PLAY PODCASTS
New Hope TV Kannada

New Hope TV Kannada

846 episodes — Page 9 of 17

ನಿರೀಕ್ಷೆಯ ವಾಕ್ಯ - 26.07.2025

ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು. Isaiah / ಯೆಶಾಯ 41 : 17Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #26July #Julypromiseword #promisewordfortoday #todaysmotivation #Isaiah41v17

Jul 25, 20255 min

ಪರಾಕ್ರಮದಿಂದಲ್ಲ, ಬಲದಿಂದಲ್ಲ | Not by might nor by power | Dr Naveen Thomas

In this episode, Dr. Naveen Thomas talks about “ಪರಾಕ್ರಮದಿಂದಲ್ಲ, ಬಲದಿಂದಲ್ಲ | Not by might nor by power” Based on : Zechariah 4 : 1 - 7 Watch "SELAH TIME" on New Hope TV every Monday at 8PM (IST) LIVE at www.newhopetv.org/livetv Watch this message and be blessed. #drnaveenthomas #selahtime #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Jul 24, 202523 min

ನಿರೀಕ್ಷೆಯ ವಾಕ್ಯ - 25.07.2025

ಅವನು ನನಗೆ ಮೊರೆಯಿಡುವಾಗ ಸದುತ್ತರವನ್ನು ದಯಪಾಲಿಸುವೆನು; ಇಕ್ಕಟ್ಟಿನಲ್ಲಿ ಹತ್ತಿರವಿದ್ದು ಅವನನ್ನು ತಪ್ಪಿಸಿ ಘನಪಡಿಸುವೆನು; Psalms / ಕೀರ್ತನೆಗಳು 91 : 15Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #25July #Julypromiseword #promisewordfortoday #todaysmotivation #Psalm91v15

Jul 24, 20254 min

ನಿರೀಕ್ಷೆಯ ವಾಕ್ಯ - 24.07.2025

ಹೀಗಿರಲಾಗಿ ದೇವರಿಗೆ ಒಳಗಾಗಿರಿ. ಸೈತಾನನನ್ನು ಎದುರಿಸಿರಿ, ಅವನು ನಿಮ್ಮನ್ನು ಬಿಟ್ಟು ಓಡಿಹೋಗುವನು. James / ಯಾಕೋಬನು 4 : 7Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #24July #Julypromiseword #promisewordfortoday #todaysmotivation #James4v7

Jul 23, 20254 min

ನಿರೀಕ್ಷೆಯ ವಾಕ್ಯ - 23.07.2025

ಉಡಿಯಲ್ಲಿ ಚೀಟು ಹಾಕಬಹುದು; ಅದರ ತೀರ್ಪು ಯೆಹೋವನದೇ. Proverbs / ಜ್ಞಾನೋಕ್ತಿಗಳು 16 : 33Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #23July #Julypromiseword #promisewordfortoday #todaysmotivation #Proverbs16v33

Jul 22, 20254 min

ನಿರೀಕ್ಷೆಯ ವಾಕ್ಯ - 22.07.2025

ಕ್ರಿಸ್ತನಲ್ಲಿ ನಿಮ್ಮನ್ನು ತನ್ನ ನಿತ್ಯಪ್ರಭಾವಕ್ಕೆ ಕರೆದ ಕೃಪಾಪೂರ್ಣನಾದ ದೇವರು ತಾನೇ ನೀವು ಸ್ವಲ್ಪಕಾಲ ಬಾಧೆಪಟ್ಟ ಮೇಲೆ ನಿಮ್ಮನ್ನು ಯೋಗ್ಯಸ್ಥಿತಿಗೆ ತಂದು ನೆಲೆಗೊಳಿಸಿ ಬಲಪಡಿಸುವನು. 1 Peter / 1 ಪೇತ್ರನು 5 : 10Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #22July #Julypromiseword #promisewordfortoday #todaysmotivation #1Peter5v10

Jul 21, 20254 min

ನಿರೀಕ್ಷೆಯ ವಾಕ್ಯ - 21.07.2025

ನನ್ನನ್ನು ಕೇಳಿಕೋ, ನಾನು ನಿನಗೆ ಸದುತ್ತರವನ್ನು ದಯಪಾಲಿಸಿ ನಿನಗೆ ತಿಳಿಯದ ಮಹತ್ತಾದ ಗೂಢಾರ್ಥಗಳನ್ನು ಗೋಚರಪಡಿಸುವೆನು. Jeremiah / ಯೆರೆಮೀಯ 33 : 3Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #21July #Julypromiseword #promisewordfortoday #todaysmotivation #Jeremiah33v3

Jul 20, 20255 min

ನಿರೀಕ್ಷೆಯ ವಾಕ್ಯ - 20.07.2025

ಮ್ಮಲ್ಲಿ ಯಾವನಿಗಾದರೂ ಜ್ಞಾನ ಕಡಿಮೆಯಾಗಿದ್ದರೆ ಅವನು ದೇವರನ್ನು ಕೇಳಿಕೊಳ್ಳಲಿ, ಅದು ಅವನಿಗೆ ದೊರಕುವದು; ದೇವರು ಹಂಗಿಸದೆ ಎಲ್ಲರಿಗೂ ಉದಾರ ಮನಸ್ಸಿನಿಂದ ಕೊಡುವವನಾಗಿದ್ದಾನೆ. ಸ್ವಲ್ಪವೂ ಸಂದೇಹಪಡದೆ ನಂಬಿಕೆಯಿಟ್ಟು ಕೇಳಿಕೊಳ್ಳಬೇಕು. ಸಂದೇಹಪಡುವವನೋ ಗಾಳಿಯಿಂದ ಬಡಿಯಲ್ಪಟ್ಟ ಸಮುದ್ರದ ತೆರೆಯಂತೆ ಅಲೆಯುತ್ತಿರುವನು. James / ಯಾಕೋಬನು 1 : 5 - 6Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #20July #Julypromiseword #promisewordfortoday #todaysmotivation #James1v6

Jul 19, 20256 min

ನಿರೀಕ್ಷೆಯ ವಾಕ್ಯ - 19.07.2025

ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ. 1 Peter / 1 ಪೇತ್ರನು 2 : 9Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #19July #Julypromiseword #promisewordfortoday #todaysmotivation #1Peter2v9

Jul 18, 20256 min

ನಿರೀಕ್ಷೆಯ ವಾಕ್ಯ - 18.07.2025

ಕಾಲಸಮಯಗಳನ್ನು ಮಾರ್ಪಡಿಸುತ್ತಾನೆ, ರಾಜರನ್ನು ತಳ್ಳುತ್ತಾನೆ, ನಿಲ್ಲಿಸುತ್ತಾನೆ; ಜ್ಞಾನಿಗಳ ಜ್ಞಾನವು, ವಿವೇಕಿಗಳ ವಿವೇಕವು ಆತನ ವರವೇ; ಆತನು ಅಗಾಧವಿಷಯಗಳನ್ನೂ ಗೂಡಾರ್ಥಗಳನ್ನೂ ಬೈಲಿಗೆ ತರುತ್ತಾನೆ; ಕಗ್ಗತ್ತಲೆಯಲ್ಲಿ ಅಡಗಿರುವದೂ ಆತನಿಗೆ ಗೋಚರ; ತೇಜಸ್ಸು ಆತನಲ್ಲೇ ನೆಲೆಗೊಂಡಿದೆ. ನನ್ನ ಪಿತೃಗಳ ದೇವರೇ, ನಿನ್ನನ್ನು ಸ್ತುತಿಸುತ್ತೇನೆ, ಕೊಂಡಾಡುತ್ತೇನೆ, ನೀನು ನನಗೆ ಜ್ಞಾನತ್ರಾಣಗಳನ್ನು ದಯಪಾಲಿಸಿ ನಾವು ಬೇಡಿದ್ದನ್ನು ನನಗೆ ತೋರ್ಪಡಿಸಿದಿಯಲ್ಲಾ; ಹೌದು, ರಾಜನ ರಹಸ್ಯವನ್ನು ನಮಗೆ ವ್ಯಕ್ತಗೊಳಿಸಿದಿ. Daniel / ದಾನಿಯೇಲನು 2 : 21 -23Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #18July #Julypromiseword #promisewordfortoday #todaysmotivation #Daniel2v21

Jul 17, 20257 min

ಮತ್ತೊಬ್ಬರದ್ದನ್ನು ಆಶಿಸಬಾರದು | Do not covet | Part 2 | Sis. Dorcas Naveen

In this episode, Sis. Dorcas Naveen speaks on the Title “ಮತ್ತೊಬ್ಬರದ್ದನ್ನು ಆಶಿಸಬಾರದು | Do not covet” Based on - Exodus 20 : 17 Watch Vonde Marga Ministries on New Hope TV from Monday to Thursday at 5:30pm and 10:00 am (IST) LIVE at www.newhopetv.org/livetv Watch this message and be blessed. #dorcasnaveen #vondemarga #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Jul 16, 202524 min

ನಿರೀಕ್ಷೆಯ ವಾಕ್ಯ - 17.07.2025

ಹಿಜ್ಕೀಯನು - ನೆರಳು ಮುಂದೆ ಹೋಗುವದು ಸುಲಭ; ಆದದರಿಂದ ಹತ್ತು ಮೆಟ್ಲು ಹಿಂದೆ ಬರುವಂತೆ ಮಾಡು ಎಂದು ಹೇಳಿದನು. 11ಆಗ ಪ್ರವಾದಿಯಾದ ಯೆಶಾಯನು ಯೆಹೋವನಿಗೆ ಮೊರೆಯಿಡಲು ಆತನು ಆಹಾಜನ ಸೋಪಾನಪಂಕ್ತಿಯಲ್ಲಿ ಹತ್ತು ಮೆಟ್ಲು ಮುಂದೆ ಹೋಗಿದ್ದ ನೆರಳನ್ನು ಹಿಂದೆ ಬರಮಾಡಿದನು. 2 Kings / 2 ಅರಸುಗಳು 20 : 10 - 11Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #17July #Julypromiseword #promisewordfortoday #todaysmotivation #2Kings20v10

Jul 16, 20256 min

ನಿರೀಕ್ಷೆಯ ವಾಕ್ಯ - 16.07.2025

ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವಿಸಗೊಡದೆ ಹೋದೇನೋ ಎಂದು ಯೆಹೋವನು ಹೇಳುತ್ತಾನೆ. ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ ಎಂದು ನಿನ್ನ ದೇವರು ನುಡಿಯುತ್ತಾನೆ. Isaiah / ಯೆಶಾಯ 66 : 9Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #16July #Julypromiseword #promisewordfortoday #todaysmotivation #Isaiah66v9

Jul 15, 20256 min

ನಿರೀಕ್ಷೆಯ ವಾಕ್ಯ - 15.07.2025

ಎಸ್ತೇರಳು ಸಮೀಪಕ್ಕೆ ಹೋಗಿ ದಂಡದ ತುದಿಯನ್ನು ಮುಟ್ಟಲು 3ಅರಸನು ಆಕೆಗೆ ಎಸ್ತೇರ್ ರಾಣಿಯೇ, ನಿನಗೇನು ಬೇಕು? ನಿನ್ನ ವಿಜ್ಞಾಪನೆ ಯಾವದು? ನನ್ನ ಅರ್ಧ ರಾಜ್ಯವನ್ನು ಕೇಳಿದರೂ ನಿನಗೆ ಕೊಡುತ್ತೇನೆ ಅಂದನು. 4ಅದಕ್ಕೆ ಎಸ್ತೇರಳು - ಅರಸನ ಚಿತ್ತಕ್ಕೆ ಬಂದರೆ ನಾನು ಈಹೊತ್ತು ತಮಗೋಸ್ಕರ ಸಿದ್ಧಮಾಡಿಸಿರುವ ಔತಣಕ್ಕೆ ಹಾಮಾನನೊಡನೆ ಬರೋಣವಾಗಲಿ ಎಂದು ಅರಿಕೆಮಾಡಿದಳು. 5ಕೂಡಲೆ ಅರಸನು - ಎಸ್ತೇರಳ ವಿಜ್ಞಾಪನೆಯನ್ನು ನೆರವೇರಿಸುವದಕ್ಕೆ ಹಾಮಾನನನ್ನು ತ್ವರೆಪಡಿಸಿರಿ ಎಂದು ಅಪ್ಪಣೆಮಾಡಿದನು; ಮತ್ತು ಎಸ್ತೇರಳು ಮಾಡಿಸಿದ್ದ ಔತಣಕ್ಕೆ ಹಾಮಾನನ ಜೊತೆಯಲ್ಲಿ ಹೋದನು. Esther / ಎಸ್ತೇರಳು 5 : 3 - 5Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #15July #Julypromiseword #promisewordfortoday #todaysmotivation #Esther5v3

Jul 14, 20256 min

ನಿರೀಕ್ಷೆಯ ವಾಕ್ಯ - 14.07.2025

ಬಂಗಾರವು ನಾಶವಾಗುವಂಥದಾಗಿದ್ದರೂ ಅದನ್ನು ಬೆಂಕಿಯಲ್ಲಿ ಪುಟಾಹಾಕಿ ಶೋಧಿಸುವದುಂಟಷ್ಟೆ. ಬಂಗಾರಕ್ಕಿಂತ ಅಮೂಲ್ಯವಾಗಿರುವ ನಿಮ್ಮ ನಂಬಿಕೆಯು ಈ ಕಷ್ಟಗಳಿಂದ ಶೋಧಿತವಾಗಿ ಯೇಸು ಕ್ರಿಸ್ತನು ಪ್ರತ್ಯಕ್ಷನಾಗುವಾಗ ನಿಮಗೆ ಕೀರ್ತಿ ಪ್ರಭಾವ ಮಾನಗಳನ್ನು ಉಂಟುಮಾಡುವದು. 1 Peter / 1 ಪೇತ್ರನು 1 : 7Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #14July #Julypromiseword #promisewordfortoday #todaysmotivation #1Peter1v7

Jul 13, 20255 min

ನಿರೀಕ್ಷೆಯ ವಾಕ್ಯ - 13.07.2025

ಹಿಜ್ಕೀಯನು ಆ ದೂತರು ತಂದ ಪತ್ರವನ್ನು ತೆಗೆದುಕೊಂಡು ಓದಿದನಂತರ ಯೆಹೋವನ ಆಲಯಕ್ಕೆ ಹೋಗಿ ಅದನ್ನು ಯೆಹೋವನ ಮುಂದೆ ತೆರೆದಿಟ್ಟು ಆತನಿಗೆ - ಕೆರೂಬಿಗಳ ಮೇಲೆ ಆಸೀನನಾಗಿರುವಾತನೇ, ಇಸ್ರಾಯೇಲ್‍ದೇವರೇ, ಯೆಹೋವನೇ, ಎಲ್ಲಾ ಭೂರಾಜ್ಯಗಳನ್ನು ಆಳುವ ದೇವರು ನೀನೊಬ್ಬನೇ; ಪರಲೋಕ ಭೂಲೋಕಗಳನ್ನುಂಟು ಮಾಡಿದವನು ನೀನೇ. ಯೆಹೋವನೇ, ಕಿವಿಗೊಟ್ಟು ಕೇಳು; ಯೆಹೋವನೇ, ಕಣ್ಣಿಟ್ಟು ನೋಡು. ಸನ್ಹೇರೀಬನು ಜೀವಸ್ವರೂಪದೇವರಾದ ನಿನ್ನನ್ನು ನಿಂದಿಸುವದಕ್ಕೋಸ್ಕರ ಹೇಳಿಕಳುಹಿಸಿದ ಮಾತುಗಳನ್ನು ಮನಸ್ಸಿಗೆ ತಂದುಕೋ. ಯೆಹೋವನೇ, ಅಶ್ಶೂರದ ಅರಸರು ದೇಶಜನಾಂಗಗಳನ್ನು ಹಾಳುಮಾಡಿ 18ಅವರ ದೇವತೆಗಳನ್ನು ಬೆಂಕಿಯಲ್ಲಿ ಹಾಕಿದ್ದು ನಿಜ. ಅವು ದೇವತೆಗಳಲ್ಲ, ಮನುಷ್ಯರು ಕೆತ್ತಿದ ಕಲ್ಲು ಮರಗಳ ಬೊಂಬೆಗಳಷ್ಟೆ; ಆದದರಿಂದಲೇ ಅವುಗಳನ್ನು ಹಾಳು ಮಾಡುವದು ಅವರಿಗೆ ಸಾಧ್ಯವಾಯಿತು. ಯೆಹೋವನೇ, ನಮ್ಮ ದೇವರೇ, ನೀನೊಬ್ಬನೇ ದೇವರೆಂಬದನ್ನು ಭೂರಾಜ್ಯಗಳೆಲ್ಲವೂ ತಿಳಿದುಕೊಳ್ಳುವಂತೆ ನಮ್ಮನ್ನು ಇವನ ಕೈಯಿಂದ ಬಿಡಿಸು ಎಂದು ಪ್ರಾರ್ಥಿಸಿದನು. 2 Kings / 2 ಅರಸುಗಳು 19 : 14 - 19Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #13July #Julypromiseword #promisewordfortoday #todaysmotivation #2Kings19v14

Jul 12, 20257 min

ನಿರೀಕ್ಷೆಯ ವಾಕ್ಯ - 12.07.2025

ನೀನು ಹಿಂದಿರುಗಿ ಹೋಗಿ ನನ್ನ ಪ್ರಜೆಗಳ ಪ್ರಭುವಾಗಿರುವ ಹಿಜ್ಕೀಯನಿಗೆ - ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ; ನಿನ್ನ ಕಣ್ಣೀರನ್ನು ನೋಡಿದ್ದೇನೆ; ನೀನು ಗುಣಹೊಂದಿ ನಾಡದು ನನ್ನ ಆಲಯಕ್ಕೆ ಬರುವಿ. ಇದಲ್ಲದೆ ನಿನ್ನ ಆಯುಷ್ಯಕ್ಕೆ ಹದಿನೈದು ವರುಷಗಳನ್ನು ಕೂಡಿಸುತ್ತೇನೆ. ನಿನ್ನನ್ನೂ ಈ ಪಟ್ಟಣವನ್ನೂ ಅಶ್ಶೂರದ ಅರಸನ ಕೈಗೆ ಬೀಳದಂತೆ ತಪ್ಪಿಸುವೆನು; ನನಗೋಸ್ಕರವಾಗಿಯೂ ನನ್ನ ಸೇವಕನಾದ ದಾವೀದನಿಗೋಸ್ಕರವಾಗಿಯೂ ಈ ಪಟ್ಟಣವನ್ನು ಉಳಿಸಿ ಕಾಪಾಡುವೆನು ಎಂಬದಾಗಿ ನಿನ್ನ ಪೂರ್ವಿಕನಾದ ದಾವೀದನ ದೇವರಾಗಿರುವ ಯೆಹೋವನು ಹೇಳುತ್ತಾನೆ ಎಂದು ತಿಳಿಸು ಎಂದು ಆಜ್ಞಾಪಿಸಿದನು. 2 Kings / 2 ಅರಸುಗಳು 20 : 5 - 6Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #12July #Julypromiseword #promisewordfortoday #todaysmotivation #2Kings20v5

Jul 11, 20256 min

ನಿರೀಕ್ಷೆಯ ವಾಕ್ಯ - 11.07.2025

ಆಮೇಲೆ ದೇವರು ರಾಹೇಲಳನ್ನು ನೆನಸಿಕೊಂಡು ಆಕೆಯ ಮೊರೆಯನ್ನು ಕೇಳಿ ಆಕೆಗೆ ಮಕ್ಕಳಾಗುವಂತೆ ಮಾಡಿದನು. ಆಕೆಯು ಗರ್ಭಿಣಿಯಾಗಿ ಗಂಡುಮಗುವನ್ನು ಹೆತ್ತು ದೇವರು ನನಗಿದ್ದ ಅವಮಾನವನ್ನು ಪರಿಹರಿಸಿದ್ದಾನೆ ಅಂದಳು. Genesis / ಆದಿಕಾಂಡ 30 : 22 - 23Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #11July #Julypromiseword #promisewordfortoday #todaysmotivation #Genesis30v22

Jul 10, 20255 min

Guard Your Words | ನಿಮ್ಮ ಪದಗಳನ್ನು ಕಾಪಾಡಿ | Bro. John Giftah

In this episode, Bro. John Giftah speaks on the Title “Guard Your Words | ನಿಮ್ಮ ಪದಗಳನ್ನು ಕಾಪಾಡಿ”Based on: James 3 : 4 Do you realize that your words are steering your life? In this life-shaping sermon, John Giftah breaks down the powerful truths from the book of James about how your tongue determines the course of your life. Just like a small rudder directs a massive ship, your words are shaping your destiny—for better or for worse. Learn how to guard your mouth, speak life, and align your words with GOD’s purpose so you can move in the direction HE intends for you. “The tongue is a small part of the body, but it makes great boasts… it steers the whole body like a rudder.” –James 3:5 ನಿಮ್ಮ ಮಾತುಗಳು ನಿಮ್ಮ ಬದುಕನ್ನು ಹೊರಳಿಸುತ್ತವೆ ಎಂಬುದನ್ನು ನಿಮಗೆ ಗೊತ್ತೆ? ಈ ಬದುಕು ಬದಲಿಸುವ ಉಪದೇಶದಲ್ಲಿ, ಜಾನ್ ಗಿಫ್ತ್ ಯಾಕೋಬನ ಪತ್ರಿಕೆಯ ಆಧಾರದ ಮೇಲೆ ನಮ್ಮ ನಾಲಿಗೆ ಹೇಗೆ ಜೀವನದ ದಿಕ್ಕನ್ನು ನಿರ್ಧರಿಸುತ್ತದೆ ಎಂಬ ಗಾಢ ಸತ್ಯಗಳನ್ನು ಹಂಚಿಕೊಳ್ಳುತ್ತಾರೆ. ದೊಡ್ಡ ಹಡಗಿನ ದಿಕ್ಕನ್ನು ನಿಯಂತ್ರಿಸುವ ಸಣ್ಣ ನಾವೆಯಂತೆ, ನಿಮ್ಮ ಮಾತುಗಳು ನಿಮ್ಮ ಗತಿಯನ್ನು ರೂಪಿಸುತ್ತಿವೆ—ಅದು ಒಳ್ಳೆಯದಾಗಿರಬಹುದು ಅಥವಾ ಕೆಟ್ಟದಾಗಿರಬಹುದು. ನಿಮ್ಮ ಬಾಯನ್ನು ನಿಯಂತ್ರಿಸಿ, ಜೀವದ ಮಾತುಗಳನ್ನು ಮಾತನಾಡಿ, ಮತ್ತು ದೇವರ ಉದ್ದೇಶಕ್ಕೆ ಅನುಗುಣವಾಗಿ ನಿಮ್ಮ ಮಾತುಗಳನ್ನು ಸರಿಹೊಂದಿಸಿ. “ನಾಲಿಗೆ ದೇಹದ ಸಣ್ಣ ಅಂಗ, ಆದರೆ ಅದು ದೊಡ್ಡದಾಗಿ ಹೆಮ್ಮೆ ಪಡುತ್ತದೆ… ಅದು ಹಡಗಿನ ನಾವೆಯಂತೆ ದೇಹವನ್ನೆಲ್ಲಾ ನಡಿಸುತ್ತದೆ.” – ಯಾಕೋಬ 3:5Watch John 'Giftah International Ministries' on New Hope TV every Friday at 7pm (IST) LIVE at www.newhopetv.org/livetv

Jul 10, 20255 min

ನಿರೀಕ್ಷೆಯ ವಾಕ್ಯ - 10.07.2025

ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾಕೃಪೆಯಿಂದ ಸೇರಿಸಿಕೊಳ್ಳುವೆನು. 8ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ. Isaiah / ಯೆಶಾಯ 54 : 7 - 8Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #10July #Julypromiseword #promisewordfortoday #todaysmotivation #Isaiah54v7

Jul 9, 20255 min

ನನ್ನ ಚಿತ್ತದಂತಲ್ಲ ದೇವರ ಚಿತ್ತ | God's will is not my will | Dr. Albert Sudarshan

In this episode, Dr. Albert Sudarshan speaks on the Title "ನನ್ನ ಚಿತ್ತದಂತಲ್ಲ ದೇವರ ಚಿತ್ತ | God's will is not my will" Based on : John 6 : 38 - 39 Watch Maranatha Good News Ministries on New Hope TV in every Tuesday at 10:00pm (IST) LIVE at www.newhopetv.org/livetv#AlbertSudarshan #maranathagoodnewsministries #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Jul 8, 202528 min

ನಿರೀಕ್ಷೆಯ ವಾಕ್ಯ - 09.07.2025

ಇದಕ್ಕವರು ಸನ್ನಿಧಿಯಲ್ಲಿ - ರಾಜನೇ, ಯೆಹೂದದಿಂದ ಸೆರೆಯಾಗಿ ತಂದವರಲ್ಲಿ ಒಬ್ಬನಾದ ಆ ದಾನಿಯೇಲನು ನಿನ್ನನ್ನಾಗಲಿ ನಿನ್ನ ಹಸ್ತಾಕ್ಷರದ ನಿಬಂಧನೆಯನ್ನಾಗಲಿ ಲಕ್ಷ್ಯಕ್ಕೆ ತಾರದೆ ದಿನಕ್ಕೆ ಮೂರಾವರ್ತಿ ಪ್ರಾರ್ಥಿಸಿಕೊಳ್ಳುತ್ತಾನೆ ಎಂದು ಅರಿಕೆಮಾಡಿದರು. ರಾಜನು ಈ ಮಾತುಗಳನ್ನು ಕೇಳಿ ಬಹಳ ವ್ಯಸನಗೊಂಡು ದಾನಿಯೇಲನನ್ನು ತಪ್ಪಿಸಬೇಕೆಂದು ಮನಸ್ಸುಮಾಡಿ ಇವನನ್ನು ಹೇಗೆ ರಕ್ಷಿಸಲಿ ಎಂದು ಸೂರ್ಯಾಸ್ತಮಾನದ ತನಕ ಪ್ರಯಾಸಪಟ್ಟನು. Daniel / ದಾನಿಯೇಲನು 6 : 13 - 14Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #9July #Julypromiseword #promisewordfortoday #todaysmotivation #Daniel6v13

Jul 8, 20257 min

ಕ್ರಿಸ್ತನ ದೇಹವು | Body of Christ | Part 1 | Rev. Naveen Kumar

In this episode, Rev. Naveen Kumar speaks on the Title “ಕ್ರಿಸ್ತನ ದೇಹವು | Body of Christ” Based on : Ephesians 5 : 22 Watch Vonde Marga Ministries on New Hope TV from Monday to Thursday at 5:30 PM and 10:00 AM (IST) LIVE at www.newhopetv.org/livetv Watch this message and be blessed. #vondemarga #naveenkumar #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Jul 8, 202522 min

ನಾವು ಪರಿಪೂರ್ಣ ಜಯಶಾಲಿಗಳು | We are more than conquerors | Rev. Dr. Ravi Mani

In this episode, Rev. Dr. Ravi Mani speaks on the Title “ನಾನು ಎಂಬ ಶಕ್ತಿ | The power of I am" Based on : Romans 8 : 14Watch Aathmika Aahara on New Hope TV on Friday at 8 pm (IST) LIVE at www.newhopetv.org/livetv Watch this message and be blessed.#ravimani #aathmikaAahara #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Jul 7, 202527 min

ನಿರೀಕ್ಷೆಯ ವಾಕ್ಯ - 08.07.2025

ದೇವರ ಮನುಷ್ಯನ ಸೇವಕನು ಬೆಳಿಗ್ಗೆ ಎದ್ದು ಹೊರಗೆ ಹೋದಾಗ ರಥರಥಾಶ್ವಸಹಿತವಾದ ಮಹಾಸೈನ್ಯವು ಬಂದು ಪಟ್ಟಣದ ಸುತ್ತಲೂ ನಿಂತಿರುವದನ್ನು ಕಂಡು ತನ್ನ ಯಜಮಾನನಿಗೆ - ಅಯ್ಯೋ, ಸ್ವಾಮೀ, ಏನು ಮಾಡೋಣ ಎಂದನು. ಆಗ ಎಲೀಷನು ಅವನಿಗೆ - ಹೆದರಬೇಡ; ಅವರ ಕಡೆಯಲ್ಲಿರುವವರಿಗಿಂತಲೂ ನಮ್ಮ ಕಡೆಯಲ್ಲಿರುವವರು ಹೆಚ್ಚಾಗಿದ್ದಾರೆ ಎಂದು ಹೇಳಿ - ಯೆಹೋವನೇ, ಇವನು ನೋಡುವಂತೆ ಇವನ ಕಣ್ಣುಗಳನ್ನು ತೆರೆ ಎಂದು ಪ್ರಾರ್ಥಿಸಲು ಯೆಹೋವನು ಅವನ ಕಣ್ಣುಗಳನ್ನು ತೆರೆದನು. 2 Kings / 2 ಅರಸುಗಳು 6 : 15 - 17Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #8July #Julypromiseword #promisewordfortoday #todaysmotivation #2Kings6v15

Jul 7, 20258 min

ನಿರೀಕ್ಷೆಯ ವಾಕ್ಯ - 07.07.2025

ಅಹರ್ಹೇಲನು ಹಾರುಮನ ಮಗನು; ಯಾಬೇಚನು ತನ್ನ ಅಣ್ಣತಮ್ಮಂದಿರಲ್ಲಿ ಘನವಂತನಾಗಿದ್ದನು; ಇವನನ್ನು ಬಹುವೇದನೆಯಿಂದ ಹೆತ್ತೆನೆಂದು ಹೇಳಿ ಇವನ ತಾಯಿ ಇವನಿಗೆ ಯಾಬೇಚೆಂದು ಹೆಸರಿಟ್ಟಳು. 1 Chronicles / 1 ಪೂರ್ವಕಾಲವೃತ್ತಾಂತ 4 : 9Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #7July #Julypromiseword #promisewordfortoday #todaysmotivation #1Chronicles4v9

Jul 6, 20259 min

ನಿರೀಕ್ಷೆಯ ವಾಕ್ಯ - 06.07.2025

ಆತನು ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ; 28ನಾನು ಇವನನ್ನು ಯೆಹೋವನಿಗೇ ಒಪ್ಪಿಸಿಬಿಟ್ಟಿದ್ದೇನೆ. ಇವನು ಜೀವದಿಂದಿರುವ ತನಕ ಆತನಿಗೇ ಪ್ರತಿಷ್ಠಿತನಾಗಿರುವನು ಎಂದು ಹೇಳಿದಳು. ಆಮೇಲೆ ಅವರು ಯೆಹೋವನಿಗೆ ನಮಸ್ಕರಿಸಿದರು. 1 Samuel / 1 ಸಮುವೇಲನು 1 : 27 - 28Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #6July #Julypromiseword #promisewordfortoday #todaysmotivation #1Samuel1v27

Jul 5, 20256 min

ನಿರೀಕ್ಷೆಯ ವಾಕ್ಯ - 05.07.2025

ನೀವು ನನ್ನಲ್ಲಿಯೂ ನನ್ನ ವಾಕ್ಯಗಳು ನಿಮ್ಮಲ್ಲಿಯೂ ನೆಲೆಗೊಂಡಿದ್ದರೆ ಏನು ಬೇಕಾದರೂ ಬೇಡಿಕೊಳ್ಳಿರಿ, ಅದು ನಿಮಗೆ ದೊರೆಯುವದು. John / ಯೋಹಾನ 15 : 7Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #5July #Julypromiseword #promisewordfortoday #todaysmotivation #John15v7

Jul 4, 20254 min

ನಿರೀಕ್ಷೆಯ ವಾಕ್ಯ - 04.07.2025

ನಾವು ದೇವರ ಚಿತ್ತಾನುಸಾರವಾಗಿ ಏನಾದರೂ ಬೇಡಿಕೊಂಡರೆ ಆತನು ನಮ್ಮ ವಿಜ್ಞಾಪನೆಯನ್ನು ಕೇಳುತ್ತಾನೆಂಬ ಧೈರ್ಯವು ಆತನ ವಿಷಯವಾಗಿ ನಮಗುಂಟು. 1 John / 1 ಯೋಹಾನನು 5 : 14Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #3July #Julypromiseword #promisewordfortoday #todaysmotivation #1John5v14

Jul 3, 20254 min

A strange pedestrian | ಅಪರಿಚಿತ ಪಾದಚಾರಿ | Rt. Rev. SV. Sampath Kumar

In this episode, Bishop Sampath Kumar speaks on the Title “A strange pedestrians | ಅಪರಿಚಿತ ಪಾದಚಾರಿ” Based on: Luke 24 : 13 - 32 Watch 'Truth Shop' on New Hope TV every Thursday at 7pm (IST) LIVE at www.newhopetv.org/livetv Watch this message and be blessed#bishopsampathkumar #truthshop #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Jul 2, 202530 min

ನಿರೀಕ್ಷೆಯ ವಾಕ್ಯ - 03.07.2025

ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು. ತನಗೋಸ್ಕರ ದ್ರವ್ಯವನ್ನಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ ಅಂದನು. ಇದಲ್ಲದೆ ಆತನು ತನ್ನ ಶಿಷ್ಯರಿಗೆ ಹೇಳಿದ್ದೇನಂದರೆ - ಈ ಕಾರಣದಿಂದ ಪ್ರಾಣಧಾರಣೆಗೆ ಏನು ಊಟಮಾಡಬೇಕು? ದೇಹರಕ್ಷಣೆಗೆ ಏನು ಹೊದ್ದುಕೊಳ್ಳಬೇಕು ಎಂದು ಚಿಂತೆಮಾಡಬೇಡಿರಿ ಎಂಬದಾಗಿ ನಿಮಗೆ ಹೇಳುತ್ತೇನೆ. 23ಊಟಕ್ಕಿಂತ ಪ್ರಾಣವು ಉಡುಪಿಗಿಂತ ದೇಹವು ಮೇಲಾದದ್ದಷ್ಟೆ. Luke / ಲೂಕ 12 : 20 - 23Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #3July #Julypromiseword #promisewordfortoday #todaysmotivation #Luke12v20

Jul 2, 20255 min

ಸುಗಂಧ ತೈಲದ ಪರಿಮಳ | The fragrance of the oil | Bro. Lenin Anbu

In this episode, Bro. Lenin Anbu speaks on the Title "ಸುಗಂಧ ತೈಲದ ಪರಿಮಳ | The fragrance of the oil" Based on : John 12 : 1 - 3 Watch "The Sword of the Lord Ministries" on New Hope TV on every Saturday at 8:30 pm (IST) LIVE at www.newhopetv.org/livetv Watch this message and be blessed #leninanbu #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Jul 2, 202525 min

ನಿರೀಕ್ಷೆಯ ವಾಕ್ಯ - 02.07.2025

ಮತ್ತು ನನ್ನ ಹೆಸರಿನ ನಿವಿುತ್ತ ಮನೆಗಳನ್ನಾಗಲಿ ಅಣ್ಣತಮ್ಮಂದಿರನ್ನಾಗಲಿ ಅಕ್ಕತಂಗಿಯರನ್ನಾಗಲಿ ತಂದೆಯನ್ನಾಗಲಿ ತಾಯಿಯನ್ನಾಗಲಿ ಮಕ್ಕಳನ್ನಾಗಲಿ ಭೂವಿುಯನ್ನಾಗಲಿ ಬಿಟ್ಟುಬಿಟ್ಟಿರುವವರೆಲ್ಲರಿಗೆ ಅನೇಕ ಪಾಲು ಹೆಚ್ಚಾಗಿ ಸಿಕ್ಕುವದು; ಮತ್ತು ಅವರು ನಿತ್ಯಜೀವಕ್ಕೆ ಬಾಧ್ಯರಾಗುವರು. Matthew / ಮತ್ತಾಯ 19 : 29Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #2July #Julypromiseword #promisewordfortoday #todaysmotivation #Matthew19v29

Jul 1, 20255 min

ನಿರೀಕ್ಷೆಯ ವಾಕ್ಯ - ಜುಲೈ 2025

ನೀವು ನನ್ನ ಹೆಸರಿನಲ್ಲಿ ಏನೇನು ಬೇಡಿಕೊಳ್ಳುವಿರೋ, ಅದನ್ನು ನೆರವೇರಿಸುವೆನು; ಹೀಗೆ ಮಗನ ಮೂಲಕವಾಗಿ ತಂದೆಗೆ ಮಹಿಮೆ ಉಂಟಾಗುವದು. ಯೋಹಾನ 14 : 13Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #July2025 #Junepromiseword #promisewordfortoday #todaysmotivation #John14v13

Jun 30, 20257 min

ನಿರೀಕ್ಷೆಯ ವಾಕ್ಯ - 30.06.2025

ನಮ್ಮನ್ನು ತನ್ನ ಪ್ರಭಾವದಿಂದಲೂ ಗುಣಾತಿಶಯದಿಂದಲೂ ಕರೆದ ದೇವರ ವಿಷಯವಾಗಿ ಯೇಸುವಿನ ದಿವ್ಯ ಶಕ್ತಿಯು ನಮಗೆ ಪರಿಜ್ಞಾನವನ್ನು ಕೊಟ್ಟದ್ದರಲ್ಲಿ ಜೀವಕ್ಕೂ ಭಕ್ತಿಗೂ ಬೇಕಾದದ್ದೆಲ್ಲವು ದೊರೆಯಿತೆಂದು ಬಲ್ಲೆವಷ್ಟೆ. 2 Peter / 2 ಪೇತ್ರನು 1 : 3Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #30June #Junepromiseword #promisewordfortoday #todaysmotivation #2Peter1v3

Jun 29, 20254 min

ನಿರೀಕ್ಷೆಯ ವಾಕ್ಯ - 29.06.2025

ಆತನು ತನ್ನ ಭಕ್ತರ ಹೆಜ್ಜೆಗಳನ್ನು ಕಾಯುವನು; ದುಷ್ಟರು ಅಂಧಕಾರದಲ್ಲಿ ಮುಳುಗಿ ಮೌನಹೊಂದುವರು. ಬಾಹುಬಲದಿಂದಲೇ ಯಾವನೂ ಜಯಹೊಂದಲಾರನು. 1 Samuel / 1 ಸಮುವೇಲನು 2 : 9Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #29June #Junepromiseword #promisewordfortoday #todaysmotivation #1Samuel2v9

Jun 28, 20255 min

ನಿರೀಕ್ಷೆಯ ವಾಕ್ಯ - 28.06.2025

ಆಗ ದಾವೀದನು ಅವನಿಗೆ - ನೀನು ಈಟಿ ಕತ್ತಿ ಬರ್ಜಿಗಳೊಡನೆ ನನ್ನ ಬಳಿಗೆ ಬರುತ್ತೀ; ನಾನಾದರೋ ನೀನು ಹೀಯಾಳಿಸಿದಂಥ ಸೇನಾಧೀಶ್ವರನೂ ಇಸ್ರಾಯೇಲ್ಯರ ಯುದ್ಧಭಟರ ದೇವರೂ ಆಗಿರುವ ಯೆಹೋವನ ನಾಮದೊಡನೆ ನಿನ್ನ ಬಳಿಗೆ ಬರುತ್ತೇನೆ. 1 Samuel / 1 ಸಮುವೇಲನು 17 : 45Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #28June #Junepromiseword #promisewordfortoday #todaysmotivation #1Samuel17v45

Jun 27, 20255 min

ನಿರೀಕ್ಷೆಯ ವಾಕ್ಯ - 27.06.2025

ಯೇಸು - ನಿನಗೆ ಸತ್ಯವಾಗಿ ಹೇಳುತ್ತೇನೆ. ಇದೇ ರಾತ್ರಿಯಲ್ಲಿ ಕೋಳಿಕೂಗುವದಕ್ಕಿಂತ ಮುಂಚೆ ನೀನು ನನ್ನ ವಿಷಯದಲ್ಲಿ - ಅವನನ್ನು ಅರಿಯೆನೆಂಬದಾಗಿ ಮೂರು ಸಾರಿ ಹೇಳುವಿ ಅಂದನು. Matthew / ಮತ್ತಾಯ 26 : 34Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #27June #Junepromiseword #promisewordfortoday #todaysmotivation #Matthew26v34

Jun 26, 20256 min

ನಿರೀಕ್ಷೆಯ ವಾಕ್ಯ - 26.06.2025

ಇಸ್ರಾಯೇಲ್ಯರು ಓಡಿಹೋದರೆಂಬ ವರ್ತಮಾನವು ಫರೋಹನಿಗೆ ತಿಳಿದುಬಂದಾಗ ಅವರ ವಿಷಯದಲ್ಲಿ ಫರೋಹನ ಮನಸ್ಸೂ ಅವನ ಪರಿವಾರದವರ ಮನಸ್ಸೂ ಬೇರೆಯಾಯಿತು. ಅವರು - ಇದೇನು ನಾವು ಮಾಡಿದ್ದು? ನಮಗೆ ದಾಸರಾಗಿದ್ದ ಇಸ್ರಾಯೇಲ್ಯರನ್ನು ಯಾತಕ್ಕೆ ಹೋಗಗೊಡಿಸಿದೆವು ಅಂದುಕೊಂಡರು. ಆಗ ಫರೋಹನು ತನ್ನ ರಥಬಲವನ್ನು ಸಿದ್ಧಪಡಿಸಿಕೊಂಡು ತನ್ನ ಭಟರೊಡನೆ ಹೊರಟನು. Exodus / ವಿಮೋಚನಕಾಂಡ 14 : 5 - 6Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #26June #Junepromiseword #promisewordfortoday #todaysmotivation #Exodus14v5

Jun 25, 20257 min

ನಿರೀಕ್ಷೆಯ ವಾಕ್ಯ - 25.06.2025

ಆಗ ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ನನಗೆ ಮೊರೆಯಿಡುವದೇನು? ಮುಂದಕ್ಕೆ ಹೊರಡಬೇಕೆಂದು ಇಸ್ರಾಯೇಲ್ಯರಿಗೆ ಹೇಳು. ಮತ್ತು ನೀನು ನಿನ್ನ ಕೋಲನ್ನು ಎತ್ತಿ ಸಮುದ್ರದ ಮೇಲೆ ಕೈಚಾಚಿ ಅದನ್ನು ವಿಭಾಗಿಸು; ಆಗ ಇಸ್ರಾಯೇಲ್ಯರು ಸಮುದ್ರದ ಮಧ್ಯದಲ್ಲಿ ಒಣಗಿದ ನೆಲದ ಮೇಲೆ ನಡೆದುಹೋಗುವರು. Exodus / ವಿಮೋಚನಕಾಂಡ 14 : 15 - 16Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #24June #Junepromiseword #promisewordfortoday #todaysmotivation #Exodus14v15

Jun 24, 20256 min

ನಿರೀಕ್ಷೆಯ ವಾಕ್ಯ - 24.06.2025

ನನ್ನ ದೃಷ್ಟಿಗೂ ಮನಸ್ಸಿಗೂ ಸರಿಯಾದದ್ದನ್ನೇ ಮಾಡುವ ಒಬ್ಬ ನಂಬಿಗಸ್ತನಾದ ಯಾಜಕನನ್ನು ಎಬ್ಬಿಸುವೆನು; ಅವನಿಗೆ ಶಾಶ್ವತಗೃಹವನ್ನು ಅನುಗ್ರಹಿಸುವೆನು. ಅವನು ನನ್ನ ಅಭಿಷಿಕ್ತನ ಬಳಿಯಲ್ಲಿ ಸದಾಕಾಲ ಸೇವೆಮಾಡುವನು. 1 Samuel / 1 ಸಮುವೇಲನು 2 : 35Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #24June #Junepromiseword #promisewordfortoday #todaysmotivation #1Samuel2v35

Jun 23, 20256 min

ನಿರೀಕ್ಷೆಯ ವಾಕ್ಯ - 23.06.2025

ನೀನು ನನ್ನನ್ನು ಗೌರವಿಸುವದಕ್ಕಿಂತ ಹೆಚ್ಚಾಗಿ ನಿನ್ನ ಮಕ್ಕಳನ್ನೇ ಗೌರವಿಸುವದು ಸರಿಯೋ? ನಿನ್ನ ಗೋತ್ರದವರೂ ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬಹುದು ಎಂದು ಆಜ್ಞಾಪಿಸಿದ ಇಸ್ರಾಯೇಲ್‍ದೇವರಾದ ಯೆಹೋವನೆಂಬ ನಾನು ಈಗ ತಿಳಿಸುವದೇನಂದರೆ - ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರು ತಿರಸ್ಕಾರಹೊಂದುವರು. 1 Samuel / 1 ಸಮುವೇಲನು 2 : 29, 30Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #22June #Junepromiseword #promisewordfortoday #todaysmotivation #1Samuel2v29

Jun 22, 20257 min

ನಿರೀಕ್ಷೆಯ ವಾಕ್ಯ - 22.06.2025

ಇನ್ನು ಮುಂದೆ ಹವ್ಮಿುನಿಂದ ನುಡಿಯಬೇಡಿರಿ; ಸೊಕ್ಕಿನ ಮಾತು ನಿಮ್ಮ ಬಾಯಿಂದ ಹೊರಡದಿರಲಿ. ದೇವರಾದ ಯೆಹೋವನು ಸರ್ವಜ್ಞನು; ಆತನು ಮನುಷ್ಯರ ಕ್ರಿಯೆಗಳನ್ನು ತೂಗುವನು. 1 Samuel / 1 ಸಮುವೇಲನು 2 : 3Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #22June #Junepromiseword #promisewordfortoday #todaysmotivation #1Samuel2v3

Jun 21, 20256 min

ತಿವಿದ ಕಿವಿಗಳು | Ears that pierced | Dr. Naveen Thomas

In this episode, Dr. Naveen Thomas talks about “ತಿವಿದ ಕಿವಿಗಳು | Ears that pierced” Based on : Exodus 21 : 2 - 5 Watch "SELAH TIME" on New Hope TV every Monday at 8PM (IST) LIVE at www.newhopetv.org/livetv Watch this message and be blessed. #drnaveenthomas #selahtime #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Jun 20, 202526 min

ನಿರೀಕ್ಷೆಯ ವಾಕ್ಯ - 21.06.2025

ಯೇಸು ಪವಿತ್ರಾತ್ಮಭರಿತನಾಗಿ ಯೊರ್ದನ್‍ಹೊಳೆಯಿಂದ ಹಿಂತಿರುಗಿ ದೇವರಾತ್ಮನಿಂದ ನಾಲ್ವತ್ತು ದಿವಸ ಅಡವಿಯಲ್ಲಿ ನಡಿಸಲ್ಪಡುತ್ತಾ ಸೈತಾನನಿಂದ ಶೋಧಿಸಲ್ಪಟ್ಟನು. Luke / ಲೂಕ 4 : 1Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #21stJune #Junepromiseword #promisewordfortoday #todaysmotivation #Luke4v1

Jun 20, 20255 min

ಮತ್ತೊಬ್ಬರದ್ದನ್ನು ಆಶಿಸಬಾರದು | Do not covet | Part 1 | Sis. Dorcas Naveen

In this episode, Sis. Dorcas Naveen speaks on the Title “ಮತ್ತೊಬ್ಬರದ್ದನ್ನು ಆಶಿಸಬಾರದು | Do not covet” Based on - Exodus 20 : 17 Watch Vonde Marga Ministries on New Hope TV from Monday to Thursday at 5:30pm and 10:00 am (IST) LIVE at www.newhopetv.org/livetv Watch this message and be blessed. #dorcasnaveen #vondemarga #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Jun 19, 202524 min

ನಿರೀಕ್ಷೆಯ ವಾಕ್ಯ - 20.06.2025

ಈ ರಾತ್ರಿ ನೀವು ಇಲ್ಲೇ ಇಳಿದುಕೊಂಡಿರ್ರಿ; ಯೆಹೋವನು ನನಗೆ ಹೇಳುವ ಮಾತನ್ನು ಬೆಳಿಗ್ಗೆ ತಿಳಿಸುವೆನು ಎಂದು ಹೇಳಲಾಗಿ ಮೋವಾಬ್ಯರ ಪ್ರಧಾನರು ಬಿಳಾಮನ ಬಳಿಯಲ್ಲಿ ಇಳಿದುಕೊಂಡರು. ದೇವರು ಬಿಳಾಮನ ಬಳಿಗೆ ಬಂದು - ನಿನ್ನ ಬಳಿಯಲ್ಲಿರುವ ಆ ಮನುಷ್ಯರು ಯಾರೆಂದು ಕೇಳಲು ಬಿಳಾಮನು - ಮೋವಾಬ್ಯರ ಅರಸನು ಅಂದರೆ ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ - ಚಿತ್ತೈಸಬೇಕು; ಒಂದು ಜನಾಂಗವು ಐಗುಪ್ತದೇಶದಿಂದ ಹೊರಟು ಬಂದಿದೆ; ಅವರು ನೆಲವನ್ನೆಲ್ಲಾ ಮುಚ್ಚಿಕೊಂಡಿದ್ದಾರೆ; ನೀನು ಬಂದು ಅವರಿಗೆ ಶಾಪಕೊಡಬೇಕು; ಕೊಟ್ಟರೆ ಅವರನ್ನು ಸೋಲಿಸಿ ಹೊರಡಿಸಿಬಿಡುವದಕ್ಕೆ ನನ್ನಿಂದಾದೀತೆಂದು ಹೇಳಿಕಳುಹಿಸಿದ್ದಾನೆ ಎಂದು ಉತ್ತರಕೊಟ್ಟನು. ಅದಕ್ಕೆ ದೇವರು - ನೀನು ಅವರ ಜೊತೆಯಲ್ಲಿ ಹೋಗಬಾರದು; ಆ ಜನಾಂಗದವರು ನನ್ನ ಆಶೀರ್ವಾವಾದವನ್ನು ಹೊಂದಿದವರು; ಅವರನ್ನು ಶಪಿಸಬಾರದು ಎಂದು ಹೇಳಿದನು. Numbers / ಅರಣ್ಯಕಾಂಡ 22 : 8 - 12Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #20thJune #Junepromiseword #promisewordfortoday #todaysmotivation #Numbers22v8

Jun 19, 20257 min

ನಿರೀಕ್ಷೆಯ ವಾಕ್ಯ - 19.06.2025

ಮೋಶೆ ಫರೋಹನಿಗೆ - ಯೆಹೋವನು ಅಪ್ಪಣೆ ಮಾಡುವದೇನಂದರೆ - ನಾನು ಮಧ್ಯರಾತ್ರಿಯಲ್ಲಿ ಐಗುಪ್ತ್ಯರ ನಡುವೆ ಹಾದುಹೋಗುವೆನು; ಆಗ ಸಿಂಹಾಸನದ ಮೇಲೆ ಕೂತಿರುವ ಫರೋಹನ ಚೊಚ್ಚಲುಮಗನು ಮೊದಲುಗೊಂಡು ಬೀಸುವ ಕಲ್ಲಿನ ಹಿಂದೆ ಕೂತಿರುವ ದಾಸಿಯ ಚೊಚ್ಚಲುಮಗನವರೆಗೂ ಐಗುಪ್ತದೇಶದಲ್ಲಿ ಚೊಚ್ಚಲುಮಕ್ಕಳೆಲ್ಲರೂ ಸಾಯುವರು; ಪಶುಗಳಲ್ಲೂ ಚೊಚ್ಚಲಾದವುಗಳೆಲ್ಲಾ ಸಾಯುವವು. ಆಗ ಐಗುಪ್ತ ದೇಶದಲ್ಲೆಲ್ಲಾ ದೊಡ್ಡ ಗೋಳಾಟವುಂಟಾಗುವದು; ಅಂಥ ಗೋಳಾಟ ಈವರೆಗೆ ಎಂದೂ ಆಗಿಲ್ಲ, ಮುಂದೆಯೂ ಆಗುವದಿಲ್ಲ. Exodus / ವಿಮೋಚನಕಾಂಡ 11 : 4 - 6Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #18thJune #Junepromiseword #promisewordfortoday #todaysmotivation #Exodus11v4

Jun 18, 20258 min

You can make history | ನೀವು ಇತಿಹಾಸವನ್ನು ಮಾಡಬಹುದು | Bro. John Giftah

In this episode, Bro. John Giftah speaks on the Title “You can make history | ನೀವು ಇತಿಹಾಸವನ್ನು ಮಾಡಬಹುದು” Watch John 'Giftah International Ministries' on New Hope TV every Friday at 7pm (IST) LIVE at www.newhopetv.org/livetv Watch this message and be blessed #johngiftah #giftahinternationalministries #newhopetv #ನಿರೀಕ್ಷೆಯವಾಕ್ಯ #wordofhope #woh #dailykannadamotivation #christyzebulon #kannadachristianvideos #wordfortoday #nireeksheyavaakya #kannadadaily #kannadachristian #kannadamessages #newhopetv #kannadapodcast

Jun 18, 20257 min

ನಿರೀಕ್ಷೆಯ ವಾಕ್ಯ - 18.06.2025

ಯೆಹೋವನ ಹಸ್ತವು ಅಷ್ಡೋದಿನವರಿಗೆ ಬಾಧಕವಾಗಿತ್ತು; ಆತನು ಆ ನಗರದಲ್ಲಿಯೂ ಅದರ ಗ್ರಾಮಗಳಲ್ಲಿಯೂ ಗಡ್ಡೆರೋಗವನ್ನು ಬರಮಾಡಿ ಅವುಗಳನ್ನು ಹಾಳುಮಾಡಿದನು. 1 Samuel /1 ಸಮುವೇಲನು 5 : 6Listen to Sis Christy Zebulon as she brings out the deeper meaning from this verse. Watch also on New Hope TV every morning at 6:30am.#dailykannadamotivation #kannadachristianvideos #wordfortoday #nireeksheyavaakya #wordofhope #christyzebulon #kannadadaily #kannadachristian #kannadamessages #newhopetv #kannadapodcast #18thJune #Junepromiseword #promisewordfortoday #todaysmotivation #1Samuel5v6

Jun 17, 20256 min