮುಂದೆ ಬರೋಣ. Hebrews / ಇಬ್ರಿಯರಿಗೆ 4 : 16Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #29July #Julypromiseword #promisewordfortoday #todaysmotivation #Hebrews4v16

ನಿರೀಕ್ಷೆಯ ವಾಕ್ಯ - 28.07.2025
ನಿನ್ನ ಭೂಯಾತ್ರೆಯ ಚಿಂತೆಯನ್ನು ಯೆಹೋವನಿಗೆ ವಹಿಸಿಬಿಟ್ಟು ಭರವಸದಿಂದಿರು; ಆತನೇ ಅದನ್ನು ಸಾಗಿಸುವನು. ಆತನು ನಿನ್ನ ನೀತಿಯನ್ನು ಉದಯದ ಬೆಳಕಿನಂತೆಯೂ ನಿನ್ನ ನ್ಯಾಯವನ್ನು ಮಧ್ಯಾಹ್ನದ ತೇಜಸ್ಸಿನಂತೆಯೂ ಪ್ರಕಾಶಗೊಳಿಸುವನು. Psalms / ಕೀರ್ತನೆಗಳು 37 : 5 - 6Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #28July #Julypromiseword #promisewordfortoday #todaysmotivation #Psalm37v5

ನಿರೀಕ್ಷೆಯ ವಾಕ್ಯ - 27.07.2025
ಕಂದಾ, ತಂದೆಯ ಆಜ್ಞೆಯನ್ನು ಕೈಕೊಳ್ಳು, ತಾಯಿಯ ಉಪದೇಶವನ್ನು ಬಿಡಬೇಡ, ಅವುಗಳನ್ನು ನಿನ್ನ ಹೃದಯಕ್ಕೆ ನಿರಂತರವಾಗಿ ಬಂಧಿಸು, ನಿನ್ನ ಕಂಠಕ್ಕೆ ಧರಿಸಿಕೋ. ನೀನು ನಡೆಯುವಾಗ ಆ ಉಪದೇಶವು ನಿನ್ನನ್ನು ನಡಿಸುವದು, ಮಲಗಿಕೊಂಡಾಗ ಕಾಯುವದು, ಎಚ್ಚರಗೊಂಡಾಗ ನಿನ್ನೊಂದಿಗೆ ಮಾತಾಡುವದು. Proverbs / ಜ್ಞಾನೋಕ್ತಿಗಳು 6 : 20 - 22Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #26July #Julypromiseword #promisewordfortoday #todaysmotivation #Isaiah41v17